ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಚರ್ಚೆಗೀಡಾಗಿರುವ ವಿಷಯವೆಂದರೆ ಐಪಿಎಲ್ ಮುಂದೂಡಿಕೆ. ಕೊರೊನಾವೈರಸ್ ಐಪಿಎಲ್ ಬಯೋಬಬಲ್‌ನ ಒಳಪ್ರವೇಶಿಸಿದ ಕಾರಣ ಪ್ರಸ್ತುತ ಐಪಿಎಲ್ ಟೂರ್ನಿಯನ್ನು ಮುಂದೂಡಲಾಗಿದೆ. ಎಷ್ಟೇ ಮುಂಜಾಗ್ರತಾ ಕ್ರಮವನ್ನು ವಹಿಸಿ ಬಯೋಬಬಲ್ ನಿರ್ಮಿಸಿದ್ದರೂ ಸಹ...
ಇಂಡಿಯನ್ ಪ್ರೀಮಿಯರ್ ಲೀಗ್ ಮೂಲಕ ಹಲವು ಕ್ರಿಕೆಟಿಗರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಇಂದು ಸ್ಟಾರ್ ಕ್ರಿಕೆಟಿಗರಾಗಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನವನ್ನು ನೀಡುವುದರ ಮೂಲಕ ಆಟಗಾರರು ಅಂತಾರಾಷ್ಟ್ರೀಯ ತಂಡಗಳಲ್ಲಿ ಸ್ಥಾನವನ್ನು ಗಿಟ್ಟಿಸಿಕೊಂಡ ಹಲವಾರು...
ಕೊರೊನಾವೈರಸ್ ಎರಡನೇ ಅಲೆಯ ತೀವ್ರತೆಗೆ 14ನೇ ಆವೃತ್ತಿಯ ಐಪಿಎಲ್ ಟೂರ್ನಿ ಕೂಡ ನಲುಗಿದೆ. ಪ್ರಸ್ತುತ ಆವೃತ್ತಿಯ 29 ಪಂದ್ಯಗಳು ಯಶಸ್ವಿಯಾಗಿ ಮುಗಿದ ನಂತರ ವಿವಿಧ ತಂಡಗಳ ಕೆಲ ಆಟಗಾರರಿಗೆ ಕೊರೊನಾ ಸೋಂಕು ದೃಢಪಟ್ಟ...
ಕೊರೋನಾವೈರಸ್ ಎರಡನೇ ಅಲೆ ಭಾರತ ದೇಶವನ್ನು ಅಕ್ಷರ ಸಹ ನಲುಗಿಸಿಬಿಟ್ಟಿದೆ. ಕೊರೋನಾವೈರಸ್ ಎರಡನೆ ಅಲೆಯಿಂದ ದೇಶದಾದ್ಯಂತ ಸೋಂಕಿತರ ಸಂಖ್ಯೆ ದಿನೇ ದಿನೇ ಗಣನೀಯವಾಗಿ ಏರುತ್ತಲೇ ಇದ್ದು ಆಕ್ಸಿಜನ್ ಸಮಸ್ಯೆ ಉಂಟಾಗಿ ಅಪಾರ ಮಂದಿ...
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ಮೊದಲ ನಾಲ್ಕೂ ಪಂದ್ಯಗಳನ್ನು ಸತತವಾಗಿ ಗೆಲ್ಲುವುದರ ಮೂಲಕ ಈ ಹಿಂದಿನ ಆವೃತ್ತಿಗಳಲ್ಲಿ ಪಡೆದುಕೊಳ್ಳದಂತಹ ಉತ್ತಮ ಆರಂಭವನ್ನು ಪಡೆದುಕೊಂಡಿತ್ತು. ಹೀಗೆ ಉತ್ತಮ ಆರಂಭವನ್ನು ಪಡೆದುಕೊಂಡ...