ಪರಭಾಷೆಯಿಂದ ಹೆಚ್ಚಿತು ‘ಟಗರು’ ಗೆ ಬೇಡಿಕೆ…!

Date:

ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಅಭಿನಯದ ‘ಟಗರು’ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ.
ಸೂರಿ ನಿರ್ದೇಶನದ ಟಗರುವಿನ ಪೊಗರನ್ನು ಚಿತ್ರರಸಿಕ ಮೆಚ್ಚಿದ್ದಾನೆ.‌ ಚಿತ್ರಕ್ಕೆ ಒಳ್ಳೆಯ ರೆಸ್ಪಾನ್ಸ್ ದೊರೆತಿದೆ.


ಪರಭಾಷೆಯಿಂದಲೂ ಸಿನಿಮಾಕ್ಕೆ‌ ಬಾರಿ ಬೇಡಿಕೆ ಬರುತ್ತಿದೆ.‌ ಪರಭಾಷಿಗರು ಸಿನಿಮಾವನ್ನು ಇಷ್ಟಪಟ್ಟು ಥಿಯೇಟರ್ ಕಡಗೆ ಬರುತ್ತಿದ್ದಾರೆ.
ಪರಭಾಷಿಗರಿಗೆ ಅನುಕೂಲವಾಗುವಂತೆ‌ ನಾಳೆಯಿಂದ ಎಲ್ಲಾ ಚಿತ್ರಮಂದಿರಗಳಲ್ಲಿಯೂ ಇಂಗ್ಲಿಷ್ ಸಬ್ ಟೈಟಲ್ ನೊಂದಿಗೆ ಚಿತ್ರಪ್ರದರ್ಶನವಾಗಲಿದೆ.

Share post:

Subscribe

spot_imgspot_img

Popular

More like this
Related

ನಟಿ ರನ್ಯಾ ರಾವ್ ಅಪ್ಪ ಐಜಿಪಿ ರಾಮಚಂದ್ರರಾವ್ ರಾಸಲೀಲೆ ಬಹಿರಂಗ!

ನಟಿ ರನ್ಯಾ ರಾವ್ ಅಪ್ಪ ಐಜಿಪಿ ರಾಮಚಂದ್ರರಾವ್ ರಾಸಲೀಲೆ ಬಹಿರಂಗ! ಬೆಂಗಳೂರು: ಡಿಜಿಪಿ...

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ ಬೆಂಗಳೂರು: ಪ್ರಧಾನಮಂತ್ರಿ...

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ ರೆಡ್ಡಿ ಆರೋಪ

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ...

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು!

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು! ಉಗುರು ಕಚ್ಚುವುದು...