ಎಸ್/ಎಸ್‍ಟಿ ಕಾಯ್ದೆ ರದ್ದುಗೊಳಿಸಬೇಕೆಂದು ಆಗ್ರಹಿಸಿ ಪುಣೆಯಲ್ಲಿ ಮರಾಠಿಗರು ನಡೆಸಿದ ಭಾರೀ ಮೆರವಣಿಗೆ ರ್ಯಾಲಿಯ ವೇಳೆ ದಲಿತರು ಹಾಗೂ ಮರಾಠಿಗರ ನಡುವೆ ಸಂಘರ್ಷ ಏರ್ಪಟ್ಟಿದೆ. ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ನಿನ್ನೆ ಮರಾಠಿಗರು ಭಾರೀ ಮೆರವಣಿಗೆಯನ್ನು ನಡೆಸಿದ ಬೆನ್ನಲ್ಲೇ ಘರ್ಷಣೆ ಉಲ್ಭಣಗೊಂಡಿದ್ದು ಅನೇಕ ಮಂದಿ ಗಾಯಗೊಂಡಿದ್ದಾರೆ. ಎಸ್‍ಸಿ/ಎಸ್‍ಟಿ ಕಾಯ್ದೆ ರದ್ದು ಮಾಡಬೇಕೆಂದು ಆಗ್ರಹಿಸಿ ನಡೆಸಿದ ಬೃಹತ್ ರ್ಯಾಲಿಗೆ ದಲಿತರ ತೀವ್ರ ವಿರೋಧವಿತ್ತು.. ಇದರಿಂದಾಗಿ ಈ ಎರಡು ಕೋಮುಗಳ ನಡುವೆ ನಡೆದ ಘರ್ಷಣೆಯಲ್ಲಿ ಅನೇಕರು ಗಾಯಗೊಂಡಿದ್ದಾರೆಂದು ತಿಳಿದು ಬಂದಿದೆ. ಇದೀಗ ಪೊಲೀಸರು ಗಲಭೆ ಪೀಡಿತ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು, ಘರ್ಷಣೆ ವಿಕೋಪಕ್ಕೆ ತಿರುಗದಂತೆ ಎಚ್ಚರ ವಹಿಸಿದ್ದಾರೆ..
POPULAR STORIES :
ವಿಷ ಕುಡಿದು ಆತ್ಮಹತ್ಯೆ ಯತ್ನಿಸುವ ನಾಟಕವಾಡಿದ ರೈತನ ವಿಡಿಯೋ ವೈರಲ್..!
ಜಿಯೋ ಗ್ರಾಹಕರಿಗೆ ಶಾಕಿಂಗ್ ನ್ಯೂಸ್.. ಸ್ಪೀಡ್ ಕಳೆದುಕೊಳ್ಳುತ್ತಿದೆ ಜಿಯೋ ಸಿಮ್..!
ಐಸಿಸಿ ಟೆಸ್ಟ್ ರ್ಯಾಂಕಿಂಗ್: ಅಶ್ವಿನ್ ನಂ.1 ಬೌಲರ್..!
60 ಕೋಟಿ ಹರಾಜು ಕೂಗಿ ನಂಬರ್ ಪ್ಲೇಟ್ ಪಡೆದ ಭಾರತೀಯ ಉದ್ಯಮಿ..!
ಕಾಂಪೌಂಡ್ ವಿಚಾರವಾಗಿ ಎರಡು ಕುಟುಂಬಗಳ ಸಿನಿಮೀಯ ರೀತಿಯಲ್ಲಿ ಬಡಿದಾಟ..!
ಲಾರಿ ವಾಹನ ಚಾಲಕರ ದಿಢೀರ್ ಮುಷ್ಕರ: ಇಂದು ಪೆಟ್ರೋಲ್, ಡೀಸೆಲ್ ಸಿಗೋದು ಡೌಟ್..!