ಬಾಂಬ್ ಸ್ಪೋಟ ಹಿನ್ನೆಲೆ ಪೊಲೀಸರು ಹೈ ಅಲರ್ಟ್

Date:

ಮಂಗಳೂರಿನಲ್ಲಿ ಬಾಂಬ್ ಸ್ಪೋಟ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಬಾಂಬ್ ಸ್ಪೋಟ ಪ್ರಕರಣದ ಶಂಕಿತ ಉಗ್ರ ಮೈಸೂರಿನಲ್ಲಿ ಬಾಡಿಗೆ ಮನೆ ಪಡೆದು ವಾಸವಾಗಿದ್ದು, ನಿನ್ನೆ ಮಂಗಳೂರು ಪೊಲೀಸರು ಮೈಸೂರಿನಲ್ಲಿ ಮೊಕ್ಕಾಂ ಹೂಡಿದ್ರು.

ಪ್ರತಿ ಹಂತದಲ್ಲೂ ಪೊಲೀಸರು ಮಾಹಿತಿ ಕಲೆ ಹಾಕ್ತಿದ್ದು, ಸದ್ಯ ಶಂಕಿತ ಉಗ್ರನ ಸಂಪರ್ಕದಲ್ಲಿದ್ದ ಇಬ್ಬರನ್ನ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಮೈಸೂರಿನಲ್ಲೂ ಪೊಲೀಸರಿಂದ ತೀವ್ರ ಶೋಧ ನಡೆಯುತ್ತಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಭದ್ರತೆ ಮುಂದುವರೆಸಲಾಗಿದೆ.

Share post:

Subscribe

spot_imgspot_img

Popular

More like this
Related

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...