- Advertisement -spot_img

TAG

covid 19

ಆಂಬ್ಯುಲೆನ್ಸ್ ಡ್ರೈವರ್ ಆದ ಯುವರತ್ನ ನಟ!

ಅರ್ಜುನ್ ಗೌಡ.. ಕನ್ನಡ ಚಿತ್ರರಂಗದ ಯುವಪ್ರತಿಭೆ. ಇತ್ತೀಚೆಗಷ್ಟೇ ತೆರೆಕಂಡ ಪುನೀತ್ ರಾಜ್ ಕುಮಾರ್ ಅಭಿನಯದ ಯುವರತ್ನ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಅವರ ಸಹಪಾಠಿಯಾಗಿ ಅರ್ಜುನ್ ಗೌಡ ಅಭಿನಯಿಸಿದ್ದರು. ಯುವರತ್ನ ಚಿತ್ರದಲ್ಲಿ ಬರುವ...

ಕನ್ನಡದ ಮತ್ತೊಬ್ಬ ನಿರ್ಮಾಪಕ ಕೊರೋನಾಗೆ ಬಲಿ

ನಿಮಿಶಾಂಬ ಪ್ರೊಡಕ್ಷನ್ಸ್ ನ ಅಣ್ಣಯ್ಯ, ಬಿಂದಾಸ್, ಏನೋ ಒಂಥರಾ, ರನ್ನ‌ ಖ್ಯಾತಿಯ ನಿರ್ಮಾಪಕ ಚಂದ್ರಶೇಖರ್ ಇನ್ನಿಲ್ಲ. 23 ದಿನಗಳ ಹಿಂದೆ ಕೋವಿಡ್ ಪಾಸಿಟೀವ್ ಆಗಿತ್ತು. ಮಣಿಪಾಲ್ ಸೆಂಟರ್ ಗೆ ಅಡ್ಮಿಟ್ ಮಾಡಲಾಗಿತ್ತು. ಕೋವಿಡ್ ವಾಸಿಯಾಗಿತ್ತಾದ್ರೂ,...

ಕೋವಿಡ್ ನಿಯಂತ್ರಣಕ್ಕೆ ಇನ್ನೇನು ಮಾಡಬೇಕು ಅನ್ನೋ ವಿಚಾರದ ಬಗ್ಗೆ ಸಿಎಂ ಚರ್ಚೆ!

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿದರು.     ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಸಚಿವರಾದ ಬಸವರಾಜ ಬೊಮ್ಮಾಯಿ, ಆರ್.ಅಶೋಕ್, ಡಾ: ಕೆ.ಸುಧಾಕರ್, ಬಿ.ಎ.ಬಸವರಾಜ,...

ಹೆಂಡತಿ ಶವಸಂಸ್ಕಾರಕ್ಕೆ ಊರಿನವರು ಬಿಡಲಿಲ್ಲ.. ಹೆಣ ಹೊತ್ತು ಊರೆಲ್ಲಾ ತಿರುಗಿ ಸುಸ್ತಾಗಿ ಕುಳಿತ ವೃದ್ಧ!

ತನ್ನ ಪತ್ನಿ ಸಾವನ್ನಪ್ಪಿದ್ದಾಳೆ, ಆಕೆಯ ಶವ ಸಂಸ್ಕಾರವನ್ನು ಮಾಡಬೇಕು, ಆದರೆ ಊರಿನವರು ಆಕೆಯ ಶವ ಸಂಸ್ಕಾರವನ್ನು ಮಾಡಲು ಒಪ್ಪುತ್ತಿಲ್ಲ, ಊರಿನ ಯಾವ ಭಾಗಕ್ಕೆ ಕೊಂಡೊಯ್ದರು ಸಹ ನಮ್ಮ ಊರಿನ ಸುತ್ತಮುತ್ತ ಶವವನ್ನು ಹೂಳಬೇಕು...

ಎಷ್ಟೋ ಸೆಲೆಬ್ರಿಟಿಗಳಿಗಿಂತ ಇವಳೇ ಪರವಾಗಿಲ್ಲ

ಸೆಲೆಬ್ರಿಟಿಗಳು.. ಹೆಸರಿಗೆ ಮಾತ್ರ ಇವರು ಸೆಲೆಬ್ರಿಟಿಗಳು ಜನರಿಗೆ ಉಪಯೋಗ ವಾಗುವಂತಹ ಯಾವುದೇ ಕೆಲಸವನ್ನು ಮಾಡಲು ಅನೇಕ ಸೆಲೆಬ್ರಿಟಿಗಳು ಮುಂದೆ ಬರುವುದಿಲ್ಲ. ಭಾರತ ಚಿತ್ರರಂಗದ ಕೆಲ ಸೆಲೆಬ್ರಿಟಿಗಳು ತಮ್ಮ ಕೈಲಾದಷ್ಟು ಸಹಾಯವನ್ನು ಆಗಾಗ ಮಾಡುತ್ತಲೇ...

