ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆ ಹೆಚ್ಚಾಗುತ್ತಿರುವುದರಿಂದ ಸಹ ಪ್ರಯಾಣಿಕರಿಗೆ ಕಿರಿಕಿರಿ ಉಂಟಾಗುವುದನ್ನು ತಪ್ಪಿಸುವ ಸಲುವಾಗಿ ಕೆಎಸ್ ಆರ್ ಟಿಸಿ ಕೆಲವೊಂದು ನಿಯಮಗಳನ್ನು ಜಾರಿಗೆ ತಂದಿದೆ.
ಮೊಬೈಲ್ ನಲ್ಲಿ ಲೌಡ್ ಸ್ಪೀಕರ್ ನಲ್ಲಿ ಹಾಡು ಕೇಳುವುದು,...
ರಾಜ್ಯ ರಸ್ತೆ ಸಾರಿಗೆ ನಿಗಮ ಯಾವಾಗಲೂ ನಷ್ಟದಲ್ಲಿಯೇ ಇರುತ್ತದೆ ಎಂಬ ಆಪಾದನೆಗಳಿವೆ. ಸಾರಿಗೆ ನಿಗಮವನ್ನು ನಷ್ಟದಿಂದ ಲಾಭದತ್ತ ತೆಗೆದುಕೊಂಡು ಹೋಗಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದಾರೆ. ರಾಜ್ಯ ರಸ್ತೆ ಸಾರಿಗೆ...
ಕೋವಿಡ್ ಎರಡನೇ ಅಲೆಯ ಲಾಕ್‍ಡೌನ್ ಕಾರಣದಿಂದಾಗಿ ಬಳ್ಳಾರಿಯಿಂದ ಹೊರ ರಾಜ್ಯಗಳಿಗೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಈಗ ಪುನಃ ಬಸ್ಸುಗಳ ಸಂಚಾರವನ್ನು ಆರಂಭಿಸಲಾಗಿದೆ. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ. ಬಳ್ಳಾರಿ-ಚೆನ್ನೈ, ಬಳ್ಳಾರಿ-ಹೈದರಾಬಾದ್...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರು-ಪಾಂಡಿಚೇರಿ ನಡುವಿನ ಬಸ್ ಸಂಚಾರವನ್ನು ಪುನರಾರಂಭಿಸಿದೆ. ಐಷಾರಾಮಿ ಬಸ್‌ಗಳು ಈ ಮಾರ್ಗದಲ್ಲಿ ಸಂಚಾರ ನಡೆಸಲಿದ್ದು, ದರಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ಬೆಂಗಳೂರು ಕೇಂದ್ರ ವಿಭಾಗದ ವತಿಯಿಂದ ಜನರ ಅನುಕೂಲಕ್ಕಾಗಿ...
ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ನಡೆಯುವ ಎರಡೂ ದಿನವೂ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ.
ಇದೇ ಜುಲೈ 19 ಹಾಗೂ 22 ರಂದು ಎರಡು ದಿನ ಎಸ್‌ಎಸ್‌ಎಲ್‌ಸಿ...