ಹಾಸ್ಯನಟನ ವಿರುದ್ಧ ಲೈಂಗಿಕ ಕಿರುಕುಳ ಆರೋಪ

Must read

ಸ್ಯಾಂಡಲ್‍ವುಡ್ ನ ಹಾಸ್ಯನಟ ತರಂಗ ವಿಶ್ವ ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ.


ತರಂಗ ತನಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ 40 ವರ್ಷದ ಮಹಿಳಾ ಟೆಕ್ಕಿ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

- Advertisement -spot_img

More articles

- Advertisement -spot_img

Latest article