ವರ್ಷದ ಪುಟ್ಟ ನಕ್ಷತ್ರವಾಗಿದ್ದ, ಬದುಕಿ ಬಾಳಬೇಕಿದ್ದ ಮಗು ಸಮನ್ವಿ, ಈ ಪ್ರಪಂಚವನ್ನೇ ಬಿಟ್ಟು ಹೋಗಿದೆ. ಈ ಘಟನೆ ಸಂಭವಿಸಿದ್ದು, ನನ್ನಮ್ಮ ಸೂಪರ್ ಸ್ಟಾರ್ ವೀಕ್ಷಕರಿಗೆ ಮತ್ತು ಆಕೆಯ ಅಭಿಮಾನಿಗಳಿಗೆ ಬಹಳ ನೋವನ್ನು ತಂದಿದೆ....
ನಟಿ ಅಮೃತಾ ನಾಯ್ಡು ಮಗಳು ಸಮನ್ವಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾಳೆ. ತಾಯಿ-ಮಗಳು ಕೋಣನಕುಂಟೆಯ ವಾಜರಹಳ್ಳಿ ಬಳಿ ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಲಾರಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.
ಸಮನ್ವಿ ನನ್ನಮ್ಮ ಸೂಪರ್ ಸ್ಟಾರ್ ರಿಯಾಲಿಟಿ...