- Advertisement -spot_img

TAG

Karnataka rain

ರಾಜ್ಯದ ಈ 7 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ; ಆರೆಂಜ್ ಅಲರ್ಟ್

ರಾಜ್ಯದ 7 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯಕ್ಕೆ ನೈರುತ್ಯ ಮುಂಗಾರು ಜುಲೈ 10 ರಂದು ಭಾರೀ ಮಳೆ ತರಲಿದೆ. ನಂತರದ ನಾಲ್ಕು ದಿನ...

10ರಿಂದ ರಾಜ್ಯದ ಈ ಊರುಗಳಲ್ಲಿ 2 ದಿನ ಭಾರೀ ಮಳೆ

ರಾಜ್ಯದಲ್ಲಿ ಜುಲೈ 10ರಿಂದ ಎರಡು ದಿನ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು,...

ಮುಂದಿನ 5 ದಿನ ರಾಜ್ಯದ ಈ ಊರುಗಳಲ್ಲಿ ಮಹಾಮಳೆ!

ರಾಜ್ಯದಲ್ಲಿ ಇಂದಿನಿಂದ ಮುಂಗಾರು ಚುರುಕಾಗಲಿದ್ದು, ರಾಜ್ಯದ ಬಹುತೇಕ ಕಡೆಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಳಗಾವಿ,...

ಮುಂಗಾರು ಮತ್ತೆ ಚುರುಕು; ಈ ಪ್ರದೇಶಗಳಲ್ಲಿ ಭಾರೀ ಮಳೆ

ಮೂರು ವಾರಗಳ ವಿರಾಮದ ನಂತರ ನೈಋತ್ಯ ಮುಂಗಾರು ಮತ್ತೆ ಚುರುಕುಗೊಳ್ಳಲು ಅಣಿಯಾಗಿದ್ದು, ಜುಲೈ 8ರ ನಂತರ ಮುಂಗಾರು ಮಳೆ ಪುನರಾರಂಭವಾಗಲಿದೆ ಎಂದು ಭೂವಿಜ್ಞಾನ ಸಚಿವಾಲಯದ ಕಾರ್ಯದರ್ಶಿ ಎಂ ರಾಜೀವನ್ ಮಾಹಿತಿ ನೀಡಿದ್ದಾರೆ. ಜುಲೈ 8ರಿಂದ...

ರಾಜ್ಯದ ಈ ಪ್ರದೇಶಗಳಲ್ಲಿ ಮುಂದಿನ 4 ದಿನ ಭಾರೀ ಮಳೆ

ರಾಜ್ಯದ ಮಲೆನಾಡು, ಕರಾವಳಿ ಸೇರಿದಂತೆ ಬಹುತೇಕ ಕಡೆ ಮುಂದಿನ ಮೂರ್ನಾಲ್ಕು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂಗಾರು ಆರಂಭದ ಒಂದು ವಾರ ಎಲ್ಲಾ ಜಿಲ್ಲೆಗಳಲ್ಲೂ ಸಾಕಷ್ಟು ಮಳೆಯಾಗಿತ್ತು, ಕ್ರಮೇಣ ಬಿಸಿಲು ಆರಂಭವಾಗಿ...

ಮುಂದಿನ 4 ದಿನ ಈ ಊರುಗಳಲ್ಲಿ ಭಾರೀ ಮಳೆ

ರಾಜ್ಯದ ಉತ್ತರ ಒಳನಾಡಿನಲ್ಲಿ ಜುಲೈ 2 ರಿಂದ 5ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಒಂದು ವಾರದಿಂದಲೂ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ,...

ಮುಂದಿನ 2 ದಿನಗಳು ಈ ಊರುಗಳಲ್ಲಿ ಭಾರೀ ಮಳೆಯಾಗಲಿದೆ

ಕರ್ನಾಟಕದಾದ್ಯಂತ ಮಳೆ ಕೊಂಚ ಪ್ರಮಾಣದಲ್ಲಿ ತಗ್ಗಿದೆ, ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡಿನಲ್ಲಿ ಮಳೆ ಕಡಿಮೆಯಾಗಿ ಬಿಸಿಲು ಆರಂಭವಾಗಿದೆ. ಆದರೆ ಮುಂದಿನ ಕೆಲವು ದಿನ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಲಿದೆ ಎಂದು ಹವಾಮಾನ...

ಮುಂದಿನ 24 ಗಂಟೆಗಳಲ್ಲಿ ಈ ಭಾಗಗಳಲ್ಲಿ ಮಳೆಯಾಗಲಿದೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಬಿಡುವುಕೊಟ್ಟಿದ್ದು, ಒಣಹವೆ ಮುಂದುವರೆದಿದೆ. ಮುಂಗಾರು ಆರಂಭವಾಗಿ ಒಂದು ವಾರ ರಾಜ್ಯಾದ್ಯಂತ ಭಾರಿ ಮಳೆಯಾಗಿತ್ತು, ಇದೀಗ ಕಳೆದ ಐದು ದಿನಗಳಿಂದ ಬಿಸಿಲು ಕಂಡುಬರುತ್ತಿದೆ. ಮುಂದಿನ 24 ಗಂಟೆಗಳ ಕಾಲ ರಾಜ್ಯದ ಬಹುತೇಕ...

ರಾಜ್ಯದ ಈ 7 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ರಾಜ್ಯಾದ್ಯಂತ ಮುಂಗಾರು ಚುರುಕಾಗಿದ್ದು, 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಎರು ದಿನಗಳಿಂದ ರಾಜ್ಯದ ಕರಾವಳಿ ಭಾಗಗಳಲ್ಲಿ ಮಳೆ ಕೊಂಚ ಬಿಡುವು ಪಡೆದಿದೆ, ಆದರೆ ಇಂದು(ಜೂನ್ 21)...

ವಿಪರೀತ ಮಳೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್!

ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ಕರಾವಳಿ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗುವ ಸೂಚನೆಯಿದ್ದು, ಹವಾಮಾನ ಇಲಾಖೆ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್...

Latest news

- Advertisement -spot_img