ಕೊಪ್ಪಳ ಜಿಲ್ಲೆಯ 14 ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮೀಣ/ ನಗರ ಪುನರ್ವಸತಿ ಕಾರ್ಯಕರ್ತರನ್ನು ನೇಮಕ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತರು ಆಗಸ್ಟ್ 31ರೊಳಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ವಿಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ...
'ಕೌಶಲ್ಯ ಮಾಸ' ಆಚರಣೆಯ ಅಂಗವಾಗಿ ಮೈಸೂರಿನಲ್ಲಿ ಆಗಸ್ಟ್ 30ರಂದು ಮಿನಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. 18 ರಿಂದ 35 ವರ್ಷದ ವಯೋಮಿತಿಯ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಮೈಸೂರು ಜಿಲ್ಲಾ...
ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್‌ಸಿ) ಯು ಕೊರೊನಾವೈರಸ್ ಸಂಕಷ್ಟದ ನಡುವೆಯೂ 2021-22ನೇ ಸಾಲಿನ ನೇಮಕಾತಿಯನ್ನು ಮುಂದುವರೆಸಿದೆ. ಈ ಕುರಿತಂತೆ ಯುಪಿಎಸ್‌ಸಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಪ್ರಿನ್ಸಿಪಾಲ್, ಉಪ ನಿರ್ದೇಶಕ ಹಾಗೂ ಸಹಾಯಕ...
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್ (ಎನ್‌ಟಿಪಿಸಿ) 47 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅರ್ಭರ್ಥಿಗಳು ಸೆಪ್ಟೆಂಬರ್ 2, 2021ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು.
ಎನ್‌ಟಿಪಿಸಿ ಭಾರತದ ವಿವಿಧ ನಗರದಲ್ಲಿ ಖಾಲಿ ಇರುವ ಮೆಡಿಕಲ್...
ಸರ್ಕಾರಿ ಸ್ವಾಮ್ಯದ ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಸಂಸ್ಥೆ(ಮೆಸ್ಕಾಂ) 2021ನೇ ಸಾಲಿನ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಿದೆ. ಎಲ್ಲಾ ಅರ್ಜಿಗಳನ್ನು ಮೆಸ್ಕಾಂನ ಅಧಿಕೃತ ವೆಬ್ ತಾಣದ ಮೂಲಕ ಆನ್ ಲೈನ್...