- Advertisement -spot_img

TAG

covid19

ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲೇ ಕೊಡ್ತಾರಾ ಲಸಿಕೆ? ಇಲ್ಲಿದೆ ಮಾಹಿತಿ

ಕರ್ನಾಟಕ ಸರ್ಕಾರ ಪದವಿ ಕಾಲೇಜು ವಿದ್ಯಾರ್ಥಿಗಳು, ಬೋಧಕ ಸಿಬ್ಬಂದಿ ಹಾಗೂ ಬೆಂಬಲ ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆ ನೀಡುವ ಕುರಿತು ಆದೇಶ ಹೊರಡಿಸಿದೆ. ಈ ಕುರಿತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ...

ಮೈಸೂರಿಗೆ ವಕ್ಕರಿಸಿದ ಮತ್ತೊಂದು ಡೆಡ್ಲಿ ವೈರಸ್

ಮೈಸೂರು ಜಿಲ್ಲೆಯಲ್ಲಿ ಡೆಲ್ಟಾ ಪ್ಲಸ್ ವೈರಸ್ ಪತ್ತೆಯಾಗಿರುವ ಕುರಿತು ಮೈಸೂರು ಮೆಡಿಕಲ್ ಆಸ್ಪತ್ರೆ ಡೀನ್ ಡಾ. ನಂಜರಾಜ್ ಮಾಹಿತಿ ನೀಡಿದ್ದಾರೆ. ಖಾಸಗಿ ಸುದ್ದಿ ಮಾಧ್ಯಮಕ್ಕೆ ಹೇಳಿಕೆ ನೀಡಿರುವ ಡಾ. ನಂಜರಾಜ್, "ಇದು ಅತ್ಯಂತ ನಟೋರಿಯಸ್...

ಸಿಹಿಸುದ್ದಿ: ದೇಶಾದ್ಯಂತ ಕೊರೊನಾ ಆಗ್ತಿದೆ ಮಾಯ

ದೇಶಾದ್ಯಂತ ಪ್ರತಿದಿನ 50,000 ಕ್ಕೂ ಹೆಚ್ಚು ಹೊಸ ಕೊರೊನಾ ವೈರಸ್‌ ಸೋಂಕು ಪತ್ತೆಯಾದರೂ, ಸದ್ಯ ಲಭ್ಯವಿರುವ ಮಾಹಿತಿ ಪ್ರಕಾರ 650 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸುಮಾರು 90 ಪ್ರತಿಶತದಷ್ಟು ಜಿಲ್ಲೆಗಳಲ್ಲಿ ಕೊರೊನಾ ಸಕ್ರಿಯ...

ಬೆರಳೆಣಿಕೆ ದಿನಗಳಲ್ಲೇ ಬರಲಿದೆ ಕೊರೋನಾ 3ನೇ ಅಲೆ

"ದೇಶದಲ್ಲಿ ಕೊರೊನಾ ಮೂರನೇ ಅಲೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಇನ್ನು ಮುಂದಿನ ಆರರಿಂದ ಎಂಟು ವಾರಗಳಲ್ಲೇ ಮೂರನೇ ಅಲೆ ಪ್ರಭಾವ ಕಾಣಿಸಿಕೊಳ್ಳಲಿದೆ," ಎಂದು ಏಮ್ಸ್‌ ಮುಖ್ಯಸ್ಥ ಡಾ. ರಣದೀಪ್ ಗುಲೇರಿಯಾ ಹೇಳಿದ್ದಾರೆ. ಕೊರೊನಾ ಎರಡನೇ...

ಸಿಹಿಸುದ್ದಿ: ರಾಜ್ಯದಲ್ಲಿ ಕೊರೊನಾ ದಾಖಲೆ ಇಳಿಕೆ!

ಬೆಂಗಳೂರು, ಮೇ 15: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನಿಂದ ತತ್ತರಿಸಿದ ಕರ್ನಾಟಕದಲ್ಲಿ ಪರಿಸ್ಥಿತಿ ಮತ್ತೆ ಸಹಜ ಸ್ಥಿತಿಗೆ ಮರಳುತ್ತಿದೆ. ಭಾರತದ ಅಂಕಿ-ಅಂಶಗಳ ಜೊತೆಗೆ ರಾಜ್ಯದ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲೂ ಭಾರಿ ಇಳಿಕೆಯಾಗಿದೆ. ರಾಜ್ಯದಲ್ಲಿ ಕಳೆದ...

