No menu items!
12.1 C
Munich
Wednesday, May 20, 2026
- Advertisement -spot_img

TAG

CSK

ಪಾಕ್ ಕ್ರಿಕೆಟಿಗನಿಗೆ ಗಿಫ್ಟ್ ಕೊಟ್ಟ ಧೋನಿ

ಭಾರತ ಕ್ರಿಕೆಟ್ ತಂಡ (Indian Cricket Team) ಕಂಡಂತಹ ಅತ್ಯಂತ ಯಶಸ್ವಿ ನಾಯಕ, ಕ್ಯಾಪ್ಟನ್‌ ಕೂಲ್‌ ಎಂ.ಎಸ್‌. ಧೋನಿ(MS Dhoni) ಜಗತ್ತಿನಾದ್ಯಂತ ಅಪಾರ ಅಭಿಮಾನಿಗಳು ಇದ್ದಾರೆ. ಇನ್ನು ನೆರೆಯ ಪಾಕಿಸ್ತಾನದಲ್ಲೂ ಧೋನಿಗೆ ಸಾಕಷ್ಟು...

ಚೆನ್ನೈಗೆ ಮಣ್ಣು ಮುಕ್ಕಿಸಿದ ಕನ್ನಡಿಗ ಕೆಎಲ್ ರಾಹುಲ್

ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ಗುರುವಾರ (ಅಕ್ಟೋಬರ್ 7) ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 53ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ 6 ವಿಕೆಟ್ ಸುಲಭ ಜಯ...

ಧೋನಿ ಸಹಾಯ ನೆನೆದ ದೀಪಕ್ ಚಾಹರ್

ಟೀಮ್ ಇಂಡಿಯಾದ ಮಾಜಿ ನಾಯಕ ಎಂ ಎಸ್ ಧೋನಿ ಕುರಿತು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಮುಖ ಬೌಲರ್ ದೀಪಕ್ ಚಹರ್ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ತಾನು ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಯಶಸ್ಸಿನ...

ಭಾರತದ ಸ್ಥಿತಿ ನೆನೆದು ಮ್ಯಾಥ್ಯೂ ಹೇಡನ್ ಕಣ್ಣೀರು

ದೇಶದಾದ್ಯಂತ ಕೊರೊನಾ ಎರಡನೇ ಅಲೆ ದಿನದಿಂದ ದಿನಕ್ಕೆ ತನ್ನ ಭೀಕರತೆಯನ್ನು ಹೆಚ್ಚಿಸುತ್ತಿದ್ದು ಈಗಾಗಲೇ ಸಾಕಷ್ಟು ಜನರನ್ನು ಬಲಿ ಪಡೆದುಕೊಂಡಿದೆ. ಸಾಮಾನ್ಯ ಜನರ ಜೊತೆ ಹಲವಾರು ಕ್ರೀಡಾಪಟುಗಳು ಸಹ ಕೊರೊನಾಗೆ ಬಲಿಯಾಗಿದ್ದು ಪ್ರಸ್ತುತ ಐಪಿಎಲ್...

ಕೊರೊನಾ ಗೆದ್ದ ಮೈಕ್ ಹಸ್ಸಿ

ಶುಕ್ರವಾರ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸಿಇಒ ಕಾಶಿ ವಿಶ್ವನಾಥನ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬ್ಯಾಟಿಂಗ್ ಕೋಚ್ ಮೈಕ್ ಹಸ್ಸಿ ಕೊರೊನಾ ಸೋಂಕಿನಿಂದ ಗುಣಮುಖರಾಗಿರುವ ವಿಷಯವನ್ನು ತಿಳಿಸಿದ್ದಾರೆ. ಪ್ರಸ್ತುತ ಐಪಿಎಲ್ ಟೂರ್ನಿಯ ಬಯೋಬಬಲ್...

ಐಪಿಎಲ್ ರದ್ದಾದರೂ ಹೋಟೆಲ್‌ನಲ್ಲಿಯೇ ಉಳಿದ ಧೋನಿ

ಕೊರೊನಾವೈರಸ್ ಎರಡನೇ ಅಲೆಯ ತೀವ್ರತೆಗೆ 14ನೇ ಆವೃತ್ತಿಯ ಐಪಿಎಲ್ ಟೂರ್ನಿ ಕೂಡ ನಲುಗಿದೆ. ಪ್ರಸ್ತುತ ಆವೃತ್ತಿಯ 29 ಪಂದ್ಯಗಳು ಯಶಸ್ವಿಯಾಗಿ ಮುಗಿದ ನಂತರ ವಿವಿಧ ತಂಡಗಳ ಕೆಲ ಆಟಗಾರರಿಗೆ ಕೊರೊನಾ ಸೋಂಕು ದೃಢಪಟ್ಟ...

ಐಪಿಎಲ್ ಗೆ ಧೋನಿ ವಿದಾಯ?

ಮಹೇಂದ್ರ ಸಿಂಗ್ ಧೋನಿ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸ ಕಂಡ ಯಶಸ್ವಿ ನಾಯಕರಲ್ಲೊಬ್ಬರು. ಧೋನಿ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 3 ಬಾರಿ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. 2020ರ ಇಂಡಿಯನ್...

ಹರ್ಭಜನ್ ಕಾಲುಮುಗಿದ ರೈನಾ!

ಇಂಡಿಯನ್ ಪ್ರೀಮಿಯರ್ ಲೀಗ್ ಕೇವಲ ಒಂದು ಕ್ರಿಕೆಟ್ ಟೂರ್ನಮೆಂಟ್ ಮಾತ್ರವಲ್ಲದೇ ಹಲವಾರು ಸ್ನೇಹ ಸಂಬಂಧಗಳು ಹುಟ್ಟಿಕೊಳ್ಳಲು ಕಾರಣವಾದ ವೇದಿಕೆ ಕೂಡ ಆಗಿದೆ. ಮೈದಾನದಲ್ಲಿ ಎರಡು ತಂಡಗಳ ನಡುವೆ ಮತ್ತು ಆಟಗಾರರ ನಡುವೆ ಪೈಪೋಟಿ...

ಸೋತಿದ್ದು ರಾಜಸ್ಥಾನ್, ಕಷ್ಟ ಚೆನ್ನೈಗೆ!

ಸದ್ಯ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಬ್ಬರ ನಡೆಯುತ್ತಿದೆ. ಯಾರೂ ಸಹ ಊಹಿಸಿರದ ಮಟ್ಟದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರದರ್ಶನವನ್ನು ನೀಡುತ್ತಿದ್ದು ಸತತ 4ಪಂದ್ಯಗಳನ್ನು...

ಇದಪ್ಪಾ ಚಾಲೆಂಜ್ ಅಂದ್ರೆ..

ನಿನ್ನೆ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಹತ್ತು ವಿಕೆಟ್ ಗಳ ಗೆಲುವು ಸಾಧಿಸುವುದರ ಮೂಲಕ ಐಪಿಎಲ್ ನ ಇತರೆ ತಂಡಗಳ ಅಭಿಮಾನಿಗಳ ಬಾಯಿ ಮುಚ್ಚಿಸಿದೆ. ಇಷ್ಟು ವರ್ಷ...

Latest news

- Advertisement -spot_img