ಇತ್ತೀಚೆಗಷ್ಟೇ ಜಿಂಬಾಬ್ವೆ ತಂಡದ ಆಟಗಾರ ರ‍್ಯಾನ್ ಬರ್ಲ್ ಕ್ರಿಕೆಟ್ ಆಡಲು ಸರಿಯಾದ ಶೂ ಇಲ್ಲ, ಕಿತ್ತುಹೋದ ಶೂಗಳನ್ನು ಧರಿಸಿ ಕ್ರಿಕೆಟ್ ಆಡುತ್ತಿದ್ದೇವೆ, ಪ್ರತಿ ಸರಣಿ ಮುಗಿದ ನಂತರ ಕಿತ್ತುಹೋದ ಶೂಗಳನ್ನು ನಾವೇ ಅಂಟಿಸಿಕೊಳ್ಳುತ್ತಿದ್ದೇವೆ...
ಭಾರತದ ಖ್ಯಾತ ವೇಗಿ ಭುವನೇಶ್ವರ್ ಕುಮಾರ್ ತಂದೆ ಕಿರಣ್ ಪಾಲ್ ಸಿಂಗ್ (63) ಗುರುವಾರ ಕ್ಯಾನ್ಸರ್‌ನಿಂದ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲ ದಿನಗಳಿಂದ ತೀವ್ರ ಆನಾರೋಗ್ಯಕ್ಕೆ ಒಳಗಾಗಿದ್ದ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಜೂನ್ 18ರಿಂದ ಇಂಗ್ಲೆಂಡ್‌ನ ಸೌತಾಂಪ್ಟನ್ ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ಬಿಸಿಸಿಐ ಈಗಾಗಲೇ 20 ಆಟಗಾರರ ಭಾರತ ತಂಡವನ್ನು...
ಕಳೆದ ಕೆಲವು ವರ್ಷಗಳಿಂದ ಶ್ರೀಲಂಕಾ ಕ್ರಿಕೆಟ್ ತಂಡ ಎಲ್ಲಾ ಕ್ರಿಕೆಟ್ ಮಾದರಿಗಳಲ್ಲಿ ಪರದಾಡುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಹೆಚ್ಚಿನ ಸರಣಿಗಳನ್ನು ಲಂಕಾ ಸಾಲು ಸಾಲಾಗಿ ಸೋಲುತ್ತಿದೆ. ಅಲ್ಲದೆ ಕಳೆದ 5 ವರ್ಷಗಳಲ್ಲಿ ಶ್ರೀಲಂಕಾ ಕ್ರಿಕೆಟ್...
ಕಳೆದ ವರ್ಷ ಡಿಸೆಂಬರ್ ವೇಳೆಯಲ್ಲಿ ಪಾಕಿಸ್ತಾನದ ವೇಗಿ ಮೊಹಮ್ಮದ್ ಅಮೀರ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುವುದರ ಮೂಲಕ ಎಲ್ಲರಲ್ಲಿಯೂ ಆಶ್ಚರ್ಯ ಮೂಡಿಸಿದ್ದರು. ಮೊಹಮ್ಮದ್ ಆಮಿರ್ ನಿವೃತ್ತಿಯನ್ನು ಘೋಷಿಸಿದ ಸಂದರ್ಭದಲ್ಲಿ ಆತನಿಗೆ ಕೇವಲ 28ರ...