- Advertisement -spot_img

TAG

kannada news

ಚೆಕ್‌ಪೋಸ್ಟ್ ನ ಭಯಂಕರ ಅಪಘಾತ! ತಪ್ಪು ಯಾರದ್ದು?

ರಾಜ್ಯಾದ್ಯಂತ ಟಫ್ ಲಾಕ್ ಡೌನ್ ರೂಲ್ಸ್ ಜಾರಿಯಲ್ಲಿದೆ. ಎಲ್ಲಾ ಕಡೆ ಪೊಲೀಸರು ಗಾಡಿಗಳನ್ನು ನಿಲ್ಲಿಸಿ ಪರಿಶೀಲಿಸುತ್ತಿದ್ದಾರೆ. ಅನಗತ್ಯವಾಗಿ ರಸ್ತೆಗಿಳಿದ ವಾಹನಗಳನ್ನು ಸೀಜ್ ಮಾಡಿ ವಾಹನ ಸವಾರರನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗುತ್ತಿದ್ದಾರೆ. ಇಷ್ಟೆಲ್ಲಾ...

ದಲಿತ ಯುವಕನಿಗೆ ಮೂತ್ರ ಕುಡಿಸಿದ ಪಿಎಸ್ಐ!!

2021ರಲ್ಲಿ ಜೀವನ ನಡೆಸುತ್ತಿದ್ದೇವೆ. ಹಿಂದಿನ ಕಾಲದಲ್ಲಿ ಮೇಲು ಜಾತಿ ಕೀಳುಜಾತಿ ಎಂದೆಲ್ಲಾ ಭೇದಭಾವ ಮಾಡಿಕೊಂಡು ಬದುಕುತ್ತಿದ್ದ ಹಳ್ಳಿ ವಾಸಿಗಳೇ ಇಂದಿನ ಕಾಲಕ್ಕೆ ತಕ್ಕಂತೆ ಹಳೆಯ ಅಸ್ಪೃಶ್ಯತೆಯನ್ನು ಬಿಟ್ಟು ಬದುಕುವುದನ್ನು ಅಭ್ಯಾಸ ಮಾಡಿಕೊಂಡಿದ್ದಾರೆ. ಆದರೆ...

ಜನರಿಗೆ ಆಕ್ಸಿಜನ್ ಕೊಡಿಸಲು ನೆಚ್ಚಿನ ಬೈಕನ್ನೇ ಮಾರಿದ ಖ್ಯಾತನಟ!

ಕೆಲ ನಟರೇ ಹಾಗೆ ತಮ್ಮನ್ನು ಬೆಳೆಸಿದ ಜನರಿಗೆ ಕಷ್ಟ ಎಂದು ತಿಳಿದಾಗ ಮೊದಲು ಸಹಾಯಕ್ಕೆ ಇಳಿದುಬಿಡುತ್ತಾರೆ. ಎಷ್ಟೇ ಆಗಲಿ ಜನರು ತಮ್ಮ ಚಿತ್ರಗಳನ್ನು ನೋಡುವುದರಿಂದ ತಾವು ದಿನನಿತ್ಯ ಅನ್ನ ತಿನ್ನುತ್ತಿದ್ದೇವೆ ಎಂದು ಹೇಳಿಕೊಳ್ಳುವ...

ಸಾವಿನ ಸುದ್ದಿ ಕುರಿತು ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ ದೊಡ್ಡಣ್ಣ

ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ಫೇಕ್ ಸುದ್ದಿಗಳು ಹರಿದಾಡುವುದು ಹೆಚ್ಚಾಗಿಬಿಟ್ಟಿದೆ. ಅದರಲ್ಲೂ ಕೊರೊನಾವೈರಸ್ ಬಂದ ಮೇಲೆ ಫೇಕ್ ಸುದ್ದಿಗಳ ಹಾವಳಿ ಹೆಚ್ಚಾಗಿದ್ದು ದಿನೇ ದಿನೇ ಸುಳ್ಳು ಸುದ್ದಿ ಹರಡುವವರ ಸಂಖ್ಯೆ ಹೆಚ್ಚಾಗುತ್ತಿದೆ.   ಕನ್ನಡದ ಹಿರಿಯ ಹಾಸ್ಯನಟ...

ಸರ್ಕಾರ ಮಾಡಬೇಕಿದ್ದನ್ನು ತಮ್ಮ ಸ್ವಂತ ದುಡ್ಡಿನಲ್ಲಿ ಮಾಡಿದ ಸುಮಲತಾ

ಕರ್ನಾಟಕದಾದ್ಯಂತ ಪ್ರಸ್ತುತ ಭಾರೀ ಚರ್ಚೆಗೀಡಾಗಿರುವ ವಿಷಯವೆಂದರೆ ಅದು ಆಕ್ಸಿಜನ್ ಕೊರತೆಯ ವಿಷಯ. ಮೊನ್ನೆಯಷ್ಟೇ ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯುಂಟಾಗಿ ಬರೋಬ್ಬರಿ 24 ಮಂದಿ ಕೊರೊನಾ ಸೋಂಕಿತರು ಮೃತಪಟ್ಟರು ಮತ್ತು ಹುಬ್ಬಳ್ಳಿಯಲ್ಲಿಯೂ ಸಹ 5 ಜನ...

