ಪ್ರಸ್ತುತ ಐಪಿಎಲ್ ಟೂರ್ನಿ ಏಪ್ರಿಲ್ 9ರಂದು ಆರಂಭವಾಗಿ ಯಶಸ್ವಿಯಾಗಿ ಮೇ 4ರವರೆಗೂ ಯಾವುದೇ ಅಡಚಣೆಯಿಲ್ಲದೆ ನಡೆದಿತ್ತು. ನಂತರ ವಿವಿಧ ತಂಡಗಳ ಕೆಲ ಆಟಗಾರರಿಗೆ ಕೊರೊನಾ ಸೊಂಕು ತಗುಲಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಪ್ರಸ್ತುತ ಐಪಿಎಲ್...
ಚೇತೇಶ್ವರ್ ಪೂಜಾರ ಪ್ರಸ್ತುತ ಭಾರತ ಟೆಸ್ಟ್ ತಂಡದ ಪ್ರಮುಖ ಅಸ್ತ್ರ ಎಂದೇ ಹೇಳಬಹುದು. ತಂಡದ ಪ್ರಮುಖ ಆಟಗಾರರು ವಿಫಲರಾದಾಗ, ಗಾಯಕ್ಕೊಳಗಾದ ಅಥವಾ ತಂಡ ಸೋಲಿನ ಸುಳಿಯಲ್ಲಿ ಸಿಲುಕಿಕೊಂಡಾಗ ಆಪತ್ಬಾಂಧವನಂತೆ ನಿಲ್ಲುವವರೇ ಚೇತೇಶ್ವರ್ ಪೂಜಾರ....
ಕೊರೋನಾವೈರಸ್ ಎರಡನೇ ಅಲೆ ಭಾರತ ದೇಶವನ್ನು ಅಕ್ಷರ ಸಹ ನಲುಗಿಸಿಬಿಟ್ಟಿದೆ. ಕೊರೋನಾವೈರಸ್ ಎರಡನೆ ಅಲೆಯಿಂದ ದೇಶದಾದ್ಯಂತ ಸೋಂಕಿತರ ಸಂಖ್ಯೆ ದಿನೇ ದಿನೇ ಗಣನೀಯವಾಗಿ ಏರುತ್ತಲೇ ಇದ್ದು ಆಕ್ಸಿಜನ್ ಸಮಸ್ಯೆ ಉಂಟಾಗಿ ಅಪಾರ ಮಂದಿ...
ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್ ತನ್ನದೇ ತಂಡದ ಮರಣ ಹೊಂದಿರುವ ಕ್ರಿಕೆಟಿಗನೊಬ್ಬನ ಜನ್ಮದಿನದಂದು ಗೌರವ ಸಲ್ಲಿಸಲು ಹೋಗಿ ಎಡವಟ್ಟೊಂದನ್ನು ಮಾಡಿಕೊಂಡಿದೆ. ಮಂಜುರಲ್ ಇಸ್ಲಾಂ ರಾಣಾ ಎಂಬ ಬಾಂಗ್ಲಾದೇಶದ ಟೆಸ್ಟ್ ಕ್ರಿಕೆಟಿಗ ತನಗೆ 22 ವರ್ಷ...
ಪಂಜಾಬ್ ಕಿಂಗ್ಸ್ ತಂಡದ ನಾಯಕ ಕೆಎಲ್ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೆ ಕೆಲವೇ ಗಂಟೆಗಳು ಇರುವಾಗ ತೀವ್ರ ಹೊಟ್ಟೆನೋವಿಗೆ ಒಳಗಾಗಿದ್ದರು. ಹೀಗೆ ತೀವ್ರ ಹೊಟ್ಟೆನೋವಿಗೆ ಒಳಗಾದ ಕೆ ಎಲ್ ರಾಹುಲ್ ಅವರನ್ನು...