ಕೊರೊನಾದಿಂದ ಸತ್ರೆ 1 ಲಕ್ಷ ಪರಿಹಾರ: ಬಿ ಎಸ್ ವೈ

ಬೆಂಗಳೂರು, ಜೂನ್ 14; ಕೋವಿಡ್ ಸೋಂಕಿನಿಂದಾಗಿ ಕುಟುಂಬದಲ್ಲಿ ವಯಸ್ಕರು ಮೃತಪಟ್ಟಿದ್ದರೆ ಅವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ಕರ್ನಾಟಕ ಸರ್ಕಾರ ಘೋಷಣೆ ಮಾಡಿದೆ. ಇಂತಹ ಘೋಷಣೆ ಮಾಡಿದ ಮೊದಲ ರಾಜ್ಯ...

ಕೋಟಿ ಲಸಿಕೆ ಇದ್ರೂ ಬಳಕೆಯೇ ಆಗಿಲ್ಲ; ಹೀಗಾದ್ರೆ ಉದ್ಧಾರ!

ನವದೆಹಲಿ, ಜೂ.12: ದೇಶಾದ್ಯಂತ ಲಸಿಕೆ ಕೊರತೆ ವರದಿಯಾಗುತ್ತಿರುವ ಸಮಯದಲ್ಲಿ, ಕಳೆದ ತಿಂಗಳು ಖಾಸಗಿ ಆಸ್ಪತ್ರೆಗಳಲ್ಲಿ ಕೇವಲ ಶೇ. 17 ರಷ್ಟು ಡೋಸ್‌ ಮಾತ್ರ ಬಳಸಲಾಗಿದೆ ಎಂದು ಸರ್ಕಾರದ ಅಂಕಿ ಅಂಶಗಳು ಬಹಿರಂಗಪಡಿಸಿದೆ. ಖಾಸಗಿ...

ನಮ್ಮ ಹೋರಾಟದಿಂದಲೇ ಉಚಿತ ಲಸಿಕೆ ಘೋಷಣೆ: ಡಿಕೆಶಿ

''ನಾವು ಹೋರಾಟ ಮಾಡಿದ ಫಲವಾಗಿ ಈಗ ಉಚಿತ ಲಸಿಕೆ ಘೋಷನೆ ಮಾಡಲಾಗಿದೆ. ಕೇಂದ್ರ ಸರ್ಕಾರವು ನಾವು ಪ್ರತಿಭಟಿಸಿದ್ದರಿಂದ ದೇಶದಾದ್ಯಂತ ಉಚಿತ ಲಸಿಕೆ ಘೋಷಣೆ ಮಾಡಿದೆ'' ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ (ಕೆಪಿಸಿಸಿ)...

ಈ ಜಿಲ್ಲೆಯ 270 ಗ್ರಾಮಗಳಲ್ಲಿ ಕೊರೊನಾವೇ ಇಲ್ಲ!

ಚಾಮರಾಜನಗರ ಎರಡು ರಾಜ್ಯಗಳೊಂದಿಗೆ ಗಡಿಯನ್ನು ಹಂಚಿಕೊಂಡಿರುವುದಲ್ಲದೆ, ಬುಡಗಟ್ಟು ಜನಾಂಗದವರು ಹೆಚ್ಚು ವಾಸಿಸುವ ಮತ್ತು ಅಭಿವೃದ್ಧಿ ವಂಚಿತ ಜಿಲ್ಲೆಯಾಗಿದೆ ಎಂಬುದನ್ನು ಒಪ್ಪಿಕೊಳ್ಳಲೇ ಬೇಕಾಗಿದೆ. ಇಂತಹ ಜಿಲ್ಲೆಯಲ್ಲಿ ತೀವ್ರ ಗತಿಯಲ್ಲಿ ಏರುತ್ತಿದ್ದ ಕೊರೊನಾ ಸೋಂಕನ್ನು ತಹಬದಿಗೆ...

ಕೊರೊನಾ ಟೆಸ್ಟ್: ಸಿಟಿ ಸ್ಕ್ಯಾನ್ ಮಾಡಿಸುವ ಮುನ್ನ ಒಮ್ಮೆ ಯೋಚಿಸಿ!

ಸೌಮ್ಯ ತರದ ಕೊರೊನಾ ಸೋಂಕಿನ ಲಕ್ಷಣ ಹೊಂದಿರುವವವರು ಸೋಂಕು ಪತ್ತೆಗೆ ಸಿಟಿ ಸ್ಕ್ಯಾನ್ ಮೊರೆ ಹೋಗುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಕೆಲವು ಮಾಹಿತಿಯನ್ನು...

Latest news

- Advertisement -spot_img