ಈ ಆಸ್ಪತ್ರೆಯಲ್ಲಿ 5 ರೂಪಾಯಿ ಸಾಕು : ಕೊವಿಡ್ ರೋಗಿಯ ಮಾತು

ದಕ್ಷಿಣ ಬೆಂಗಳೂರಿನ ನಿವಾಸಿ ಅರವಿಂದ್ ಎಂಬುವವರು ಸಾಮಾಜಿಕ ಜಾಲತಾಣದಲ್ಲಿ ಒಂದೊಳ್ಳೆ ಸಂದೇಶವನ್ನು ಹಂಚಿಕೊಂಡಿದ್ದಾರೆ. ಅರವಿಂದ್ ಅವರಿಗೆ ಕೆಲ ದಿನಗಳ ಹಿಂದೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಹೀಗಾಗಿ ಸಿಟಿ ಸ್ಕ್ಯಾನ್ ಮಾಡಿಸುವ ಅಗತ್ಯತೆ...

ಹೆಂಡತಿ ಶವಸಂಸ್ಕಾರಕ್ಕೆ ಊರಿನವರು ಬಿಡಲಿಲ್ಲ.. ಹೆಣ ಹೊತ್ತು ಊರೆಲ್ಲಾ ತಿರುಗಿ ಸುಸ್ತಾಗಿ ಕುಳಿತ ವೃದ್ಧ!

ತನ್ನ ಪತ್ನಿ ಸಾವನ್ನಪ್ಪಿದ್ದಾಳೆ, ಆಕೆಯ ಶವ ಸಂಸ್ಕಾರವನ್ನು ಮಾಡಬೇಕು, ಆದರೆ ಊರಿನವರು ಆಕೆಯ ಶವ ಸಂಸ್ಕಾರವನ್ನು ಮಾಡಲು ಒಪ್ಪುತ್ತಿಲ್ಲ, ಊರಿನ ಯಾವ ಭಾಗಕ್ಕೆ ಕೊಂಡೊಯ್ದರು ಸಹ ನಮ್ಮ ಊರಿನ ಸುತ್ತಮುತ್ತ ಶವವನ್ನು ಹೂಳಬೇಕು...

ಚಿಲ್ಲರೆ ಅಂಗಡಿ ವ್ಯಾಪಾರಿಯಾಗಿದ್ದ ರಾಮು ಕೋಟಿ ನಿರ್ಮಾಪಕ ಆಗಿದ್ದೇಗೆ?

ಕನ್ನಡ ಚಲನಚಿತ್ರರಂಗದ ಕೋಟಿ ನಿರ್ಮಾಪಕ ಎಂದೇ ಹೆಸರು ಮಾಡಿದ್ದ ಕೆ.ರಾಮು ಅವರು ಸೋಮವಾರ ಕೊರೋನಾವೈರಸ್ ಸೋಂಕಿನಿಂದ ಮೃತಪಟ್ಟರು. ತಮ್ಮ ಕಾಲೇಜು ದಿನಗಳಿಂದಲೇ ಸಿನಿಮಾ ರಂಗದ ಬಗ್ಗೆ ಆಸಕ್ತಿ ಹೊಂದಿದ್ದ ರಾಮು ಹೇಗಾದರೂ ಮಾಡಿ...

ಮೂಗಿಗೆ ನಿಂಬೆರಸ ಹಾಕಿದ್ರೆ ಸ್ಮಶಾನ ಗ್ಯಾರಂಟಿ!

ಕೊರೋನಾವೈರಸ್ ಬಂದಾಗಿನಿಂದ ವಾಟ್ಸಾಪ್, ಫೇಸ್ ಬುಕ್ ಗಳಲ್ಲಿ ಮನೆ ಮದ್ದುಗಳ ಹಾವಳಿ ಹೆಚ್ಚಾಗಿ ಬಿಟ್ಟಿದೆ. ನಿಜ ಹೇಳಬೇಕೆಂದರೆ ಮನೆಮದ್ದುಗಳಿಂದ ಕೊರೋನಾವೈರಸ್ ಯಾವುದೇ ಕಾರಣಕ್ಕೂ ಗುಣಮುಖ ಆಗುವುದೇ ಇಲ್ಲ. ಕೊರೋನಾವೈರಸ್ ಸೋಂಕು ತಗುಲಿದರೆ ಆ...

ಉಸಿರಾಟದ ತೊಂದರೆ ಇಂದ ನಡುದಾರಿಯಲ್ಲಿ ಬಿದ್ದ ವ್ಯಕ್ತಿ

ಉಸಿರಾಟದ ತೊಂದರೆಯಿಂದ ಬೀದಿಯಲ್ಲಿ ಬಿದ್ದ 40ವರ್ಷದ ವ್ಯಕ್ತಿ ಕೊವಿಡ್-19ಮಹಾಮಾರಿಯಿಂದ ಕೊವಿಡ್ ಸೋಂಕಿತರು ನೋವು ಒಂದೇ ಕಡೆಯಾದರೆ ,ನಾನ್ ಕೊವಿಡ್ ರೋಗಿಗಳಿಗೆ ಸಕಾಲಕ್ಕೆ ಚಿಕಿತ್ಯೆ ಸಿಗುತ್ತಿಲ್ಲ . ಉಸಿರಾಟದ ತೊಂದರೆಯಿಂದ 40ವರ್ಷದ ವ್ಯಕ್ತಿ ಕಮಲನಗರ ಮಾರ್ಕಟ್...

Latest news

- Advertisement -spot_img