ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರ ಪರಿಣಾಮದಿಂದ ಅಕ್ಟೋಬರ್ 17ರ ತನಕ ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಲಕ್ಷದ್ವೀಪದ ಆಗ್ನೇಯ...
ಚಿತ್ರದುರ್ಗ ಜಿಲ್ಲೆಯಲ್ಲಿ ಸೋಮವಾರ ತಡರಾತ್ರಿ ಸುರಿದ ಮಳೆಗೆ ಜನರು ತತ್ತರಿಸಿದ್ದಾರೆ. ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯ ಹಲವು ಭಾಗಗಳಲ್ಲಿ ಅವಾಂತರ ಸೃಷ್ಟಿಯಾಗಿದೆ.
ಚಳ್ಳಕೆರೆಯ ಅಂಬೇಡ್ಕರ್ ನಗರದಲ್ಲಿ ಮನೆ ಗೊಡೆ ಕುಸಿದಿದೆ....
ಕರ್ನಾಟಕದ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕೆಲವು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ. ಶಾಹೀನ ಚಂಡಮಾರುತ ಶುಕ್ರವಾರ ಭಾರತ...
ಬೆಂಗಳೂರು, ಸೆಪ್ಟೆಂಬರ್ 28: ರಾಜ್ಯದ ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗೆಯೇ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರಗಿ,...
ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಸೆಪ್ಟೆಂಬರ್ 24ರ ತನಕ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬುಧವಾರ ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮಂಡ್ಯ,...