ಐಸಿಸಿ ಏಕದಿನ ರ್‍ಯಾಂಕಿಂಗ್‍ನ ಈ ವಾರದ ಪಟ್ಟಿ ಬಿಡುಗಡೆಯಾಗಿದ್ದು ಅತ್ಯುತ್ತಮ ಬ್ಯಾಟ್ಸ್‌ಮನ್ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕ್ರಮವಾಗಿ ಎರಡನೇ ಹಾಗೂ ಮೂರನೇ ಸ್ಥಾನದಲ್ಲಿಯೇ ಮುಂದುವರಿದಿದ್ದಾರೆ. ಕಳೆದ ವಾರದ ಪಟ್ಟಿಯಲ್ಲಿಯೂ...
ಟೀಮ್ ಇಂಡಿಯಾ ಜೂನ್ 3ರಂದು ಇಂಗ್ಲೆಂಡ್‌ನ ಸೌತಾಂಪ್ಟನ್ ತಲುಪಲಿದ್ದು ಜೂನ್ 18ರಂದು ಆರಂಭವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ವಿರುದ್ಧ ಸೆಣಸಾಡಲಿದೆ. ಈ ಪಂದ್ಯ ಮುಗಿದ ಬಳಿಕ ಇಂಗ್ಲೆಂಡ್‌ನಲ್ಲಿಯೇ...
ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಇತ್ತೀಚಿಗಷ್ಟೆ ಕೆಟ್ಟೊ ಅಭಿಯಾನದಡಿ ಕೊರೊನಾ ವಿರುದ್ಧದ ಹೋರಾಟಕ್ಕೆ 11 ಕೋಟಿ ಹಣವನ್ನು ಸಂಗ್ರಹಿಸಿದ್ದರು. ಈ 11 ಕೋಟಿಯಲ್ಲಿ ವಿರುಷ್ಕಾ ದಂಪತಿಯದ್ದು 2 ಕೋಟಿ ದೇಣಿಗೆ...
ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಇತ್ತೀಚಿಗಷ್ಟೆ ಕೊರೊನಾ ವಿರುದ್ಧದ ಹೋರಾಟಕ್ಕೆ ಅಭಿಯಾನವೊಂದರಡಿ ತಾವೂ ದೇಣಿಗೆ ನೀಡಿ ಹಣವನ್ನು ಸಂಗ್ರಹಿಸುವುದರ ಮೂಲಕ ಮಾನವೀಯತೆಯನ್ನು ಮೆರೆದಿದ್ದರು. ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ...
ವಿರಾಟ್ ಕೊಹ್ಲಿ ವಿಶ್ವ ಕ್ರಿಕೆಟ್ ಕಂಡ ಅತ್ಯುತ್ತಮ ಆಟಗಾರರಲ್ಲೊಬ್ಬರು ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಎಲ್ಲಾ ಮಾದರಿಯ ಕ್ರಿಕೆಟ್‍ನಲ್ಲಿಯೂ ಸಾಕಷ್ಟು ದಾಖಲೆಗಳನ್ನು ಈಗಾಗಲೇ ನಿರ್ಮಿಸಿರುವ ವಿರಾಟ್ ಕೊಹ್ಲಿ ವಿಶ್ವ ಕ್ರಿಕೆಟ್‍ನಲ್ಲಿ ತಮ್ಮದೇ ಆದ ದೊಡ್ಡ...