ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ವಿರಾಟ್ ಪಡೆ…

Date:

ಟೆಸ್ಟ್ ಸರಣಿ ಸೋಲಿನ ಸೇಡನ್ನು ತೀರಿಸಿಕೊಳ್ಳುವ ನಿಟ್ಟಿನಲ್ಲಿ ಏಕದಿನ ಸರಣಿಯಲ್ಲಿ ಕೆಚ್ಚೆದೆಯ ಪ್ರದರ್ಶನ ನೀಡುತ್ತಿರುವ ಟೀಂ ಇಂಡಿಯಾ ಸತತ 3ನೇ ಏಕದಿನ ಪಂದ್ಯವನ್ನು ಗೆಲ್ಲುವ ನಿರೀಕ್ಷೆಯಲ್ಲಿದೆ.


ದಕ್ಷಿಣ ಆಫ್ರಿಕಾದ ವಿರುದ್ಧ ನಡೆಯುತ್ತಿರುವ 6ಪಂದ್ಯಗಳ ಏಕದಿನ ಸರಣಿಯಲ್ಲಿ ಮೊದಲೆರಡು ಪಂದ್ಯಗಳನ್ನು ಗೆದ್ದಿರುವ ಭಾರತ ಇಂದು ಕೇಪ್ ಟೌನ್ ನಲ್ಲಿ ನಡೆಯಲಿರುವ 3ನೇ ಏಕದಿನ ಪಂದ್ಯವನ್ನು ಗೆದ್ದರೆ ಇತಿಹಾಸ ನಿರ್ಮಾಣವಾಗಲಿದೆ.


ದ.ಆಫ್ರಿಕಾದಲ್ಲಿ ಭಾರತ ಇದುವರೆಗೆ ಸತತ 3 ಏಕದಿನ ಪಂದ್ಯಗಳನ್ನು ಗೆದ್ದಿಲ್ಲ. ಕೇಪ್ ಟೌನ್ ನಲ್ಲಿ ಭಾರತ ಮತ್ತು ದ.ಆಫ್ರಿಕಾ ಇದುವರೆಗೆ‌ 3ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಭಾರತ 1, ದ.ಆಫ್ರಿಕಾ 2 ಗೆಲುವು ಕಂಡಿವೆ. ಭಾರತೀಯ ಕಾಲಮಾನದ ಪ್ರಕಾರ ಸಂಜೆ 4.30ಕ್ಕೆ ಪಂದ್ಯ ಆರಂಭವಾಗಲಿದೆ.

Share post:

Subscribe

spot_imgspot_img

Popular

More like this
Related

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕನ...

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು ಬಲಿ

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು...

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ರಸ್ತೆ...

ಮಧುಮೇಹಿಗಳಿಗೆ ಲವಂಗದ ನೀರು ವರದಾನ

ಮಧುಮೇಹಿಗಳಿಗೆ ಲವಂಗದ ನೀರು ವರದಾನ: ಬೆಳಿಗ್ಗೆ ಈ ನೀರು ಕುಡಿಯುವುದರಿಂದ ಬ್ಲಡ್...