ಟಿಎಂಸಿ ಸರ್ಕಾರಕ್ಕೆಅಭಿವೃದ್ಧಿಗಿಂತ ರಾಜಕೀಯವೇ ಹೆಚ್ಚು ಬೇಕಿದೆ: ಪ್ರಧಾನಿ ಮೋದಿ

Date:

ಟಿಎಂಸಿ ಸರ್ಕಾರಕ್ಕೆಅಭಿವೃದ್ಧಿಗಿಂತ ರಾಜಕೀಯವೇ ಹೆಚ್ಚು ಬೇಕಿದೆ: ಪ್ರಧಾನಿ ಮೋದಿ

ಪಶ್ಚಿಮ ಬಂಗಾಳ: ಟಿಎಂಸಿ ಸರ್ಕಾರಕ್ಕೆಅಭಿವೃದ್ಧಿಗಿಂತ ರಾಜಕೀಯವೇ ಹೆಚ್ಚು ಬೇಕಿದೆ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ. ಬಂಗಾಳದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಇಂದು ಪಶ್ಚಿಮ ಬಂಗಾಳ ಸರಣಿ ಬಿಕ್ಕಟ್ಟಿನಿಂದ ಬಳಲುತ್ತಿದೆ. ಜನರಿಗೆ ‘ನಿರ್ಮಾಮ್​ ಸರ್ಕಾರ’ ಬೇಡವಾಗಿದೆ. ಅವರಿಗೆ ಬದಲಾವಣೆ ಮತ್ತು ಉತ್ತಮ ಆಡಳಿತ ಬೇಕಿದೆ. ಬಂಗಾಳಿ ಜನರಿಗೆ ಕ್ರೂರ ಮತ್ತು ಭ್ರಷ್ಟಾಚಾರ ಸರ್ಕಾರ ಬೇಕಾಗಿಲ್ಲ ಎಂದು ಹೇಳಿದರು.

ಹಿಂಸಾಚಾರ ಮತ್ತು ಕಾನೂನು ಅವ್ಯವಸ್ಥೆ ಸಮಾಜವನ್ನು ಹರಿದು ಹಾಕುತ್ತಿದೆ. ಅಪರಾಧ ಕೃತ್ಯಗಳಿಂದಾಗಿ ತಾಯಂದಿರು ಮತ್ತು ಸಹೋದರಿಯರಲ್ಲಿ ಅಭದ್ರತೆ ಕಾಡುತ್ತಿದೆ. ಬಂಗಾಳದ ಮೂರನೇ ಬಿಕ್ಕಟ್ಟು ಯುವ ಜನತೆಯನ್ನು ಕಾಡುವ ನಿರುದ್ಯೋಗ, ಅವಕಾಶಗಳ ಕೊರತೆ. ನಾಲ್ಕನೇಯದು ವ್ಯವಸ್ಥೆಯಲ್ಲಿ ಹೆಚ್ಚಾಗಿರುವ ಭ್ರಷ್ಟಾಚಾರ. ಐದನೇ ಬಿಕ್ಕಟ್ಟು ಆಡಳಿತ ಪಕ್ಷದ ತಮ್ಮ ಲಾಭಕ್ಕಾಗಿ ಮಾಡುತ್ತಿರುವ ರಾಜಕೀಯ. ಇದರಿಂದ ಬಡವರು ಸರಿಯಾದ ಸೌಲಭ್ಯ ಸಿಗದೇ ಬಳಲುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದರು.

Share post:

Subscribe

spot_imgspot_img

Popular

More like this
Related

ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ: ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ: ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು, ಮಾರ್ಚ್...

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ...

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು ಹಾಸನ:...

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ ಬೆಂಗಳೂರು: ಇರಾನ್–ಇಸ್ರೇಲ್...