ಅ.29ರಂದು ಅಪ್ಪು ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಅದನ್ನು ಯಾರಿಂದಲೂ ನಂಬಲು ಸಾಧ್ಯವಾಗಿರಲಿಲ್ಲ. ಅಭಿಮಾನಿಗಳು ಮತ್ತು ಕುಟುಂಬದವರು ಈಗ ನೋವಿನ ಜೊತೆಯಲ್ಲಿಯೇ ಜೀವನ ಮುಂದುವರಿಸುವುದು ಅನಿವಾರ್ಯವಾಗಿದೆ.
ಅಪ್ಪು ಇನ್ನಿಲ್ಲ ಎಂಬ ಸತ್ಯವನ್ನು ಒಪ್ಪಿಕೊಂಡು, ಮುಂದಿನ ಕಾರ್ಯಗಳನ್ನು ಮಾಡಲಾಗುತ್ತಿದೆ....
ತಾಯಾಣೆಗೂ ನಾನು ಮತ್ತು ಅಪ್ಪು ಎಂದಿಗೂ ಜಗಳವಾಡಿಲ್ಲ ಎಂದು ನಟ ಶಿವರಾಜ್‍ಕುಮಾರ್ ಹೇಳಿದರು. ನಗರದ ಶಕ್ತಿಧಾಮಕ್ಕೆ ಇಂದು ಭೇಟಿ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಿವರಾಜ್ ಕುಮಾರ್, ಅವನ ಪ್ರತಿಭೆ ನೋಡಿ ಬಹಳ...
ನಟ ಪುನೀತ್ ರಾಜ್ಕುಮಾರ್ ಅವರ ನಿಧನದಿಂದ ನೊಂದ ಅಭಿಮಾನಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಾಸನ ನಗರದ ಮಯೂರ ಎಂಬುವವರು ಅಪ್ಪು ನಿಧನದಿಂದ ಮನನೊಂದು ಸಾವಿಗೆ ಶರಣಾಗಿದ್ದಾರೆ. ಪುನೀತ್ ನಿಧನದ ಬಳಿಕ ಖಿನ್ನತೆಗೊಳಗಾಗಿ ಮಂಕಾಗಿದ್ದ ಮಯೂರ ಇದೀಗ...
ಪುನೀತ್ ಕರುನಾಡ ಬಗ್ಗೆ ಡಾಕ್ಯುಮೆಂಟರಿ ಒಂದನ್ನು ಮಾಡಿದ್ದಾರೆ. ಇದಕ್ಕೆ 'ಗಂಧದಗುಡಿ' ಎಂದು ಹೆಸರಿಡಲಾಗಿದೆ ಎನ್ನಲಾಗುತ್ತಿದೆ. ಇದರ ಟೀಸರ್ ನವೆಂಬರ್ 1ರಂದು ತೆರೆಗೆ ಬರಬೇಕಿತ್ತು. ನವೆಂಬರ್ 1 ಕನ್ನಡ ರಾಜ್ಯೋತ್ಸವ. ಈ ಕಾರಣಕ್ಕೆ ಅಂದೇ...
ನಟ ಪುನೀತ್ ರಾಜ್ಕುಮಾರ್ ಅಗಲಿಕೆ ನೋವು ಇನ್ನೂ ಹಸಿಯಾಗೆ ಇದೆ. ಅಪ್ಪು ನಿಧನದ ಬಳಿಕ ಅವರ ಹೆಸರಿನಲ್ಲಿ ಅಭಿಮಾನಿಗಳು ಅನೇಕ ಕೆಲಸಗಳನ್ನು ಮಾಡುತ್ತಿದ್ದಾರೆ. ತಮ್ಮೂರಿನ ರಸ್ತೆ, ಸರ್ಕಲ್ಗಳಿಗೆ ಅಪ್ಪು ಹೆಸರನ್ನು ಇಡುತ್ತಿದ್ದಾರೆ.
ಮರಣೋತ್ತರ 'ಕರ್ನಾಟಕ...