- Advertisement -spot_img

TAG

covid vaccine

ಎಚ್ಚರ: ಲಸಿಕೆ ಪಡೆದವರಿಗೂ ಬರ್ತಿದೆ ಕೊರೊನಾ ಸೋಂಕು!

ಕೊರೊನಾ ಸೋಂಕಿನ ವಿರುದ್ಧ ಲಸಿಕೆ ಹಾಕಿಸಿಕೊಂಡಿರುವ ಜನರಲ್ಲಿ ಕೂಡ ಕೊರೊನಾ ಸೋಂಕು ತಗುಲುತ್ತಿದ್ದು, ಲಕ್ಷಣ ಮಾತ್ರ ಸೌಮ್ಯವಾಗಿದೆ ಎಂದು ವರದಿಗಳು ತಿಳಿಸಿವೆ. ಈ ರೋಗಿಗಳು ಸೌಮ್ಯ ಲಕ್ಷಣಗಳನ್ನು ಹೊಂದಿದ್ದಾರೆ ಹಾಗೂ ಚೇತರಿಸಿಕೊಳ್ಳುತ್ತಿದ್ದಾರೆ ,...

ಪ್ರತಿ ಗಂಟೆಗೆ 2 ಲಕ್ಷ ಮಂದಿಗೆ ಕೊರೊನಾ ವೈರಸ್ ಲಸಿಕೆ!

ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆಗೆ ಕೇಂದ್ರ ಸರ್ಕಾರದಿಂದ 9,725.15 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ರಾಜ್ಯ ಸಚಿವ ಡಾ. ಭಾರತಿ ಪ್ರವೀಣ್ ಪವಾರ್ ಹೇಳಿದ್ದಾರೆ. ಇದರ ಮಧ್ಯೆ ಎಷ್ಟು...

ಮುಂದಿನ ವಾರ 2-6 ವರ್ಷದ ಮಕ್ಕಳಿಗೆ ಲಸಿಕೆ ಪ್ರಯೋಗ

ಭಾರತೀಯ ಕೊರೊನಾ ಲಸಿಕೆ ಉತ್ಪಾದನಾ ಸಂಸ್ಥೆ ಭಾರತ್ ಬಯೋಟೆಕ್ ಮಕ್ಕಳ ಮೇಲೆ ಕೋವ್ಯಾಕ್ಸಿನ್ ಲಸಿಕೆ ಪ್ರಯೋಗ ಮುಂದುವರೆಸಿದ್ದು, ಮುಂದಿನ ವಾರ 2-6 ವರ್ಷದ ಮಕ್ಕಳ ಮೇಲೆ ಎರಡನೇ ಡೋಸ್ ಲಸಿಕೆ ಪ್ರಯೋಗಕ್ಕೆ ಮುಂದಾಗಿದೆ....

ಭಾರತಕ್ಕೆ 7.5 ಮಿಲಿಯನ್ ಕೊವಿಡ್ ಲಸಿಕೆ ಅನುದಾನ

ವಿಶ್ವ ಆರೋಗ್ಯ ಸಂಸ್ಥೆಯ "ವ್ಯಾಕ್ಸಿನ್ ಗ್ಲೋಬಲ್ ಆಕ್ಸೆಸ್- ಕೋವ್ಯಾಕ್ಸ್‌" ಕಾರ್ಯಕ್ರಮದಡಿ ಭಾರತವು 7.5 ಮಿಲಿಯನ್ ಡೋಸ್ ಮಾಡೆರ್ನಾ ಲಸಿಕೆಯನ್ನು ಅನುದಾನವಾಗಿ ಪಡೆದುಕೊಳ್ಳಲಿದೆ. 7.5 ಮಿಲಿಯನ್ ಡೋಸ್ ಮಾಡೆರ್ನಾ ಲಸಿಕೆಯನ್ನು ಭಾರತ ಅನುದಾನವಾಗಿ ಪಡೆದುಕೊಳ್ಳುತ್ತಿರುವುದಾಗಿ ಡಬ್ಲುಎಚ್‌ಒ...

ಡಬಲ್ ಡೋಸ್ ಯಾಕೆ, ಈ ಲಸಿಕೆಯ ಒಂದೇ ಡೋಸ್ ಸಾಕು

ಸ್ಪುಟ್ನಿಕ್ V ಕೊರೊನಾ ಲಸಿಕೆಯ ಒಂದೇ ಒಂದು ಡೋಸ್‌ನಿಂದ ಪ್ರಬಲ ಪ್ರತಿಕಾಯ ಸೃಷ್ಟಿಯಾಗುತ್ತದೆ ಎಂದು ಹೊಸ ಅಧ್ಯಯನವೊಂದು ತಿಳಿಸಿದೆ. ಸೆಲ್ ರಿಪೋರ್ಟ್ಸ್‌ನಲ್ಲಿ ಮಂಗಳವಾರ ಅಧ್ಯಯನ ವರದಿಯೊಂದು ಪ್ರಕಟವಾಗಿದ್ದು, ಅರ್ಜೆಂಟೀನಾದಲ್ಲಿ 289 ಆರೋಗ್ಯ ಕಾರ್ಯಕರ್ತರ ಮೇಲೆ...

