ತಮಿಳುನಾಡಿನಲ್ಲಿ ರಾಜ್ಯ ರಸ್ತೆ ಸಾರಿಗೆ(ಕೆಎಸ್‍ಆರ್‍ಟಿಸಿ)ಯ ಎರಡು ಬಸ್‍ಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ತಿರುವಣ್ಣಾಮಲೈ-ಬೆಂಗಳೂರು ಕೆಎಸ್‍ಆರ್‍ಟಿಸಿ ಬಸ್ ಮೇಲೆ ಚಂಗಲ್ ಎಂಬಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು ಎರಡು ಬಸ್‍ಗಳ ಗಾಜು ಪುಡಿಪುಡಿ ಮಾಡಿದ್ದಾರೆ. ಇನ್ನು ಈ ಬಸ್‍ನಲ್ಲಿ ಸಾಕಷ್ಟು ಪ್ರಯಾಣಿಕರು ಪ್ರಯಾಣ ಮಾಡ್ತಾ ಇದ್ದು ಅದೃಷ್ಟವಶಾತ್ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ಇನ್ನೊಂದು ಬಸ್ ಡ್ರೈವರ್ ಮೇಲೆ ಕಿಡಿಗೇಡಿಗಳು ಬಾಟಲ್ ಎಸೆಯಲು ಮುಂದಾಗಿದ್ದರು. ಈ ಹಿನ್ನಲೆಯಲ್ಲಿ ತಮಿಳುನಾಡಿಗೆ ಸಂಚರಿಸುತ್ತಿದ್ದ ರಾಜ್ಯದ ಬಸ್‍ಗಳನ್ನು ಸ್ಥಗಿತಗೊಳಿಸಲಾಗಿದೆ.
Like us on Facebook The New India Times
POPULAR STORIES :
ಸಿಎಂ ಜಯಲಲಿತಾ ಹೃದಯಾಘಾತಕ್ಕೆ ಕಾರಣವೇನು..?
ಎಚ್ಚರ ಗ್ರಾಹಕರೇ..! ಜಸ್ಟ್ 6 ಸೆಂಕೆಂಡ್‍ನಲ್ಲಿ ನಿಮ್ಮ ಕ್ರೆಡಿಟ್ ಕಾರ್ಡ್ ಹ್ಯಾಕ್ ಆಗುತ್ತೆ..!!
ಬಿಗ್‍ಬಾಸ್‍ನ ಹೊಸ ಕಂಟೆಸ್ಟೆಂಟ್ ಮಸ್ತಾನ್ ಭಾಯ್ ಯಾರು ಗೊತ್ತಾ..?
ವೆಬ್ ಹುಡುಕಾಟದಲ್ಲಿ ಜನರು ಯಾರ ಹೆಸರನ್ನು ಅತೀ ಹೆಚ್ಚಾಗಿ ಬಳಸಿದ್ದಾರೆ ಗೊತ್ತಾ..?