- Advertisement -spot_img

TAG

PuneethRajkumar

ನಾಳೆ ಬೆಳಗ್ಗೆಯೇ ಪುನೀತ್ ಅಂತ್ಯಕ್ರಿಯೆ

ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಂತ ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆಯನ್ನು ನಾಳೆ ಬೆಳಿಗ್ಗೆ 10.30ಕ್ಕೆ ಕಂಠೀರವ ಸ್ಟುಡಿಯೋದಲ್ಲಿ ನೆರವೇರಲಿದೆ.   ಈ ಕುರಿತಂತೆ ಡಾ.ರಾಜ್ ಕುಮಾರ್ ಕುಟಂಬಸ್ಥರ ಮೂಲಗಳಿಂದ ಮಾಹಿತಿ ತಿಳಿದು ಬಂದಿದ್ದು, ನಾಳೆ...

ಪುನೀತ್ ಒಂದು ಸಿನಿಮಾ ಮಾಡಿದ್ರೆ ಒಂದು ಲಕ್ಷ ಮನೆಲಿ ಊಟ ತಿಂತಿದ್ರು

ಪವರ್ ಸ್ಟಾರ್ ಪುನೀತ್ ರಾಜ್​​ಕುಮಾರ್ ಒಂದು ಸಿನಿಮಾ ಮಾಡ್ತಿದ್ದಾರೆ ಅಂದ್ರೆ ಬರೋಬ್ಬರಿ ಒಂದು ಲಕ್ಷ ಮನೆಯ ಒಲೆ ಉರಿಯುತ್ತಿತ್ತು ಅಂತಾ ನಿರ್ದೇಶಕ ಎಸ್​.ನಾರಾಯಣ್ ನೆನೆದಿದ್ದಾರೆ. ಪುನೀತ್ ರಾಜ್​ಕುಮಾರ್ ಬಣ್ಣ ಹಚ್ಚುತ್ತಾರೆ ಎಂದರೆ ಕನಿಷ್ಟ ಒಂದು...

ಪುನೀತ್ ಸತ್ತರೆ ಎಣ್ಣೆ ಅಂಗಡಿ ಯಾಕೆ ಬಂದ್?; ಹುಚ್ಚು ಮಹಿಳೆಯ ದುರ್ವರ್ತನೆ

ಅಕ್ಟೋಬರ್ 29 ಪ್ರತಿಯೊಬ್ಬ ಕನ್ನಡಿಗನಿಗೂ ಇದು ಮರೆಯಲಾಗದಂತಹ ಕರಾಳ ದಿನ. ಕನ್ನಡ ಚಲನಚಿತ್ರರಂಗದ ಅತ್ಯದ್ಭುತ ಪ್ರತಿಭೆ, ಭಾರತ ಚಿತ್ರರಂಗ ಕಂಡ ಮಹಾನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತಮ್ಮ ಕೋಟ್ಯಂತರ ಅಭಿಮಾನಿಗಳು...

ಪುನೀತ್ ಸಾವು; 4ಕ್ಕೇರಿದ ಅಭಿಮಾನಿಗಳ ಸಾವು

ಕೊಪ್ಪಳ: ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್​ ಅವರ ಸಾವಿನಿಂದ ಆಘಾತಕ್ಕೆ ಒಳಗಾಗಿದ್ದ ಮತ್ತೊಬ್ಬ ಅಭಿಮಾನಿ ಮೃತಪಟ್ಟಿದ್ದಾರೆ. ಜ್ಞಾನಮುರ್ತಿ ತಿಮ್ಮಣ್ಣ, ಮೃತ ದುರ್ದೈವಿ. ಕೊಪ್ಪಳದ ಚಿಕ್ಕ ಬಗನಾಳ ಗ್ರಾಮದ ಜ್ಞಾನಮೂರ್ತಿ ಅಪ್ಪು ಅವರ ಅಪ್ಪಟ ಅಭಿಮಾನಿಯಾಗಿದ್ದರು....

ಅಬ್ಬಾ!ಅಪ್ಪು ಸದ್ದಿಲ್ಲದೇ ಮಾಡುತ್ತಿದ್ದ ಸಮಾಜಸೇವೆ ಒಂದೆರಡಲ್ಲ

ತೆರೆಯ ಮೇಲೆ ನಾಯಕನಾಗಿ ಮಿಂಚಬಹುದು. ಆದರೆ ಅದೇ ಆದರ್ಶವನ್ನು ನಿಜಜೀವನದಲ್ಲಿ ಅಳವಡಿಸಿಕೊಳ್ಳುವುದು ಸುಲಭದ ಮಾತಲ್ಲ. ಆದರೆ ನಮ್ಮನ್ನು ಅಗಲಿದ ನಟ ಪುನೀತ್‌ ರಾಜ್‌ಕುಮಾರ್‌ ನಿಜಜೀವನದಲ್ಲಿಯೂ ನಾಯಕನೇ ಆಗಿದ್ದರು. ಹೆಚ್ಚು ಪ್ರಚಾರ ಬೇಡವೇ, ಮೌನವಾಗಿ...

