ತೆರೆಯ ಮೇಲೆ ನಾಯಕನಾಗಿ ಮಿಂಚಬಹುದು. ಆದರೆ ಅದೇ ಆದರ್ಶವನ್ನು ನಿಜಜೀವನದಲ್ಲಿ ಅಳವಡಿಸಿಕೊಳ್ಳುವುದು ಸುಲಭದ ಮಾತಲ್ಲ. ಆದರೆ ನಮ್ಮನ್ನು ಅಗಲಿದ ನಟ ಪುನೀತ್ ರಾಜ್‌ಕುಮಾರ್ ನಿಜಜೀವನದಲ್ಲಿಯೂ ನಾಯಕನೇ ಆಗಿದ್ದರು. ಹೆಚ್ಚು ಪ್ರಚಾರ ಬೇಡವೇ, ಮೌನವಾಗಿ...
ಜಮೀನಿನಿಂದ ಹಿಂತಿರುಗಿ ಬಂದ ಅಪ್ಪು ಅಭಿಮಾನಿಯೋರ್ವ ಪುನೀತ್ ಸಾವಿನ ಸುದ್ದಿ ನೋಡುತ್ತಿದ್ದಂತೆ ಹೃದಯಾಘಾತದಿಂದ ಮೃತಪಟ್ಟ ಧಾರುಣ ಘಟನೆ ಹನೂರು ತಾಲೂಕಿನ ಪೊನ್ನಾಚಿ ಗ್ರಾಪಂ ವ್ಯಾಪ್ತಿಯ ಮರೂರು ಗ್ರಾಮದಲ್ಲಿ ನಡೆದಿದೆ.
ಮುನಿಯಪ್ಪ(28) ಮೃತ ಅಪ್ಪು ಅಭಿಮಾನಿ....
ಚಂದನವನದ 'ರಾಜಕುಮಾರ', ಸಹಸ್ರಾರು ಅಭಿಮಾನಿಗಳ 'ವೀರ ಕನ್ನಡಿಗ' ಪುನೀತ್ ರಾಜ್‌ಕುಮಾರ್ ಅವರು ಬಾರದೂರಿಗೆ ಪಯಣ ಬೆಳೆಸಿದ್ದು, ಕರುನಾಡು ಕಣ್ಣೀರ ಕಡಲಲ್ಲಿ ಮುಳುಗಿದೆ. ಸಾವಿಗೂ ಮುನ್ನ ಪುನೀತ್ ಕೊನೆಯದಾಗಿ ಕರೆ ಮಾಡಿದ್ದು, ಡಾನ್ಸ್ ಮಾಡಿದ್ದು,...
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನಕ್ಕೆ ರಾಜಕೀಯ ರಂಗದ ಗಣ್ಯರು ತೀವ್ರ ಕಂಬನಿ ಮಿಡಿದಿದ್ದಾರೆ.ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ , ಬಿ ಎಸ್.
ಯಡಿಯೂರಪ್ಪ...
2014ರಲ್ಲಿ ತೆಲುಗಿನ ದೂಕುಡು ಸಿನಿಮಾದ ರಿಮೇಕ್ ಕನ್ನಡ ಕನ್ನಡದಲ್ಲಿ 'ಪವರ್' ಎಂದು ಪುನೀತ್ ರಾಜ್ ಕುಮಾರ್ ಅವರಿಗೆ ಕೆ ಮಾದೇಶ್ ನಿರ್ದೇಶನ ಮಾಡಿದ್ದು ನಿಮಗೆಲ್ಲಾ ತಿಳಿದೇ ಇದೆ. ಆ ಚಿತ್ರಕ್ಕೆ ತಮಿಳಿನ ತ್ರಿಷಾ...