ಮೂಗಿಗೆ ನಿಂಬೆರಸ ಹಾಕಿದ್ರೆ ಸ್ಮಶಾನ ಗ್ಯಾರಂಟಿ!

ಕೊರೋನಾವೈರಸ್ ಬಂದಾಗಿನಿಂದ ವಾಟ್ಸಾಪ್, ಫೇಸ್ ಬುಕ್ ಗಳಲ್ಲಿ ಮನೆ ಮದ್ದುಗಳ ಹಾವಳಿ ಹೆಚ್ಚಾಗಿ ಬಿಟ್ಟಿದೆ. ನಿಜ ಹೇಳಬೇಕೆಂದರೆ ಮನೆಮದ್ದುಗಳಿಂದ ಕೊರೋನಾವೈರಸ್ ಯಾವುದೇ ಕಾರಣಕ್ಕೂ ಗುಣಮುಖ ಆಗುವುದೇ ಇಲ್ಲ. ಕೊರೋನಾವೈರಸ್ ಸೋಂಕು ತಗುಲಿದರೆ ಆ...

ಧೋನಿ ತಂದೆ ತಾಯಿ ಕೊರೊನಾದಿಂದ ಗುಣಮುಖ

ಏಪ್ರಿಲ್ 21ರಂದು ಮಹೇಂದ್ರ ಸಿಂಗ್ ಧೋನಿಯವರ ತಂದೆ ಪಾನ್ ಸಿಂಗ್ ಮತ್ತು ತಾಯಿ ದೇವಕಿ ದೇವಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಸೋಂಕು ದೃಢಪಟ್ಟ ಕೂಡಲೇ ಎಂಎಸ್ ಧೋನಿ ಅವರ ತಂದೆ...

ಕೊರೋನ ಲಸಿಕೆ ಪಡೆಯಬೇಕೆ? ಇಲ್ಲಿದೆ ಅದರ ಸಂಪೂರ್ಣ ಮಾಹಿತಿ

18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮೇ 1ರಿಂದ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಘೋಷಿಸಿದೆ.18 ವರ್ಷ ಮೇಲ್ಪಟ್ಟವರು ಕೊರೊನಾ ಲಸಿಕೆ ಪಡೆಯಲು ಬಯಸಿದರೆ ನಾಳೆಯಿಂದಲೇ ಆನ್ ಲೈನ್ ಮೂಲಕ ನೋಂದಾಯಿಸಿಕೊಳ್ಳಲು ಅವಕಾಶ...

ಅನಗತ್ಯ ಓಡಾಡುವವರಿಗೆ ಬ್ರೇಕ್! ಶಿಕ್ಷೆಗೆ ಗುರಿಯಾಗುತ್ತೀರಾ ಹುಷಾರ್!

ಮಾಧ್ಯಮದವರೊಡನೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ‌ ಅವರು ಸಿಎಂ ಸೂಚನೆಯಂತೆ ಅಧಿಕಾರಿಗಳ ಸಭೆ ಮಾಡಿದ್ದೇನೆ, ಪೊಲೀಸ್ ಇಲಾಖೆ,ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ ಹಾಗು ಬಿಬಿಎಂಪಿಆಯುಕ್ತರು,ಜೋನಲ್ ಹೆಡ್ ಗಳು ನಮ್ಮ‌ಪೊಲೀಸ್ ಆಯುಕ್ತರ...

ಕೇರಳ ಗಡಿಯಲ್ಲಿ ಕೋವಿಡ್ ನಿಯಂತ್ರಣ ಕಠಿಣ ಕ್ರಮ!

ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಕರ್ನಾಟಕ -ಕೇರಳ ಗಡಿಪ್ರದೇಶ ಬಾವಲಿ ಚೆಕ್ ಪೋಸ್ಟ್‌ಗೆ ಬುಧವಾರ ಖುದ್ದು ಭೇಟಿ ನೀಡಿ ಕೋವಿಡ್ ನಿಯಂತ್ರಣ ಕ್ರಮಗಳ ಬಗ್ಗೆ ಪರಿಶೀಲಿಸಿದರು.     ಕೇರಳದಲ್ಲಿ ಕೋವಿಡ್...

Latest news

- Advertisement -spot_img