ಕರ್ನಾಟಕದಾದ್ಯಂತ ಪ್ರಸ್ತುತ ಭಾರೀ ಚರ್ಚೆಗೀಡಾಗಿರುವ ವಿಷಯವೆಂದರೆ ಅದು ಆಕ್ಸಿಜನ್ ಕೊರತೆಯ ವಿಷಯ. ಮೊನ್ನೆಯಷ್ಟೇ ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯುಂಟಾಗಿ ಬರೋಬ್ಬರಿ 24 ಮಂದಿ ಕೊರೊನಾ ಸೋಂಕಿತರು ಮೃತಪಟ್ಟರು ಮತ್ತು ಹುಬ್ಬಳ್ಳಿಯಲ್ಲಿಯೂ ಸಹ 5 ಜನ...
ದಕ್ಷಿಣ ಬೆಂಗಳೂರಿನ ನಿವಾಸಿ ಅರವಿಂದ್ ಎಂಬುವವರು ಸಾಮಾಜಿಕ ಜಾಲತಾಣದಲ್ಲಿ ಒಂದೊಳ್ಳೆ ಸಂದೇಶವನ್ನು ಹಂಚಿಕೊಂಡಿದ್ದಾರೆ. ಅರವಿಂದ್ ಅವರಿಗೆ ಕೆಲ ದಿನಗಳ ಹಿಂದೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಹೀಗಾಗಿ ಸಿಟಿ ಸ್ಕ್ಯಾನ್ ಮಾಡಿಸುವ ಅಗತ್ಯತೆ...
ತನ್ನ ಪತ್ನಿ ಸಾವನ್ನಪ್ಪಿದ್ದಾಳೆ, ಆಕೆಯ ಶವ ಸಂಸ್ಕಾರವನ್ನು ಮಾಡಬೇಕು, ಆದರೆ ಊರಿನವರು ಆಕೆಯ ಶವ ಸಂಸ್ಕಾರವನ್ನು ಮಾಡಲು ಒಪ್ಪುತ್ತಿಲ್ಲ, ಊರಿನ ಯಾವ ಭಾಗಕ್ಕೆ ಕೊಂಡೊಯ್ದರು ಸಹ ನಮ್ಮ ಊರಿನ ಸುತ್ತಮುತ್ತ ಶವವನ್ನು ಹೂಳಬೇಕು...
ಕನ್ನಡ ಚಲನಚಿತ್ರರಂಗದ ಕೋಟಿ ನಿರ್ಮಾಪಕ ಎಂದೇ ಹೆಸರು ಮಾಡಿದ್ದ ಕೆ.ರಾಮು ಅವರು ಸೋಮವಾರ ಕೊರೋನಾವೈರಸ್ ಸೋಂಕಿನಿಂದ ಮೃತಪಟ್ಟರು. ತಮ್ಮ ಕಾಲೇಜು ದಿನಗಳಿಂದಲೇ ಸಿನಿಮಾ ರಂಗದ ಬಗ್ಗೆ ಆಸಕ್ತಿ ಹೊಂದಿದ್ದ ರಾಮು ಹೇಗಾದರೂ ಮಾಡಿ...
ಕೊರೋನಾವೈರಸ್ ಬಂದಾಗಿನಿಂದ ವಾಟ್ಸಾಪ್, ಫೇಸ್ ಬುಕ್ ಗಳಲ್ಲಿ ಮನೆ ಮದ್ದುಗಳ ಹಾವಳಿ ಹೆಚ್ಚಾಗಿ ಬಿಟ್ಟಿದೆ. ನಿಜ ಹೇಳಬೇಕೆಂದರೆ ಮನೆಮದ್ದುಗಳಿಂದ ಕೊರೋನಾವೈರಸ್ ಯಾವುದೇ ಕಾರಣಕ್ಕೂ ಗುಣಮುಖ ಆಗುವುದೇ ಇಲ್ಲ. ಕೊರೋನಾವೈರಸ್ ಸೋಂಕು ತಗುಲಿದರೆ ಆ...