ಇಂದಿನಿಂದ 6 ದಿನ ತಿಮ್ಮಪ್ಪನ ದರ್ಶನವಿಲ್ಲ…!

Date:

ತಿರುಪತಿಯಲ್ಲಿ ನಾನಾ ವೈದಿಕ ಆಚರಣೆ ಹಮ್ಮಿಕೊಂಡಿರೋ ಹಿನ್ನೆಲೆಯಲ್ಲಿ
ಇಂದಿನಿಂದ 17 ರವರಗೆ 6 ದಿನಗಳ ಕಾಲ ತಿಮ್ಮನ ದರ್ಶನ ಭಾಗ್ಯವಿಲ್ಲ.
12 ವರ್ಷಕ್ಕೆ ಒಮ್ಮೆ ಅಷ್ಟಬಂಧನ ಬಾಲಲಯ ಮಹಾಸಂಪ್ರೋಕ್ಷಣಂ ವಿಶೇಷ ಪೂಜೆ ನಡೆಸಲಾಗುತ್ತದೆ. ಆದ್ದರಿಂದ ಈ ದಿನ ದರ್ಶನಕ್ಕೆ ಅವಕಾಶವಿಲ್ಲ.

ಪುರಾತನ ದೇವಾಲಯದ ಗರ್ಭಗುಡಿಯಲ್ಲಿ ಸಣ್ಣ ಪ್ರಮಾಣದ ದುರಸ್ತಿ ಕಾರ್ಯ ಸೇರಿದಂತೆ ಕಾಂಕ್ರೀಟ್ ಕಾಮಗಾರಿ ನಡೆಯಲಿದೆ. ವೈದಿಕ ಶ್ಲೋಕಗಳ ಪಠಣದ ಜೊತೆಗೆ ದೇವಸ್ಥಾನದ ಶುದ್ಧೀಕರಣ ಕಾರ್ಯ ನಡೆಯುತ್ತದೆ. ತಿರುಪತಿ ಬೆಟ್ಟದ 10ಕಿಲೋ ಮೀಟರ್‌ ಉದ್ದದ ಮೆಟ್ಟಿಲುಗಳ ಸಾಲು ಸೇರಿದಂತೆ ದೇವಾಲಯಕ್ಕೆ ಬರುವ ಎಲ್ಲಾ ಮಾರ್ಗಗಳಲ್ಲಿಯೂ ಭಕ್ತರಿಗೆ ಪ್ರಯಾಣ ನಿರ್ಬಂಧಿಸಲು ನಿರ್ಣಯಿಸಲಾಗಿದೆ.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...