‘ವಿಲನ್’ ರೆಕಾರ್ಡ್ ಬ್ರೇಕ್ ….!

Date:

ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಸ್ಯಾಂಡಲ್ ವುಡ್ ನ ಬಹುನಿರೀಕ್ಷಿತ ಚಿತ್ರ. ‘ದಿ ವಿಲನ್ ‘ ಟೀಸರ್ ಮಾಡಿದ್ದ ದಾಖಲೆಯನ್ನು ಯುವರಾಜ ನಿಖಿಲ್ ಕುಮಾರ ಸ್ವಾಮಿ ಅಭಿನಯದ ‘ಸೀತರಾಮ ಕಲ್ಯಾಣ ‘ ಸಿನಿಮಾದ ಟೀಸರ್ ಬ್ರೇಕ್ ಮಾಡಿದೆ.

ದಿ ವಿಲನ್ ನ ಎರಡು ಟೀಸರ್ ಗಳು ಬಿಡುಗಡೆಯಾಗಿ ತಿಂಗಳಾಗಿದೆ.‌ ಸುದೀಪ್ ಟೀಸರ್ ನೋಡಿದವರ ಸಂಖ್ಯೆ 40ಲಕ್ಷ ದಾಟಿದೆ. ಶಿವಣ್ಣ ಟೀಸರ್ ನೋಡಿದವರ ಸಂಖ್ಯೆ 20ಲಕ್ಷ ದಾಟಿದೆ.
ಆದರೆ, ಈ ದಾಖಲೆಗಳನ್ನು ಒಂದೇ ದಿನದಲ್ಲಿ ಬ್ರೇಕ್ ಮಾಡಿದೆ ‘ಸೀತಾರಾಮ ಕಲ್ಯಾಣ’.‌ ಈಗಾಗಲೇ ಇದನ್ನು 30ಲಕ್ಷಕ್ಕೂ ಹೆಚ್ಚಿನ ಮಂದಿ ವೀಕ್ಷಿಸಿದ್ದಾರೆ. ಇದು ಸ್ಯಾಂಡಲ್ ವುಡ್ ನಲ್ಲಾದ ದಾಖಲೆಯೇ ಸರಿ.

Share post:

Subscribe

spot_imgspot_img

Popular

More like this
Related

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ ಮೋದಿ ವಾಗ್ದಾಳಿ

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್ ಮೇಲೆ ಹಲ್ಲೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್...

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್, ಫೈನಲ್ ಗೆಲುವಿಗೆ ಕುತೂಹಲ

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್,...

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ...