ಬಂಗಾಳ ಕೊಲ್ಲಿಯಲ್ಲಿನ ಪ್ರಬಲ ವಾಯಭಾರ ಕುಸಿತದಿಂದಾಗಿ ಆಂಧ್ರ ಮತ್ತು ತಮಿಳುನಾಡು ಕರಾವಳಿಯಲ್ಲಿ ಭಾರಿ ಮಳೆ ಸುರಿಯುತ್ತಿದೆ. ನ.13ರ ಹೊತ್ತಿಗೆ ಬಂಗಾಳ ಕೊಲ್ಲಿಯ ದಕ್ಷಿಣ ಅಂಡಮಾನ್ ಸಮುದ್ರದ ಭಾಗದಲ್ಲಿ ಕಡಿಮೆ ಒತ್ತಡ ಪ್ರದೇಶ ಸೃಷ್ಟಿಯಾಗುವ...
ಇಷ್ಟು ದಿನ ಮಳೆ ಆಗ್ಲಪ್ಪ ನೆಲ ಕಚ್ಚಿರೋ ಬೆಳೆ ಸರಿಯಾಗ್ಲಿ ಅನ್ನೋ ಬೇಡಿಕೆ ಇತ್ತು. ಆದ್ರೆ ವರುಣ ಅದಕ್ಕೆ ಉಲ್ಟಾ ಹೊಡೆದಿದ್ದಾನೆ.
ಬಿದ್ದ ಬಾರಿ ಮಳೆಯಿಂದಾಗಿ ರೈತನ ಮೊಗದಲ್ಲಿ ಖುಷಿ ಮಾಯವಾಗಿ ನೋವು ಆವರಿಸಿಕೊಂಡಿದೆ.
ಜಿಲ್ಲೆಯಲ್ಲಿ...
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಕೆಲ ದಿನಗಳಿಂದ ಸುರಿಯುತ್ತಿರುವ...
ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ವಾಯುಭಾರ ಕುಸಿತದಿಂದಾಗಿ ಮಳೆ ಉಂಟಾಗಿದೆ ಎಂದು ಹವಾಮಾನ ಇಲಾಖೆ ಸೋಮವಾರ ತಿಳಿಸಿದೆ. ಇನ್ನು ಸೋಮವಾರ ಬೆಳಿಗ್ಗೆಯಿಂದ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮಳೆ ಸುರಿಯಲು ಪ್ರಾರಂಭಿಸಿದೆ.
ಐಎಂಡಿ...
ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್ 27 ರಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ.
ಇನ್ನು...