ನಾಯಿ ಬಗ್ಗೆ ಮಾತಾಡಂಗೇ ಇಲ್ಲ ಬಿಡಿ.. ಅದು ಮನುಷ್ಯನಿಗೆ ತುಂಬಾನೇ ಹತ್ತಿರ. ಅವುಗಳನ್ನು ನಾವೆಷ್ಟು ಪ್ರೀತಿಸ್ತೀವೋ, ಅವು ಅದಕ್ಕಿಂತ ಹತ್ತು ಪಟ್ಟು ಜಾಸ್ತಿ ಪ್ರೀತಿಸ್ತಾವೆ..! ಅದಕ್ಕೆ ಒಂದು ಸಲ ಊಟ ಹಾಕಿಬಿಟ್ರೆ ಅವು ಲೈಫ್ ಲಾಂಗ್ ನಿಮ್ಮೆದುರು ಬಾಲ ಅಲ್ಲಾಡಿಸ್ಕೊಂಡು ಓಡಾಡ್ತ ಇರುತ್ತೆ..! ಅದಕ್ಕೆ ಸಾಕ್ಷಿ ಈ ಅದ್ಭುತ ವೀಡಿಯೋ..! ಒಮ್ಮೆ ಅವನು ಆ ನಾಯಿಗೆ ಊಟ ಹಾಕ್ತಾನೆ. ಅಷ್ಟೆ, ಆಮೇಲೆ ಆ ನಾಯಿ ಅವನಿಗೆ ಅದೆಲ್ಲೆಲ್ಲಿ ಸಹಾಯ ಮಾಡುತ್ತೋ ನೋಡಿ..! ಕೊನೆಗೆ ಅವನ ಹುಡುಗಿ ಸಿಗೋದು ಸಹ ಅದೇ ನಾಯಿಯಿಂದ..! ನೋಡಲೇಬೇಕಾದ ವೀಡಿಯೋ ಮಿಸ್ ಮಾಡಬೇಡಿ..!
Contents
- POPULAR STORIES :
- ಭಿಕ್ಷೆ ಹಾಕದ ಆ ಹುಡುಗ ಅದೆಂಥಾ ಕಷ್ಟದಲ್ಲಿದ್ದ ಗೊತ್ತಾ..?! ಪ್ರತ್ಯಕ್ಷವಾಗಿ ಕಂಡರೂ ಪ್ರಮಾಣಿಸಿ ನೋಡ್ಬೇಕು..!
- ನಮ್ಮನೆ ಒಂದು ದೇಶ, ಎದುರುಮನೆ ಮತ್ತೊಂದು ದೇಶ..! ಬೆರಗುಗೊಳಿಸುವ ಅಂತರರಾಷ್ಟ್ರೀಯ ಗಡಿಗಳು..
- ಇಂಥಾ ಆನೆಯನ್ನೆಲ್ಲಾದರೂ ನೋಡಿದ್ದೀರಾ..? ಚಿಕ್ಕ ವೀಡೀಯೋ ದೊಡ್ಡ ಮೆಸೇಜ್..!
- ಇತಿಹಾಸದಲ್ಲಿ ಇಂತಹ ಕ್ರೂರ ಹೆಣ್ಣು ಎಲ್ಲೂ ಇಲ್ಲ..!
- ಈ ನಮ್ಮ ಕನ್ನಡದ ಆಟೋಡ್ರೈವರ್ “ಪ್ರಾಮಾಣಿಕ” ಶ್ರೀಮಂತ..! ಕನ್ನಡದ ಈ ಆಟೋಡ್ರೈವರ್ ಗೊಂದು ದೊಡ್ಡ ಸಲಾಂ..!
- ಸುಖ-ದುಃಖಗಳನ್ನು ಹಂಚಿಕೊಳ್ಳುವುದರಲ್ಲೇ ಸಂತೋಷವಿದೆ..! ಸಣ್ಣ ವೀಡಿಯೋ ಹೇಳುವ ದೊಡ್ಡ ಕಿವಿಮಾತು..!
- `ಫೋರ್ಬ್ಸ್’ ನಿಯತಕಾಲಿಕೆ ಬಿಡುಗಡೆ ಮಾಡಿರೋ “ಯೂಟ್ಯೂಬ್” ಶ್ರೀಮಂತರು..!
- ಹಸಿದವನಿಗೆ ಮಾತ್ರ ಗೊತ್ತು ಅನ್ನದ ಬೆಲೆ..! ಈ ವೀಡಿಯೋ ನೋಡಿದ್ರೆ ನೀವು ಖಂಡಿತಾ ಅನ್ನವನ್ನು ವೇಸ್ಟ್ ಮಾಡಲ್ಲ..!
- ಚಿಕ್ಕ ಹುಡುಗ ಕಾಲಿಗೆ ಬಿದ್ರೂ ಚಿಲ್ಲರೆ ಕೊಡಲ್ಲ..! ಆದ್ರೆ ಹುಡುಗಿ ತಂದ ಖಾಲಿ ಡಬ್ಬಕ್ಕೆ ನೋಟ್ ಹಾಕ್ತಾರೆ..!
- ಕನ್ನಡದ ಸ್ಟಾರ್ಸ್ ಅಂದ್ರೆ ಇವರಿಗೆ ಲೆಕ್ಕಕ್ಕೇ ಇಲ್ವಾ..? ಕರ್ನಾಟಕದಲ್ಲಿ ಬಿಸ್ನೆಸ್, ಕನ್ನಡದ ಸ್ಟಾರ್ಸ್ ಅಂದ್ರೆ ಕೇರ್ ಲೆಸ್..!
- ಕರ್ನಾಟಕದ ಮೊಟ್ಟಮೊದಲ ಮಹಿಳಾ ಬಸ್ ಡ್ರೈವರ್ “ಪ್ರೇಮ”…! ಅಷ್ಟಕ್ಕೂ ಇವರು ಬಸ್ ಡ್ರೈವರ್ ಆಗಿದ್ದು ಯಾಕೆ ಗೊತ್ತಾ..?
- ಈ ಕನ್ನಡದ ಹಾಡು ನಿಮ್ಮ ಮೈಜುಮ್ಮೆನಿಸುತ್ತೆ..! ಅನುಮಾನವೇ ಇಲ್ಲ..!
- ನೀವು ವಾಟ್ಸಾಪ್ ಗ್ರೂಪ್ ಅಡ್ಮಿನ್ನಾ..? ನೀವು ಜೈಲಿಗೆ ಹೋದ್ರೂ ಹೋಗ್ಬೋದು..!
Video :
If you Like this Story , Like us on Facebook The New India Times
www.facebook.com/thenewindiantimes
TNIT Whats App No : 97316 23333
Send Your Stories to : tnitkannada@gmail.com
