ಪುನೀತ್ ರಾಜ್ ಕುಮಾರ್ ಮತ್ತು ದಿನಕರ್ ತೂಗುದೀಪ ಅವರ ಕಾಂಬಿನೇಷನ್ ನಲ್ಲಿ ಸಿನಿಮಾವೊಂದು ಬರಲಿದೆ ಎಂಬ ಸುದ್ದಿಯನ್ನು ನೀವು ಈ ಹಿಂದೆ ನಮ್ಮ ವೆಬ್ ಸೈಟ್ ನಲ್ಲಿ ಓದಿದ್ದೀರಿ. ಹೌದು ಪುನೀತ್ ಮತ್ತು...
ಪುನೀತ್ ಅಭಿನಯದ ಯುವರತ್ನ ಚಿತ್ರ ಎಪ್ರಿಲ್ 1 ರಂದು ಬಿಡುಗಡೆಯಾಗಲಿದೆ. ಈಗಾಗಲೇ ಚಿತ್ರದ 4 ಹಾಡುಗಳು ಬಿಡುಗಡೆಯಾಗಿದ್ದು ಇತ್ತೀಚೆಗೆ ಬಿಡುಗಡೆಯಾದ ಪಾಠಶಾಲಾ ಹಾಡು ಸಖತ್ ಸದ್ದು ಮಾಡುತ್ತಿದೆ.
ಚಿತ್ರ ಬಿಡುಗಡೆಗೂ ಮುನ್ನವೇ ಮಾರ್ಚ್ 20...
ಇಂದು ಟಿವಿ ವಾಹಿನಿಯಲ್ಲಿ ಪ್ರಸಾರವಾಗುವ ಡಾನ್ಸ್ ಕರ್ನಾಟಕ ಡಾನ್ಸ್ ಕಾರ್ಯಕ್ರಮಕ್ಕೆ ಪುನೀತ್ ರಾಜ್ ಕುಮಾರ್ ಅವರನ್ನು ಅತಿಥಿಯಾಗಿ ಕರೆಸಲಾಗಿತ್ತು. ಕರ್ನಾಟಕದ ಡಾನ್ಸ್ ಐಕಾನ್ ಆಗಿರುವ ಪುನೀತ್ ರಾಜ್ ಕುಮಾರ್ ಅವರು ಈ ಡಾನ್ಸ್...
ಯುವರತ್ನ ಪುನೀತ್ ರಾಜ್ ಕುಮಾರ್ ಮತ್ತು ಸಂತೋಷ್ ಆನಂದ್ ರಾಮ್ ಕಾಂಬಿನೇಷನ್ ನಲ್ಲಿ ಮೂಡಿ ಬರುತ್ತಿರುವ ಎರಡನೇ ಸಿನಿಮಾ. ರಾಜಕುಮಾರ ದಂತಹ ದೊಡ್ಡ ಇಂಡಸ್ಟ್ರಿ ಹಿಟ್ ಚಿತ್ರ ನೀಡಿದ ಈ ಜೋಡಿ ಇದೀಗ...
ಕನ್ನಡದಲ್ಲಿ ಬಿಗ್ ಬಾಸ್ ಕಾರ್ಯಕ್ರಮ ಈ ವಾರವಷ್ಟೇ ಆರಂಭವಾಗಿದೆ. ಇನ್ನು ಬಿಗ್ ಬಾಸ್ ಕಾರ್ಯಕ್ರಮ ಶುರುವಾಯಿತು ಎಂದರೆ ಆ ಕಾರ್ಯಕ್ರಮಕ್ಕೆ ಟಿಆರ್ಪಿ ದೊಡ್ಡಮಟ್ಟದಲ್ಲಿ ಬರುವುದು ಎಲ್ಲರಿಗೂ ತಿಳಿದಿರುವ ವಿಷಯವೇ. ಹೀಗಾಗಿ ಇತರ ವಾಹಿನಿಗಳ...