ಅಪ್ಪು ಸಾವಿನ ಸುದ್ದಿ ಕೇಳಿದ ಅಭಿಮಾನಿ ಹೃದಯಾಘಾತದಿಂದ ಸಾವು!

ಜಮೀನಿನಿಂದ ಹಿಂತಿರುಗಿ ಬಂದ ಅಪ್ಪು ಅಭಿಮಾನಿಯೋರ್ವ ಪುನೀತ್ ಸಾವಿನ ಸುದ್ದಿ ನೋಡುತ್ತಿದ್ದಂತೆ ಹೃದಯಾಘಾತದಿಂದ ಮೃತಪಟ್ಟ ಧಾರುಣ ಘಟನೆ ಹನೂರು ತಾಲೂಕಿನ ಪೊನ್ನಾಚಿ ಗ್ರಾಪಂ ವ್ಯಾಪ್ತಿಯ ಮರೂರು ಗ್ರಾಮದಲ್ಲಿ ನಡೆದಿದೆ.   ಮುನಿಯಪ್ಪ(28) ಮೃತ ಅಪ್ಪು ಅಭಿಮಾನಿ‌.‌...

ಪುನೀತ್ ಕೊನೆಯದಾಗಿ ಕರೆ ಮಾಡಿದ್ದು ಯಾರಿಗೆ ಗೊತ್ತಾ?

ಚಂದನವನದ 'ರಾಜಕುಮಾರ', ಸಹಸ್ರಾರು ಅಭಿಮಾನಿಗಳ 'ವೀರ ಕನ್ನಡಿಗ' ಪುನೀತ್​ ರಾಜ್​ಕುಮಾರ್​ ಅವರು ಬಾರದೂರಿಗೆ ಪಯಣ ಬೆಳೆಸಿದ್ದು, ಕರುನಾಡು ಕಣ್ಣೀರ ಕಡಲಲ್ಲಿ ಮುಳುಗಿದೆ. ಸಾವಿಗೂ ಮುನ್ನ ಪುನೀತ್​ ಕೊನೆಯದಾಗಿ ಕರೆ ಮಾಡಿದ್ದು, ಡಾನ್ಸ್​ ಮಾಡಿದ್ದು,...

ಪುನೀತ್ ಸಾವಿಗೆ ಕನ್ನಡದಲ್ಲಿಯೇ ಸಂತಾಪ ಸೂಚಿಸಿದ ಮೋದಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನಕ್ಕೆ ರಾಜಕೀಯ ರಂಗದ ಗಣ್ಯರು ತೀವ್ರ ಕಂಬನಿ ಮಿಡಿದಿದ್ದಾರೆ.ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ , ಬಿ ಎಸ್. ಯಡಿಯೂರಪ್ಪ...

ದ್ವಿತ್ವ ಚಿತ್ರಕ್ಕೆ ತ್ರಿಷಾ ನಟಿ; ಪುನೀತ್ ಫ್ಯಾನ್ಸ್ ಗೋಳು ಕೇಳೋರು ಯಾರು?

2014ರಲ್ಲಿ ತೆಲುಗಿನ ದೂಕುಡು ಸಿನಿಮಾದ ರಿಮೇಕ್ ಕನ್ನಡ ಕನ್ನಡದಲ್ಲಿ 'ಪವರ್' ಎಂದು ಪುನೀತ್ ರಾಜ್ ಕುಮಾರ್ ಅವರಿಗೆ ಕೆ ಮಾದೇಶ್ ನಿರ್ದೇಶನ ಮಾಡಿದ್ದು ನಿಮಗೆಲ್ಲಾ ತಿಳಿದೇ ಇದೆ. ಆ ಚಿತ್ರಕ್ಕೆ ತಮಿಳಿನ ತ್ರಿಷಾ...

ದರ್ಶನ್ ರಾಬರ್ಟ್,ಪುನೀತ್ ಯುವರತ್ನ, ಹೆಚ್ಚು ಸಂಭಾವನೆ ಪಡೆದ ನಟ ಯಾರು?

ಕನ್ನಡ ಚಿತ್ರರಂಗದಲ್ಲಿ ಹಲವಾರು ಸ್ಟಾರ್ ನಟರು ಇದ್ದಾರೆ ಆದರೆ ಇತ್ತೀಚಿಗೆ ಬಿಡುಗಡೆಯಾದ ಸಿನಿಮಾಗಳಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಹಾಗೂ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಯುವ ರತ್ನ...

Latest news

- Advertisement -spot_img