ಭಾರತ ಸೇರಿದಂತೆ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಒಮಿಕ್ರಾನ್ ಹವಾಳಿ ಶುರುವಾಗಿದೆ. ಆದ್ರೆ, ದಕ್ಷಿಣ ಆಪ್ರಿಕಾದಲ್ಲಿ ಒಮಿಕ್ರಾನ್ ಅಕ್ಷರಶಃ ಅಟ್ಟಹಾಸ ಮೆರೆಯುತ್ತಿದ್ದು, ಮುಗ್ಧ ಮಕ್ಕಳ ಮೇಲೆ ತನ್ನ ಪ್ರಭಾವ ಬೀರುತ್ತಿದೆ.
ಹೌದು, ದಕ್ಷಿಣ ಆಫ್ರಿಕಾದಲ್ಲಿ ಭಾರಿ...
ಕೊರೊನಾ ವೈರಸ್‌ನ ಒಮಿಕ್ರಾನ್ ರೂಪಾಂತರದ ಬೆದರಿಕೆಯ ನಡುವೆ ಭಾರತದ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಸಂಬಂಧಿಸಿದಂತೆ ಬಿಸಿಸಿಐ ಮಹತ್ವದ ನಿರ್ಧಾರ ಕೈಗೊಂಡಿದೆ. ಬಿಸಿಸಿಐ ಎಜಿಎಂನಲ್ಲಿ ಮಂಡಳಿಯು ಪ್ರವಾಸಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಸದ್ಯ ನ್ಯೂಜಿಲೆಂಡ್...
ದೇಶದಲ್ಲಿ ಕೊರೋನಾ ರೂಪಾಂತರಿ ಒಮಿಕ್ರಾನ್ ಪತ್ತೆಯಾದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯದಿಂದ ಪತ್ರ ಬರೆಯಲಾಗಿದೆ.
ಭಾರತದಲ್ಲಿ ಒಮಿಕ್ರಾನ್ ಹರಡುವಿಕೆ ಪ್ರಾಥಮಿಕ ಹಂತದಲ್ಲಿದೆ. ಈ ವೈರಸ್ ಹೆಚ್ಚು ವೇಗವಾಗಿ ಹರಡಲಿದೆ.
ಒಮಿಕ್ರಾನ್ ಹರಡುವಿಕೆಯನ್ನು ಎಲ್ಲಾ...
ಬೆಂಗಳೂರಿನಲ್ಲಿ ನಾಲ್ಕನೇ ವ್ಯಕ್ತಿಗೆ ಒಮಿಕ್ರಾನ್ ವೈರಸ್ ಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.ಹೈರಿಸ್ಕ್ ದೇಶದಿಂದ ಬಂದಂತಹ ವ್ಯಕ್ತಿಗೆ ಸೋಂಕು ಇರುವ ಶಂಕೆ ವ್ಯಕ್ತವಾಗಿದೆ.ಇನ್ನೂ ಕೂಡ ಹೊಸವೈರಸ್ ಎಂದು ದೃಢಪಟ್ಟಿಲ್ಲ.
ಮಾದರಿಯನ್ನು ಜಿನೋಮಿಕ್ ಸ್ವೀಕ್ವೆನ್ಸ್ ಟೆಸ್ಟ್ ಗೆ ರವಾನಿಸಲಾಗಿದೆ.ಪಾಸಿಟಿವ್...
ದೇಶದಲ್ಲಿ ಮೊದಲ ಒಮಿಕ್ರಾನ್ ರೂಪಾಂತರಿ ವೈರಸ್ ಪತ್ತೆಯಾಗಿದ್ದು, ರಾಜ್ಯದ ಇಬ್ಬರಿಗೆ ಈ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ರಾಜ್ಯದಾದ್ಯಂತ ಮುಂದೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚೆ ನಡೆಯುತ್ತಿದೆ. ಇದರ ಮಧ್ಯೆ...