No menu items!
12.4 C
Munich
Wednesday, April 29, 2026
- Advertisement -spot_img

TAG

kerala

ನಿನ್ನೆ ಆಟೋ ಡ್ರೈವರ್, ಇಂದು 12 ಕೋಟಿ ಒಡೆಯ

ಜೀವನದಲ್ಲಿ ಏನೇನೋ ಕನಸುಗಳು ಇರ್ತವೆ, ಆದ್ರೆ ಅದನ್ನೆಲ್ಲಾ ಪೂರೈಸಿಕೊಳ್ಳಲು ಕೈಯಲ್ಲಿ ಕಾಸು ಇರಬೇಕು ನೋಡಿ. ಆದ್ರೆ ಅಷ್ಟು ದೊಡ್ಡ ಮೊತ್ತದ ಹಣ ದುಡಿದು ಸಂಪಾದಿಸೋಕೆ ಸ್ವಲ್ಪ ಕಷ್ಟವಾದರೂ, ಕೆಲವರಿಗೆ ಲಕ್ ಸಾಥ್ ಕೊಟ್ಟುಬಿಡುತ್ತೆ....

ಕೇರಳ ಹೋಗುವವರು ಈ ವಿಷಯ ತಪ್ಪದೇ ತಿಳಿಯಿರಿ

ನೆರೆಯ ರಾಜ್ಯ ಕೇರಳದಲ್ಲಿ ಮಹಾಮಾರಿ ಕೋವಿಡ್ ಸೋಂಕು ಹರಡುವಿಕೆಯ ಹೆಚ್ಚಳ ಹಾಗೂ ನಿಫಾ ವೈರಸ್ ಆತಂಕದ ಹಿನ್ನೆಲೆಯಲ್ಲಿ ಮೈಸೂರು- ಕೇರಳ ನಡುವೆ ವಾಹನಗಳ ಸಂಚಾರವನ್ನು ಅಕ್ಟೋಬರ್ ಅಂತ್ಯದವರೆಗೆ ನಿರ್ಬಂಧಿಸಲಾಗಿದೆ. ಇದುವರೆಗೆ ಎರಡು ರಾಜ್ಯಗಳ...

ಈ ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಭೀತಿ

ಕೇರಳದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಸೋಂಕಿನಿಂದ ಸಾವನ್ನಪ್ಪುವವರ ಸಂಖ್ಯೆಯಲ್ಲಿಯೂ ಏರಿಕೆ ಕಂಡಿದೆ. ಹೀಗಾಗಿ ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ಘೋಷಣೆ ಮಾಡಬೇಕಾದ ಸಾಧ್ಯತೆ ಕುರಿತು ಮಾತುಗಳು ಕೇಳಿಬರುತ್ತಿವೆ. ಆದರೆ ಸಂಪೂರ್ಣ ಲಾಕ್‌ಡೌನ್...

ಕೇರಳದಿಂದ ರಾಜ್ಯಕ್ಕೆ ಬರುವವರು ತಪ್ಪದೇ ಈ ನಿಯಮದ ಬಗ್ಗೆ ತಿಳಿಯಿರಿ

ಕೇರಳದಿಂದ ರಾಜ್ಯಕ್ಕೆ ಬರುವವರಿಗೆ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ. ಕೇರಳದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಲಸಿಕೆ ಪಡೆದಿರುವ ಪ್ರಮಾಣಪತ್ರವಿರಲಿ ಅಥವಾ ಆರ್‌ಟಿಪಿಸಿಆರ್...

ಈ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್

ಕೇರಳದಲ್ಲಿ 2 ದಿನ ಸಂಪೂರ್ಣ ಲಾಕ್‌ಡೌನ್ ವಿಧಿಸಿ ಸರ್ಕಾರ ಆದೇಶ ಮಾಡಿದೆ. ಜುಲೈ 24 ಹಾಗೂ 25ರಂದು ಎರಡು ದಿನ ರಾಜ್ಯದಲ್ಲಿ ಸಂಪೂರ್ಣವಾಗಿ ಲಾಕ್‌ಡೌನ್ ಮಾಡುವಂತೆ ಸೂಚಿಸಲಾಗಿದೆ. ಹಾಗೆಯೇ ಜುಲೈ 12 ಹಾಗೂ 13ರಂದು...

ಕನ್ನಡಿಗರ ಗ್ರಾಮಗಳ ಹೆಸರು ಬದಲಾಯಿಸಿದ ಕೇರಳ

ಕೇರಳ ಗಡಿಭಾಗದಲ್ಲಿ ಕೇರಳ ಸರ್ಕಾರ ಕನ್ನಡದ ವಿರುದ್ಧ ಮತ್ತೆ ಮಲತಾಯಿ ಧೋರಣೆ ತೋರಿದೆ. ಈ ಹಿಂದೆ ಕರ್ನಾಟಕದ ಭಾಗವೇ ಆಗಿದ್ದ ಮತ್ತು ಅತೀ ಹೆಚ್ಚು ಕನ್ನಡಿಗರನ್ನೇ ಹೊಂದಿರುವ ಗಡಿ ಜಿಲ್ಲೆಯಾದ ಕಾಸರಗೋಡಿನ ಕನ್ನಡ...

ಕೇರಳ ಗಡಿಯಲ್ಲಿ ಕೋವಿಡ್ ನಿಯಂತ್ರಣ ಕಠಿಣ ಕ್ರಮ!

ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಕರ್ನಾಟಕ -ಕೇರಳ ಗಡಿಪ್ರದೇಶ ಬಾವಲಿ ಚೆಕ್ ಪೋಸ್ಟ್‌ಗೆ ಬುಧವಾರ ಖುದ್ದು ಭೇಟಿ ನೀಡಿ ಕೋವಿಡ್ ನಿಯಂತ್ರಣ ಕ್ರಮಗಳ ಬಗ್ಗೆ ಪರಿಶೀಲಿಸಿದರು.     ಕೇರಳದಲ್ಲಿ ಕೋವಿಡ್...

ಇಂದು ತೆರೆಯಲಿದೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲು.. ಬಿಗಿ ಭದ್ರತೆ..!!

ಇಂದು ತೆರೆಯಲಿದೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲು.. ಬಿಗಿ ಭದ್ರತೆ..!! ಇಂದು ಸಂಜೆ ಕುಂಭ ಮಾಸ ಪೂಜೆ ಹಿನ್ನೆಲೆಯಲ್ಲಿ ಶಬರಿ ಮಲೆ ಸ್ವಾಮಿ ಅಯ್ಯಪ್ಪನ ದೇವಸ್ಥಾನದ ಬಾಗಿಲನ್ನ ತೆರೆಯಲಾಗುತ್ತಿದೆ.. ಮುಂದಿನ ಐದು ದಿನಗಳು...

Latest news

- Advertisement -spot_img