ಗುರುವಾರ ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏಕಾಏಕಿ ಏರಿಕೆಯಾಗಿದ್ದು, ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳಿಂದಲೇ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಸೋಂಕಿತರ ಸಂಪರ್ಕ ಪತ್ತೆ ಕಾರ್ಯ, ಲಸಿಕೆ ಹಾಗೂ ಕೊರೊನಾ ನಿಯಮಗಳ...
ದೇಶದಲ್ಲಿ ಮತ್ತೆ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ. ಕಳೆದ 24 ಗಂಟೆಗಳಲ್ಲಿ 43,509 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 38,465 ಜನರು ಸೋಂಕಿನಿಂದ ಗುಣಮುಖರಾಗಿ...
ಬೆಂಗಳೂರು ನಗರದಲ್ಲಿ 376 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಬಿಬಿಎಂಪಿ ಹೊಸ ಪ್ರಕರಣಗಳ ಮೂಲ ಪತ್ತೆ ಹಚ್ಚಲು ಅಧ್ಯಯನವನ್ನು ನಡೆಸಿದೆ. ಹೆಚ್ಚು ಜನಸಂದಣಿ ಇರುವ ಮಾರುಕಟ್ಟೆಗಳು ಸೋಂಕು ಹರಡುವ ಪ್ರದೇಶವಾಗಿದೆ. ವಾರ್ಡ್ ನಂಬರ್...
ಸಾಲ ತೀರಿಸಲು, ಆಸ್ಪತ್ರೆ ಖರ್ಚು ಭರಿಸಲು ಒಂದೇ ಗ್ರಾಮದಲ್ಲಿ ಹಲವು ಮಂದಿ ತಮ್ಮ ಕಿಡ್ನಿ ಮಾರಾಟ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಕೊರೋನಾ ಸಾಂಕ್ರಾಮಿಕದಿಂದ ಹಲವರ ಬಡತನದ ಸಂಕಷ್ಟ ತೀವ್ರಗೊಂಡಿದೆ. ಈ ನಡುವೆ ಬಡತನದ...
ಮಾಲಿನ್ಯಭರಿತ ನಗರಗಳಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚು ಎಂದು ಅಧ್ಯಯನವೊಂದು ಬಹಿರಂಗಪಡಿಸಿದೆ.
ಭುವನೇಶ್ವರದ ಉತ್ಕಲ್ ವಿಶ್ವವಿದ್ಯಾಲಯ, ಪುಣೆಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟ್ರಾಫಿಕಲ್ ಮಿಡಿಯೊರಾಲಜಿ, ರೂರ್ಕೆಲಾದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಭುವನೇಶ್ವರದ...