ರಾಷ್ಟ್ರಪ್ರಶಸ್ತಿ ವಿಜೇತ ‘ತಿಥಿ’ ಸಿನಿಮಾದ ನಟ ಅಭಿಷೇಕ್‍ಗೆ ಮದುವೆ ಸಂಭ್ರಮದಲ್ಲಿದ್ದಾರೆ. ನವೆಂಬರ್ 14ರಂದು ಇವರ ಮದುವೆ ನಿಗಧಿಯಾಗಿದೆ.
ಮಂಡ್ಯದ ಆಂಜನೇಯ ಸ್ವಾಮಿ ದೇವಸ್ಥಾನದ ಕಲ್ಯಾಣಮಂಟಪದಲ್ಲಿ ಮದುವೆ ನಡೆಯಲಿದೆ.
ಅಕ್ಕನ ಮಗಳು ಹೊಂಬಾಳೆಯನ್ನು ಅಭಿಷೇಕ್ ವಿವಾಹವಾಗ್ತಿದ್ದಾರೆ. ತಿಥಿ ಚಿತ್ರದ ಮೂಲಕ ಸ್ಯಾಂಡಲ್‍ವುಡ್‍ಗೆ ಎಂಟ್ರಿಕೊಟ್ಟ ನಟ ಅಭಿಷೇಕ್ ತರ್ಲೆ ವಿಲೇಜ್, ಏನ್ ನಿನ್ನ ಪ್ರಾಬ್ಲಂ, ಹಳ್ಳಿ ಪಂಚಾಯ್ತಿ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.