- Advertisement -spot_img

TAG

mysuru

ಆಟ ನಿಲ್ಲಿಸಿದ ಮೈಸೂರಿನ ಸರಸ್ವತಿ ಚಿತ್ರಮಂದಿರ

ಇನ್ನು ಮುಂದೆ ಮೈಸೂರಿನ 'ಸರಸ್ವತಿ' ಚಿತ್ರಮಂದಿರದ ಮುಂದೆ 'ಹೌಸ್‌ಫುಲ್' ಎಂಬ ಬೋರ್ಡ್ ಕಾಣುವುದಿಲ್ಲ. ಕಾರಣ ಕೋವಿಡ್ ಹಾಗೂ ಲಾಕ್ ಡೌನ್ ಪರಿಣಾಮ ಈ ಚಿತ್ರಮಂದಿರವನ್ನು ಮುಚ್ಚಲಾಗುತ್ತಿದೆ. ಮೈಸೂರು ಎಂದರೆ ಅದು ಸಾಂಸ್ಕೃತಿಕ ನಗರಿ. ಸಿನಿಮಾ...

ಜಂಬೂಸವಾರಿ ಆನೆಗಳಿಗೆ ಅರಮನೆ ಆವರಣದಲ್ಲಿ ಪೂಜೆ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರೆಯ ಸಂಭ್ರಮ ಕಳೆಗಟ್ಟುತ್ತಿದೆ. ಅರಮನೆ ನಗರಿಯಲ್ಲಿ ಈಗಾಗಲೇ ನಾಡಹಬ್ಬದ ಸಿದ್ಧತೆ ನಡೆಯುತ್ತಿದ್ದು, ಇದರ ಬೆನ್ನಲ್ಲೇ ಸೋಮವಾರ ಫಿರಂಗಿ ಗಾಡಿಗಳಿಗೆ...

ಮೈಸೂರು ವಿವಿ: ತೃತೀಯ ಲಿಂಗಿಗಳಿಗೆ ಸೀಟು ಮೀಸಲು

ತೃತೀಯ ಲಿಂಗಿ ವಿದ್ಯಾರ್ಥಿಗಳಿಗೆ ಮೈಸೂರು ವಿಶ್ವವಿದ್ಯಾಲಯದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್‌ಗಳಲ್ಲಿ ಸೀಟು ಮೀಸಲಿಡುವ ತೀರ್ಮಾನ ಕೈಗೊಳ್ಳಲಾಗಿದೆ. ಇದರಿಂದ ಇನ್ನು ಮುಂದೆ ತೃತೀಯ ಲಿಂಗಿ ವಿದ್ಯಾರ್ಥಿಗಳು ನೆಮ್ಮದಿಯಾಗಿ ವ್ಯಾಸಂಗ ಮಾಡಬಹುದಾಗಿದೆ. ಮೈಸೂರು ವಿವಿ...

ತವರಲ್ಲೇ ಸಿದ್ದರಾಮಯ್ಯಗಿಲ್ಲ ಬೆಂಬಲ!

'ರಾಜಕೀಯ ಹುಲಿ', 'ರಾಜ್ಯದ ಹುಲಿ', 'ಮೈಸೂರು ಹುಲಿ' ಹೀಗೆ ಘೋಷಣೆಗಳ ಜೊತೆ ಅಭಿಮಾನಿಗಳು, ಕಾರ್ಯಕರ್ತರು ಸಿದ್ದರಾಮಯ್ಯರನ್ನು ತವರು ಜಿಲ್ಲೆ ಮೈಸೂರಿನಲ್ಲಿ ಸ್ವಾಗತಿಸಿದರು. ಆದರೆ ಮುಂದಿನ ಸಿಎಂ ಎಂಬ ಘೋಷಣೆ ಕೇಳಲಿಲ್ಲ. ಬುಧವಾರ ಪ್ರತಿಪಕ್ಷ ನಾಯಕ...

ಮೈಸೂರಿಗೆ ಬಸ್ ಓಡಾಟ; ಯಾವಾಗಿಂದ? ಸುದ್ದಿ ಓದಿ

ಕೊರೊನಾ ಸೋಂಕಿನ ಹರಡುವಿಕೆ ತಡೆಯಲು ಮೈಸೂರು ಜಿಲ್ಲೆಯಲ್ಲಿ ಹೇರಿದ್ದ ನಿರ್ಬಂಧಗಳನ್ನು ರಾಜ್ಯ ಸರ್ಕಾರ ಸಡಿಲಿಸಿದ್ದು, ಸೋಮವಾರದಿಂದ ಮೈಸೂರಿನಲ್ಲಿ ಕೆಎಸ್ ಆರ್‌ಟಿಸಿ ಬಸ್‌ಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ...

