ದರ್ಶನ್ ಅಭಿನಯದ ರಾಬರ್ಟ್ ಚಿತ್ರ ಇಂದು ಬಿಡುಗಡೆಗೊಂಡು ಭರ್ಜರಿ ಪ್ರದರ್ಶನವನ್ನು ಕಾಣುತ್ತಿದೆ. ದರ್ಶನ್ ಅಭಿಮಾನಿಗಳಿಗೆ ಚಿತ್ರ ಸಖತ್ ಇಷ್ಟವಾಗಿದ್ದು ಎಲ್ಲೆಡೆ ಉತ್ತಮ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಮೊದಲ ದಿನ ಎಲ್ಲಾ ಕಡೆ ಹೌಸ್ ಫುಲ್...
ದರ್ಶನ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದ ದಿನ ಕೊನೆಗೂ ಹತ್ತಿರ ಬಂದಿದೆ. ನಾಳೆ ರಾಬರ್ಟ್ ಚಿತ್ರ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗುತ್ತಿದ್ದು ರಾಜ್ಯಾದ್ಯಂತ ದರ್ಶನ್ ಅಭಿಮಾನಿಗಳು ಹಬ್ಬ ಆಚರಿಸುತ್ತಿದ್ದಾರೆ.
ಇನ್ನು ದರ್ಶನ್ ಅವರ ರಾಬರ್ಟ್ ಚಿತ್ರದ ಕ್ರೇಜ್...
ದರ್ಶನ್ ಅಭಿನಯದ ರಾಬರ್ಟ್ ಚಿತ್ರ ನಾಡಿದ್ದು ಅಂದರೆ ಶಿವರಾತ್ರಿ ಹಬ್ಬದ ಪ್ರಯುಕ್ತ ಗುರುವಾರ ಬಿಡುಗಡೆಯಾಗುತ್ತಿದೆ. ರಾಜ್ಯಾದ್ಯಂತ ಮುಂಗಡ ಬುಕ್ಕಿಂಗ್ ಓಪನ್ ಆಗಿದ್ದು ಭರ್ಜರಿಯಾಗಿ ಬುಕ್ಕಿಂಗ್ ನಡೆಯುತ್ತಿದೆ. ಇನ್ನು ದರ್ಶನ್ ಅವರು ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ...
ದರ್ಶನ್ ಅಭಿನಯದ ರಾಬರ್ಟ್ ಚಿತ್ರಕ್ಕೂ ತೆಲುಗು ರಾಜ್ಯಗಳಿಗೂ ಯಾಕೋ ಆಗಿ ಬರುವಂತೆ ಕಾಣುತ್ತಿಲ್ಲ. ಈ ಹಿಂದೆ ಚಿತ್ರಮಂದಿರಗಳನ್ನು ಕೊಡುವುದಿಲ್ಲ ಎಂದು ತಡೆ ಒಡ್ಡಿದ್ದಾರೆ ಎಂದು ತೆಲುಗು ರಾಜ್ಯಗಳ ವಿರುದ್ಧ ಆರೋಪ ಮಾಡಿ ತದನಂತರ...
ದರ್ಶನ್ ಅಭಿನಯದ ಬಹುನಿರೀಕ್ಷಿತ ಚಿತ್ರ ರಾಬರ್ಟ್ ಇದೆ ಮಹಾಶಿವರಾತ್ರಿ ಪ್ರಯುಕ್ತ ಗುರುವಾರದಂದು ಬಿಡುಗಡೆಯಾಗುತ್ತಿದೆ. ಕೊರೋನಾವೈರಸ್ ಎಫೆಕ್ಟ್ನಿಂದ ಮುಚ್ಚಿದ್ದ ಚಿತ್ರಮಂದಿರಗಳನ್ನು ಮತ್ತೆ ತೆರೆಯಲಾಗಿದೆ. ನಿರೀಕ್ಷೆಯಂತೆ ಇತ್ತೀಚೆಗೆ ಬಿಡುಗಡೆಯಾಗಿರುವ ಚಿತ್ರಗಳನ್ನು ವೀಕ್ಷಿಸಲು ಜನರು ಚಿತ್ರಮಂದಿರಗಳಿಗೆ ಬಂದಿದ್ದರು....