ತಮಿಳುನಾಡಿನಲ್ಲಿ ಅಮ್ಮನಿಗೆ ಸೋಲು..! ಮತದಾರ ಉಲ್ಟಾ ಹೊಡೆದದ್ದು ಯಾಕೆ..!?

Date:

 

ತಮಿಳುನಾಡು ರಾಜಕಾರಣದಲ್ಲಿ ಅಮ್ಮನೆಂದೇ ಖ್ಯಾತಿಯಾಗಿರುವ ಜಯಲಲಿತಾರನ್ನು ಈ ಬಾರಿಯ ಚುನಾವಣೆಯಲ್ಲಿ ಕರುಣಾನಿದಿ ಬಗ್ಗುಬಡಿಯಲಿದ್ದಾರೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಚುನಾವಣೆಗೆ ಮುನ್ನ ಸಮೀಕ್ಷೆಗಳು ಜಯಲಲಿತಾ ಪರ ಮತದಾರರ ಒಲವಿದೆ ಎಂದು ಹೇಳಿದ್ದರೂ, ಮತಗಟ್ಟೆ ಸಮೀಕ್ಷೆಯಲ್ಲಿ ಜನರು ಉಲ್ಟಾ ಹೊಡೆದಿದ್ದಾರೆ ಎಂಬ ವರದಿ ಬಂದಿದೆ. ಆಕ್ಸಿಸ್ ಮೈ ಇಂಡಿಯಾ, ನ್ಯೂಸ್ ನೇಷನ್, ಇಂಡಿಯಾ ಟುಡೆ, ಸಿವೋಟರ್ ಸಮೀಕ್ಷೆಗಳಲ್ಲಿ ಡಿಎಂಕೆ ಪ್ಲಸ್ ಗೆ ಬಹುಮತ ಬರುವುದು ಸ್ಪಷ್ಟವಾಗಿದೆ. ಆದರೆ ಗೆಲುವು ನನ್ನದೇ, ರಿಸಲ್ಟ್ ಬರಲಿ ಗೊತ್ತಾಗುತ್ತದೆ ಎನ್ನುತ್ತಿದ್ದಾರೆ ಜಯಲಲಿತಾ..! ಒಂದುವೇಳೆ ಜಯಲಲಿತಾ ಸೋತರೇ ಸೋಲಿಗೆ ಕಾರಣ ಹುಡುಕುವುದು ಬಹಳ ಕಷ್ಟ. ಅಮ್ಮ ಎಂದು ಆರಾಧಿಸುವವರೇ ತಿರುಗಿಬಿದ್ದಿದ್ದು ಯಾಕೆ ಎಂಬುದು ಯಕ್ಷಪ್ರಶ್ನೆಯಾಗಲಿದೆ.

If you Like this Story , Like us on Facebook  The New India Times

POPULAR  STORIES :

ಅಸಲಿಗೆ ನಿನ್ನ ಹೆಸರೇ ತಿಳಿದಿಲ್ಲ! ಒಲವಿನ ವಿಳಾಸದಿ, ಸಹನಾ ಎಂಬ ಹೆಸರಿಗೆ ಪತ್ರ ತಲುಪಲಿದೆ!

ನಮ್ಮ ಬೆಂಗಳೂರಿನ ಬಗ್ಗೆ ಒಂದು ಕಿರಿಕ್ ವೀಡಿಯೋ ಸಾಂಗ್…

ಆ ಮ್ಯಾಚ್ ನ ಸೋಲಿಸಲೇಬೇಕು ಅಂತಾ ಕಣಕ್ಕಿಳಿದಿದ್ರು ನಯನ್ ಮೊಂಗಿಯಾ- ಪ್ರಭಾಕರ್..!

ವಿಚಿತ್ರ ಬೌಲಿಂಗ್ ಶೈಲಿ..! ತಬ್ಬಿಬ್ಬಾಗ್ತಾರೆ ಬ್ಯಾಟ್ಸ್ ಮೆನ್ ಗಳು..!

ಪತ್ನಿಯ ಮೊಬೈಲ್ ನಲ್ಲಿ ಅಶ್ಲೀಲ ಸಂದೇಶ..! ಓದಿಕೊಂಡ ಹೆಂಡ್ತೀನಾ ಪ್ರಶ್ನಿಸಬಾರದಾ..!?

ಬಹುನಿರೀಕ್ಷಿತ 3 ಪೆಗ್ ಕನ್ನಡ ರ್ಯಾಪ್ ಸಾಂಗ್ ..!

70 ವರ್ಷದ ಕುರುಡು ಅಜ್ಜಿಗೆ ಕಣ್ಣುಬಂತು..!? ವಿಜ್ಞಾನವನ್ನೇ ಬೆಚ್ಚಿಬೀಳಿಸಿದ ಘಟನೆ..!

ಹಾಸನ ಸೂಸೈಡ್ ಕೇಸ್ಗೆ ಟ್ವಿಸ್ಟ್..! ಅವನ ಸಾವಿಗೆ ಕಾರಣವಾಗಿದ್ದು `ಪ್ರೇಯಸಿ’ ರೂಪದ ಅತ್ತಿಗೆ..!

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...