ಗಂಡ ಹೆಂಡತಿ ಜಗಳಕ್ಕೆ ಹುಲಿಗೆ ಆಹಾರವಾದ ತಾಯಿ..!

Date:

ಕುಟುಂಬ ಕಲಹವನ್ನು ಹೊರಗಡೆ ತರಬಾರದು ಅಂತಾ ದೊಡ್ಡೊರ್ ಮಾತು ಸತ್ಯಾನೆ ನೋಡಿ… ಅದನ್ನೂ ಮೀರಿ ನಡೆದರೆ ಪರಿಣಾಮ ಎಂತಹದ್ದು ಅನ್ನೋದು ಈ ವಿಡಿಯೋ ಸಾಕ್ಷಿ… ಏನಪ್ಪಾ ಆ ಸ್ಟೋರಿ ಅಂತೀರ ಇಲ್ಲಿದೆ ಅದರ ಭಯಾನಕ ಸ್ಟೋರಿ…
ಈ ಘಟನೆ ನಡೆದದ್ದು ಚೀನಾದ ಬೀಜಿಂಗ್‍ನಲ್ಲಿ. ಕುಟುಂಬವೊಂದು ಬದಾಲಿಂಗ್ ರಾಷ್ಟ್ರೀಯ ಉದ್ಯಾನವನಕ್ಕೆ ವೀಕೆಂಡ್ ಕಳೆಯಲು ಬಂದಿತ್ತು. ಈ ವೇಳೆ ಗಂಡ ಮತ್ತು ಹೆಂಡತಿಯ ನಡುವೆ ಕುಟುಂಬ ಕಲಹವೇರ್ಪಟ್ಟು, ನಿಷೇದಿತ ಪ್ರದೇಶ ಎಂದರಿಯದೇ ದಾರಿಯ ಮಧ್ಯೆ ಕಾರು ನಿಲ್ಲಿಸಿ ಗಂಡನ ಬಳಿ ಧಾವಿಸಿದ್ದಾಳೆ. ಗಂಡ ಇನ್ನೇನು ಕಾರಿನಿಂದ ಇಳಿಯಬೇಕು ಎನ್ನುವಷ್ಟರಲ್ಲಿ ಬೇಟೆಗಾಗಿ ಕಾಯ್ತಾ ಇದ್ದ ಹುಲಿಯನ್ನು ಆಕೆಯ ಮೇಲೆ ಆಕ್ರಮಣ ಮಾಡಿ ದರದರನೆ ಎಳೆದುಕೊಂಡು ಹೋಗಿದೆ. ಈ ವೇಳೆ ಆಕೆಯನ್ನು ರಕ್ಷಿಸಲು ಹೋದ ತನ್ನ ತಾಯಿ ಇನ್ನೋಂದು ಹುಲಿಗೆ ಬಲಿಯಾದ ಹೃದಯ ವಿದ್ರಾವಕ ಘಟನೆ ನಡೆದಿದೆ.. ಯುವತಿಯನ್ನು ಅರಣ್ಯ ಸಿಬ್ಬಂದಿ ರಕ್ಷಿಸಿದ್ದು ತಾಯಿ ಸ್ಥಳದಲ್ಲೇ ಮೃತ ಪಟ್ಟಿದ್ದಾಳೆ.. ಯುವತಿ ಈಗ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ. ಗಂಡ ಹೆಂಡತಿಯ ಕುಟುಂಬ ಕಲಹಕ್ಕೆ ಓರ್ವ ಮುಗ್ದ ತಾಯಿ ಬಲಿಯಾದದ್ದು ಶೋಚನೀಯ.. ಆ ಮೈ ನವರೇಳಿಸುವ ವಿಡಿಯೋ ಇಲ್ಲಿದೆ ಇಲ್ಲಿದೆ ನೋಡಿ..

https://www.youtube.com/watch?v=os5OPh2On5I&list=PLqTcg3orOj4XClQwbvolUsTEA4AVBACvo

 

POPULAR  STORIES :

ಕೃಷ್ಟ ಮೃಗ ಬೇಟೆ ಪ್ರಕರಣದಿಂದ ನಟ ಸಲ್ಮಾನ್ ನಿರಾಳ…!

ಮೇಷ್ಟ್ರೇ ನಮ್‍ಬಿಟ್ ಹೋಗ್ಬೇಡೀ…….Video

ಯೂಟ್ಯೂಬ್, ಫೇಸ್‍ಬುಕ್‍ನ್ನೇ ಹಿಂದಿಕ್ಕಿದ ಪೋಕಿಮನ್‍ಗೋ ಗೇಮ್..!!

ಬೋರ್‍ವೆಲ್ ಒಳಗೆ ಬಿದ್ದ ಬಾಲಕನ ಸಮೀಪದಲ್ಲೇ ಇದೆ ಹಾವು…!

6 ಸಾವಿರ ಕೋಟಿಯ ಒಡೆಯನ ಮಗ ಕೆಲಸ ಮಾಡುತ್ತಿರುವುದು ಬೇಕರಿಯಲ್ಲಿ..!

ಟ್ವಿಟರ್‍ನಲ್ಲಿ ತಾಳ್ಮೆ ಕಳೆದುಕೊಂಡ ಹರ್ಭಜನ್ ಸಿಂಗ್..!

ನಮ್ಮ ದೇಶದ ಸೈನಿಕರಿಗೆ ತರಬೇತಿ ನೀಡುವ ಏಕೈಕ ಮಹಿಳೆ ಸೀಮಾ ರಾವ್-ನಮ್ಮ ದೇಶ ಕಂಡ ಅದ್ಭುತ ಮಹಿಳೆ

ಇವಳ ಅಂದವೇ ಈಕೆಗೆ ಶಾಪವಾದಾಗ !!!

ನಿಮ್ಮ ಮನೆಯಲ್ಲಿ ಫ್ರಿಡ್ಜ್ ಇದೆಯೇ? ಅದರಿಂದ ಸ್ವಲ್ಪ ಎಚ್ಚರವಿರಲಿ.

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...