ಎಲ್ಲಿದೆ ಸ್ವಾಮಿ ಲಸಿಕೆ; ಆಸ್ಪತ್ರೆಯಲ್ಲೇ ಗಲಾಟೆ

ನಗರದಲ್ಲಿ ಲಸಿಕೆ ಕೊರತೆ ಸಮಸ್ಯೆ ಮುಂದುವರಿದಿದೆ. ನಗರದ ಕೆ.ಸಿ. ಜನರಲ್‌ ಆಸ್ಪತ್ರೆಯಲ್ಲಿ ಜನರು ಕೋವಿಡ್‌ ಲಸಿಕೆಗಾಗಿ ಮುಗಿ ಬಿದ್ದಿದ್ದಾರೆ. ಜುಲೈ 11 ರ ಭಾನುವಾರದಂದು ಬೆಳಿಗ್ಗೆ 6:30 ಗಂಟೆಗೆಯೇ ಜನರು ಕೋವಿಡ್‌ ಲಸಿಕೆಗಾಗಿ ಸರತಿ...

ರಾಜ್ಯದಲ್ಲಿ ಈ ಲಸಿಕೆಗೆ ಸಿಕ್ಕಾಪಟ್ಟೆ ಬೇಡಿಕೆ; ಸೋಲ್ಡ್ ಔಟ್!

ಕೋವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆಗಳ ಕೊರತೆ ಇದೆ. ಬೆಂಗಳೂರು ನಗರದಲ್ಲಿ ಪ್ರಸ್ತುತ ಲಭ್ಯವಿರುವ ಸ್ಪುಟ್ನಿಕ್ ವಿ ಲಸಿಕೆಗಳನ್ನು ಸಹ ಪಡೆಯಲು ಜನರು ಮುಂದಾಗಿದ್ದು, ಎಲ್ಲಾ ಸ್ಲಾಟ್‌ ಬುಕ್ ಆಗಿವೆ. 10 ದಿನಗಳ ಹಿಂದೆ ಬೆಂಗಳೂರು...

ಸಂಪೂರ್ಣ ಲಸಿಕೆ ಪಡೆದವರಿಗೆ ಗುಡ್ ನ್ಯೂಸ್

ಕೋವಿಡ್ -19 ಲಸಿಕೆ ನಿರ್ವಹಣೆಯ ರಾಷ್ಟ್ರೀಯ ತಜ್ಞರ ಗುಂಪು ಮತ್ತು ಭಾರತದಲ್ಲಿ ರೋಗನಿರೋಧಕ ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪು (ಎನ್‌ಟಿಎಜಿಐ), ಆರೋಗ್ಯ ಸಚಿವಾಲಯದ ಇತ್ತೀಚಿನ ಸಭೆಯಲ್ಲಿ ಸಂಪೂರ್ಣವಾಗಿ ಕೋವಿಡ್‌ ಲಸಿಕೆ ಪಡೆದಿರುವವರು...

ಬರೋಬ್ಬರಿ 44 ಲಕ್ಷ ವ್ಯಾಕ್ಸಿನ್ ರೆಡಿ

''ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಒಟ್ಟು 33.63 ಕೋಟಿಗೂ ಅಧಿಕ ಕೋವಿಡ್‌ ಲಸಿಕೆ ಡೋಸ್‌ಗಳನ್ನು ಒದಗಿಸಿದೆ. ಪ್ರಸ್ತುತ 44,90,000 ಡೋಸ್ ಲಸಿಕೆ ಸಾಗಣೆ ಮಾಡಲಾಗುತ್ತಿದ್ದು, ಮುಂದಿನ 3 ದಿನಗಳಲ್ಲಿ...

ಬೆಂಗಳೂರಿನಲ್ಲೇ ಕೊರೊನಾ ಲಸಿಕೆ ಉತ್ಪಾದನೆ

ಹೈದರಾಬಾದ್ ಮೂಲದ ಕೋವಿಡ್ ಲಸಿಕೆ ತಯಾರಕ ಕಂಪನಿ ಭಾರತ್ ಬಯೋಟೆಕ್ ಬೆಂಗಳೂರಿನಲ್ಲಿ ಶೀಘ್ರವೇ ಲಸಿಕೆ ಉತ್ಪಾದನೆ ಮಾಡಲಿದೆ. ಜುಲೈ ಅಂತ್ಯದ ವೇಳೆಗೆ ಬೆಂಗಳೂರಲ್ಲಿ ಉತ್ಪಾದನೆ ಆರಂಭವಾಗುವ ನಿರೀಕ್ಷೆ ಇದೆ. ಭಾರತ್ ಬಯೋಟೆಕ್ ಕೊವ್ಯಾಕ್ಸಿನ್ ಲಸಿಕೆ...

Latest news

- Advertisement -spot_img