ಹೈದರಾಬಾದ್ ಮೂಲದ ಕೋವಿಡ್ ಲಸಿಕೆ ತಯಾರಕ ಕಂಪನಿ ಭಾರತ್ ಬಯೋಟೆಕ್ ಬೆಂಗಳೂರಿನಲ್ಲಿ ಶೀಘ್ರವೇ ಲಸಿಕೆ ಉತ್ಪಾದನೆ ಮಾಡಲಿದೆ. ಜುಲೈ ಅಂತ್ಯದ ವೇಳೆಗೆ ಬೆಂಗಳೂರಲ್ಲಿ ಉತ್ಪಾದನೆ ಆರಂಭವಾಗುವ ನಿರೀಕ್ಷೆ ಇದೆ.
ಭಾರತ್ ಬಯೋಟೆಕ್ ಕೊವ್ಯಾಕ್ಸಿನ್ ಲಸಿಕೆ...
ದೇಶದಲ್ಲಿ ಹೊಸ ಕೊರೊನಾ ರೂಪಾಂತರ ಪತ್ತೆಯಾಗಿರುವ ಬೆನ್ನಲ್ಲೇ, ಅದರ ವಿರುದ್ಧ ಈಗ ಲಭ್ಯವಿರುವ ಲಸಿಕೆಗಳ ಕಾರ್ಯಕ್ಷಮತೆ ಕುರಿತು ವಿಶ್ಲೇಷಣೆಗಳು ನಡೆಯುತ್ತಿವೆ. ಈ ರೂಪಾಂತರ ಹೆಚ್ಚು ಬಲಿಷ್ಠವಾಗಿದ್ದು, ಈಗಿರುವ ಲಸಿಕೆಗಳು ಎಷ್ಟು ಸಮರ್ಥವಾಗಿವೆ ಎಂಬ...
ಡೆಲ್ಟಾ ಪ್ಲಸ್ ರೂಪಾಂತರಿ ತಗುಲಿದ್ದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಕೋವಿಡ್ 19 ಸೋಂಕಿನ ರೂಪಾಂತರಿ ಡೆಲ್ಟಾ ಪ್ಲಸ್ ಸೋಂಕು ತಾಗಿದ್ದ ಮಹಿಳೆ ಬುಧವಾರ ಕೊನೆಯುಸಿರೆಳೆದಿದ್ದಾರೆ. ಮಧ್ಯಪ್ರದೇಶದಲ್ಲಿ ಇದುವರೆಗೆ ಐದು ಡೆಲ್ಟಾ ಪ್ಲಸ್...
ರಾಜ್ಯದಲ್ಲಿ ಜೂನ್ 21ರಿಂದ ಎರಡನೇ ಹಂತದ ಅನ್‌ಲಾಕ್ ಆರಂಭವಾಗಲಿದ್ದು, ಶೇ. 5ಕ್ಕಿಂತ ಕಡಿಮೆ ಪಾಸಿಟಿವಿಟಿ ದರವಿರುವ ಜಿಲ್ಲೆಗಳಲ್ಲಿ ಲಾಕ್‌ಡೌನ್ ಸಡಿಲಿಕೆ ಮಾಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ಲಾಕ್‌ಡೌನ್ ಸಡಿಲಿಕೆ ಮಾಡುವ...
ಕೊರೊನಾ ಸೋಂಕು ಎಂಬುದು ದೇಶದ ಆರ್ಥಿಕತೆ ಮೇಲೆ ಅಗಾಧ ಪರಿಣಾಮ ಬೀರಿದೆ.
ಸಣ್ಣ ವ್ಯಾಪಾರಸ್ಥರಿಂದ ಹಿಡಿದು ದೊಡ್ಡ ದೊಡ್ಡ ಉದ್ಯಮಿಯೂ ಕೂಡ ಹೊಡೆದ ಅನುಭವಿಸಿದ್ದಾರೆ. ಹಾಗೆಯೇ ಆರ್‌ಬಿಐ ಕೂಡ ಉತ್ಪಾದನಾ ನಷ್ಟ ಅನುಭವಿಸಿದೆ.
ಇದರಿಂದಾಗಿ ಪ್ರಸಕ್ತ...