ಸಿಹಿಸುದ್ದಿ: ಮೈಸೂರು-ಬೆಂಗಳೂರು ರೈಲು ಪುನಾರಂಭ

ಬೆಂಗಳೂರು, ಜೂನ್ 18; ಬೆಂಗಳೂರು-ಮೈಸೂರು ನಡುವಿನ ಮೆಮು ಎಕ್ಸ್‌ಪ್ರೆಸ್ ರೈಲು ಸೇರಿದಂತೆ ಹಲವು ರೈಲುಗಳ ಸಂಚಾರವನ್ನು ನೈಋತ್ಯ ರೈಲ್ವೆ ಮೈಸೂರು ವಿಭಾಗ ಪುನರಾರಂಭಿಸಿದೆ. ತುಮಕೂರು-ಯಶವಂತಪುರ ನಡುವೆ ಮತ್ತೊಂದು ಡೆಮು ರೈಲು ಸಂಚಾರ ಆರಂಭವಾಗಿದೆ. ಬೆಂಗಳೂರು-ಮೈಸೂರು...

“ಯೋ.. ಕಮಿಷನರ್ ಥೂ ನಿನ್ನ ಜನ್ಮಕ್ಕೆ ನಾಚಿಕೆಯಾಗ್ಬೇಕು!”

ಇತ್ತೀಚಿಗಷ್ಟೇ ಮೈಸೂರಿನ ಬೋಗಾದಿ ಹಿನಕಲ್ ರಿಂಗ್ ರೋಡ್ ನಲ್ಲಿ ವಾಹನ ತಪಾಸಣೆ ವೇಳೆ ಪೊಲೀಸರಿಗೆ ಹೆದರಿ ಬೈಕ್ ಸವಾರ ಅಪಘಾತಕ್ಕೆ ತುತ್ತಾದ ವಿಷಯ ನಿಮಗೆಲ್ಲರಿಗೂ ತಿಳಿದಿರುವುದೇ.     ಈ ಬೈಕ್ ಆಕ್ಸಿಡೆಂಟ್ ನಲ್ಲಿ ಯುವಕ ಸ್ಥಳದಲ್ಲೇ...

ಬಿಡುಗಡೆಗೂ ಮುನ್ನ ಮೈಸೂರಿನಲ್ಲಿ ಯುವರತ್ನನ ಅಬ್ಬರ

ಯುವರತ್ನ ಪುನೀತ್ ರಾಜ್ ಕುಮಾರ್ ಮತ್ತು ಸಂತೋಷ್ ಆನಂದ್ ರಾಮ್ ಕಾಂಬಿನೇಷನ್ ನಲ್ಲಿ ಮೂಡಿ ಬರುತ್ತಿರುವ ಎರಡನೇ ಸಿನಿಮಾ. ರಾಜಕುಮಾರ ದಂತಹ ದೊಡ್ಡ ಇಂಡಸ್ಟ್ರಿ ಹಿಟ್ ಚಿತ್ರ ನೀಡಿದ ಈ ಜೋಡಿ ಇದೀಗ...

ಪಂಚರ್ ಹಾಕಿದ ಡಿಸಿ ರೋಹಿಣಿ ಸಿಂಧೂರಿ!

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಬಗ್ಗೆ ನಿಮಗೆಲ್ಲರಿಗೂ ಬಹುತೇಕ ತಿಳಿದೇ ಇರುತ್ತದೆ. ತಮ್ಮ ಉತ್ತಮ ಕಾರ್ಯವೈಖರಿ ನಿಷ್ಟಾವಂತ ತೆಯಿಂದ ಜನಪ್ರಿಯ ಆಗಿರುವ ರೋಹಿಣಿ ಸಿಂಧೂರಿ ಅವರು ಇದೀಗ ಮತ್ತೊಮ್ಮೆ ಸಾರ್ವಜನಿಕರ ಮನಸ್ಸನ್ನು...

Latest news

- Advertisement -spot_img