ಮರಿಯಮ್ಮನ ಹಳ್ಳಿಯ ಸರ್ಕಾರಿ ಟೂಲ್ ರೂಮ್ ಮತ್ತು ಟ್ರೈನಿಂಗ್ ಸೆಂಟರ್‌ನ 2021-22 ನೇ ಸಾಲಿನ ಡಿಪ್ಲೊಮಾ ಇನ್ ಟೂಲ್ ಅಂಡ್ ಮೇಕಿಂಗ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸೆಂಟರ್‌ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತ...
ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆ (KIOCL) 2021-22ನೇ ಸಾಲಿನ ನೇಮಕಾತಿ ಆರಂಭಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಸರ್ವೇಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಕುರಿತಂತೆ ತನ್ನ ಅಧಿಕೃತ...
ಧಾರವಾಡದಲ್ಲಿ ಪ್ರತಿ ಗ್ರಾಮ ಪಂಚಾಯತಿಗೆ ಒಬ್ಬರು ವಿಕಲಚೇತನರನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನಾಗಿ ನೇಮಕ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಆಗಸ್ಟ್ 21 ಕೊನೆಯ ದಿನವಾಗಿದೆ.
ರಾಷ್ಟ್ರೀಯ ಅಂಗವಿಕಲರ ಗ್ರಾಮೀಣ ಪುನರ್ವಸತಿ...
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಆಗಸ್ಟ್ 18ರಂದು ಬೀದರ್‌ನಲ್ಲಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಆಗಸ್ಟ್ 18ರ ಬುಧವಾರ ಬೆಳಗ್ಗೆ 10 ಗಂಟೆಗೆ ಗುಂಪಾ ರಸ್ತೆಯ ಕುಂಬಾರವಾಡದ ಜಿಲ್ಲಾ ಉದ್ಯೋಗ...
ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವಿವಿಧ ಕಂಪನಿಗಳಲ್ಲಿನ ವಿವಿಧ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. 18 ರಿಂದ 40ರ ವಯೋಮಿತಿಯವರು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. ಜುಲೈ 29ರ ಬೆಳಗ್ಗೆ 11ರಿಂದ...