ಕೊರೊನಾ ಲಸಿಕೆ ಪಡೆದಿದ್ದರೂ ಕೇರಳದ ಪತ್ತನಂತಿಟ್ಟದಲ್ಲಿ 20 ಸಾವಿರಕ್ಕೂ ಅಧಿಕ ಮಂದಿಗೆ ಕೊರೊನಾ ಸೋಂಕು ತಗುಲಿರುವುದು ವರದಿಯಾಗಿದೆ.
ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ಲಸಿಕೆ ಪಡೆದವರಲ್ಲಿ ಹೆಚ್ಚಿನ ಸಂಖ್ಯೆಯ ಕೊರೊನಾ ಸೋಂಕುಗಳು ಪತ್ತೆಯಾಗುತ್ತಿದ್ದು ರಾಜ್ಯಕ್ಕೆ ಭೇಟಿ...
ಕೊರೊನಾ ಸೋಂಕಿನ ವಿರುದ್ಧ ಲಸಿಕೆ ಹಾಕಿಸಿಕೊಂಡಿರುವ ಜನರಲ್ಲಿ ಕೂಡ ಕೊರೊನಾ ಸೋಂಕು ತಗುಲುತ್ತಿದ್ದು, ಲಕ್ಷಣ ಮಾತ್ರ ಸೌಮ್ಯವಾಗಿದೆ ಎಂದು ವರದಿಗಳು ತಿಳಿಸಿವೆ. ಈ ರೋಗಿಗಳು ಸೌಮ್ಯ ಲಕ್ಷಣಗಳನ್ನು ಹೊಂದಿದ್ದಾರೆ ಹಾಗೂ ಚೇತರಿಸಿಕೊಳ್ಳುತ್ತಿದ್ದಾರೆ ,...
ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆಗೆ ಕೇಂದ್ರ ಸರ್ಕಾರದಿಂದ 9,725.15 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ರಾಜ್ಯ ಸಚಿವ ಡಾ. ಭಾರತಿ ಪ್ರವೀಣ್ ಪವಾರ್ ಹೇಳಿದ್ದಾರೆ. ಇದರ ಮಧ್ಯೆ ಎಷ್ಟು...
ಭಾರತೀಯ ಕೊರೊನಾ ಲಸಿಕೆ ಉತ್ಪಾದನಾ ಸಂಸ್ಥೆ ಭಾರತ್ ಬಯೋಟೆಕ್ ಮಕ್ಕಳ ಮೇಲೆ ಕೋವ್ಯಾಕ್ಸಿನ್ ಲಸಿಕೆ ಪ್ರಯೋಗ ಮುಂದುವರೆಸಿದ್ದು, ಮುಂದಿನ ವಾರ 2-6 ವರ್ಷದ ಮಕ್ಕಳ ಮೇಲೆ ಎರಡನೇ ಡೋಸ್ ಲಸಿಕೆ ಪ್ರಯೋಗಕ್ಕೆ ಮುಂದಾಗಿದೆ....
ವಿಶ್ವ ಆರೋಗ್ಯ ಸಂಸ್ಥೆಯ "ವ್ಯಾಕ್ಸಿನ್ ಗ್ಲೋಬಲ್ ಆಕ್ಸೆಸ್- ಕೋವ್ಯಾಕ್ಸ್" ಕಾರ್ಯಕ್ರಮದಡಿ ಭಾರತವು 7.5 ಮಿಲಿಯನ್ ಡೋಸ್ ಮಾಡೆರ್ನಾ ಲಸಿಕೆಯನ್ನು ಅನುದಾನವಾಗಿ ಪಡೆದುಕೊಳ್ಳಲಿದೆ.
7.5 ಮಿಲಿಯನ್ ಡೋಸ್ ಮಾಡೆರ್ನಾ ಲಸಿಕೆಯನ್ನು ಭಾರತ ಅನುದಾನವಾಗಿ ಪಡೆದುಕೊಳ್ಳುತ್ತಿರುವುದಾಗಿ ಡಬ್ಲುಎಚ್‌ಒ...