ಮೀ‌ ಟೂ ಸುಳಿಗೆ ಸಿಲುಕಿದ ತಿಥಿ ಬರಹಗಾರ…!

Date:

ತಿಥಿ ಸಿನಿಮಾ ಬರಹಗಾರ ಈರೇಗೌಡ ಮೀ ಟೂ ಸುಳಿಗೆ ಸಿಲುಕಿದ್ದಾರೆ.

ಆಗ ತಾನೇ ವಿದ್ಯಾಭ್ಯಾಸ ಮುಗಿಸಿ ಬಂದಿದ್ದ ಯುವತಿ ಬಾಳಲ್ಲಿ ಚೆಲ್ಲಾಟವಾಡಿದ್ದಾನೆ. ಬಳೆ ಕೆಂಪ ಎನ್ನುವ ಸಿನಿಮಾಗಾಗಿ ಈರೇಗೌಡ ಜತೆಗೆ ಯುವತಿಯೊಬ್ಬರು ಕೆಲಸ ಮಾಡಿದ್ದರು. ಸ್ನೇಹಿತನ ಮನೆಗೆಂದು ಕರೆದುಕೊಂಡು ರೈಟರ್  ಈರೇಗೌಡ ಚಿತ್ರ ವಿಚಿತ್ರ ಹಿಂಸೆ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಮೀಟೂ ಅಭಿಯಾನದ ಮೂಲಕ ಸಂತ್ರಸ್ತೆ  ಫೇಸ್ ಬುಕ್ ನಲ್ಲಿ ವಿವರವಾಗಿ ಹೇಳಿದ್ದಾರೆ. ಈರೇಗೌಡ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಈರೇಗೌಡರ ಬಳೆಕೆಂಪ ಸಿನಿಮಾ ನವೆಂಬರ್ ಗೆ ನಡೆಯಲಿರುವ ಧರ್ಮಶಾಲಾ ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ನಿಂದ ಔಟ್ ಆಗಿದೆ. ಅಲ್ಲದೆ ಫಿಲ್ಮ್ ಫೆಸ್ಟಿವಲ್ ಗೂ ಚಿತ್ರ ನಿರ್ದೇಶಕ ಈರೇಗೌಡಗೂ ಎಂಟ್ರಿ ಇಲ್ಲ.

Share post:

Subscribe

spot_imgspot_img

Popular

More like this
Related

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ- ಸಚಿವ ಬಿ.ಎಸ್.ಸುರೇಶ್

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ- ಸಚಿವ ಬಿ.ಎಸ್.ಸುರೇಶ್ ಬೆಳಗಾವಿ: ಧಾರವಾಡ ಜಿಲ್ಲೆಯ...

ಯಾವ ಪುರುಷಾರ್ಥಕ್ಕೆ ಬೆಳಗಾವಿ ಚಳಿಗಾಲದ ಅಧಿವೇಶನ: ವಿಜಯೇಂದ್ರ ಪ್ರಶ್ನೆ

ಯಾವ ಪುರುಷಾರ್ಥಕ್ಕೆ ಬೆಳಗಾವಿ ಚಳಿಗಾಲದ ಅಧಿವೇಶನ: ವಿಜಯೇಂದ್ರ ಪ್ರಶ್ನೆ ಬೆಳಗಾವಿ: ಮಾನ್ಯ ಮುಖ್ಯಮಂತ್ರಿಗಳೇ,...

ನಮ್ಮ ವಾಕ್ ಹಾಗೂ ವ್ಯಕ್ತಿ ಸ್ವಾತಂತ್ರ್ಯವನ್ನು ರಾಜ್ಯ ಸರ್ಕಾರ ಕಿತ್ತುಕೊಳ್ಳುತ್ತಿದೆ: ನಿಖಿಲ್ ಕುಮಾರಸ್ವಾಮಿ

ನಮ್ಮ ವಾಕ್ ಹಾಗೂ ವ್ಯಕ್ತಿ ಸ್ವಾತಂತ್ರ್ಯವನ್ನು ರಾಜ್ಯ ಸರ್ಕಾರ ಕಿತ್ತುಕೊಳ್ಳುತ್ತಿದೆ: ನಿಖಿಲ್...

ಕಾಂಗ್ರೆಸ್ ಕುಟುಂಬದವರನ್ನು ಮರೆಯಲು ಆಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಕುಟುಂಬದವರನ್ನು ಮರೆಯಲು ಆಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಳಗಾವಿ: ಕಾಂಗ್ರೆಸ್ ಕುಟುಂಬದವರನ್ನು...