ಮೂರು ವಾರಗಳ ವಿರಾಮದ ನಂತರ ನೈಋತ್ಯ ಮುಂಗಾರು ಮತ್ತೆ ಚುರುಕುಗೊಳ್ಳಲು ಅಣಿಯಾಗಿದ್ದು, ಜುಲೈ 8ರ ನಂತರ ಮುಂಗಾರು ಮಳೆ ಪುನರಾರಂಭವಾಗಲಿದೆ ಎಂದು ಭೂವಿಜ್ಞಾನ ಸಚಿವಾಲಯದ ಕಾರ್ಯದರ್ಶಿ ಎಂ ರಾಜೀವನ್ ಮಾಹಿತಿ ನೀಡಿದ್ದಾರೆ.
ಜುಲೈ 8ರಿಂದ...
ರಾಜ್ಯದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಂಡಿದೆ. ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ.
ಕೆಲವೆಡೆ ಗುಡುಗು ಸಹಿತ ಧಾರಾಕಾರ ಮಳೆಗೆ ಮರಗಳು ಧರೆಗುರುಳಿದ್ದರೆ, ಇನ್ನೂ ಹಲವೆಡೆ ರಸ್ತೆಗಳು, ಸೇತುವೆಗಳು ಬಿರುಕು...
ಬೆಂಗಳೂರು, ಜೂನ್ 17: ರಾಜ್ಯದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಮುಂಗಾರು ಆರ್ಭಟ ಜೋರಾಗಿದ್ದು, ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದೆ. ಅದರಲ್ಲೂ...
ಬೆಂಗಳೂರು, ಜೂನ್ 14: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಜೂನ್ 17ರವರೆಗೂ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ತಾಲೂಕುಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು, ಅರಬ್ಬಿ ಸಮುದ್ರದಲ್ಲಿ ಅಲೆಗಳ...
ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಹಲವು ಕಡೆಗಳಲ್ಲಿ ಮಳೆ ಶುರುವಾಗಿದೆ. ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ರಾಜ್ಯ ಕರಾವಳಿ ಭಾಗದಲ್ಲಿ ಇಂದು ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು...
ರಾಜ್ಯದಲ್ಲಿ ಮುಂಗಾರು ಪ್ರವೇಶವಾಗಿ ವಾರ ಕಳೆದಿದೆ ಆದರೆ ಬಹುತೇಕ ಕಡೆಗಳಲ್ಲಿ ಇನ್ನೂ ಮಳೆ ಶುರುವಾಗಿಲ್ಲ. ಹಲವು ಜಿಲ್ಲೆಗಳಲ್ಲಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಮಳೆ ಬರುತ್ತಿದೆ, ಜೂನ್ 13 ರಿಂದ ರಾಜ್ಯದಲ್ಲಿ...