ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ಸೃಷ್ಟಿಯಾಗುವ ಸಂಭವವಿದ್ದು, ಕೆಲವು ರಾಜ್ಯಗಳಲ್ಲಿ ಇನ್ನಷ್ಟು ದಿನ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಅಂಡಮಾನ್ ಸಮುದ್ರದಲ್ಲಿ ಅಕ್ಟೋಬರ್ 10ರ ವೇಳೆಗೆ ವಾಯುಭಾರ...
ವಾಯುವ್ಯ ಭಾರತದ ಕೆಲವು ರಾಜ್ಯಗಳಲ್ಲಿ ಬುಧವಾರದಿಂದ ನೈಋತ್ಯ ಮುಂಗಾರು ಅಂತ್ಯಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಇನ್ನೂ ಕೆಲವು ರಾಜ್ಯಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆಯಿರುವುದಾಗಿ ತಿಳಿಸಿದೆ.
ಇದೇ ಅವಧಿಯಲ್ಲಿ ನೈಋತ್ಯ ಬಂಗಾಳ...
ರಾಜ್ಯದಲ್ಲಿ ಅಕ್ಟೋಬರ್ 5 ರಿಂದ ಎರಡು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಕನ್ನಡ, ಉಡುಪಿ, ಉತ್ತ ಕನ್ನಡದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ಚಾಮರಾಜನಗರ, ಚಿಕ್ಕಮಗಳೂರು, ಹಾಸನ,...
ಕರ್ನಾಟಕದ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕೆಲವು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ. ಶಾಹೀನ ಚಂಡಮಾರುತ ಶುಕ್ರವಾರ ಭಾರತ...
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಈ ಜಿಲ್ಲೆಗಳಲ್ಲಿ ಅಕ್ಟೋಬರ್ 4ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಕ್ಟೋಬರ್ 2 ರಿಂದ 4ರವರೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ,...