TNIT ಮೀಡಿಯಾ ಅವಾರ್ಡ್ಸ್​​ : ಯಾರ ಮುಡಿಗೆ ಯಾವ ಪ್ರಶಸ್ತಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್..!

Date:

ಕನ್ನಡ ದೃಶ್ಯ ಮಾಧ್ಯಮಗಳ ವಿವಿಧ ವಿಭಾಗದ ಸಾಧಕರಿಗೆ ಪ್ರಶಸ್ತಿ ನೀಡುವ ಟಿಎನ್ಐಟಿ ಮೀಡಿಯಾ ಅವಾರ್ಡ್ಸ್​ 3ನೇ ವರ್ಷದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನೆರವೇರಿದೆ.
ಕಳೆದ ಮೂರು ವರ್ಷದಿಂದ ನಿಮ್ಮ ದಿ ನ್ಯೂ ಇಂಡಿಯನ್ ಟೈಮ್ಸ್ ಮಾಧ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಾ ಬಂದಿದ್ದು, ಈ ಬಾರಿಯ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಜುಲೈ 20ರಂದು ಬೆಂಗಳೂರಿನ ಟೌನ್​ಹಾಲ್​ನಲ್ಲಿ ನಡೆದಿದ್ದು, ಕಾರ್ಯಕ್ರಮ ಯಶಸ್ವಿಯಾಗಿದೆ.
ನಟರಾದ ವಿಜಯ್ ರಾಘವೇಂದ್ರ, ಶರತ್, ಸಂಚಾರಿ ವಿಜಯ್ ಸೇರಿದಂತೆ ಅನೇಕ ಗಣ್ಯರು ಅತಿಥಿಗಳಾಗಿ ಆಗಮಿಸಿದ್ದರು. ನಿರೂಪಕರು, ವರದಿಗಾರರು, ಹಿನ್ನೆಲೆ ಧ್ವನಿ, ವಿಡಿಯೋ ಎಡಿಟರ್​ಗಳು, ಕ್ಯಾಮರಾಮನ್​ಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅದೇರೀತಿ ವಿಶೇಷವಾಗಿ ಲೈಫ್ ಟೈಮ್ ಅಚೀವ್ ಮೆಂಟ್, ಎಕ್ಸೆಲೆನ್ಸಿ ಇನ್ ಜರ್ನಲಿಸಂ. ಆಲ್ ರೌಂಡ್ ಪರ್ಫಾರ್ಮರ್ ಸೇರಿದಂತೆ ಹತ್ತಾರು ವಿಶೇಷ ಪ್ರಶಸ್ತಿ ನೀಡಲಾಯಿತು.
ಯಾರ ಮುಡಿಗೆ ಯಾವ ಪ್ರಶಸ್ತಿ? ಇಲ್ಲಿದೆ ಕಂಪ್ಲೀಟ್ ಪಟ್ಟಿ..!

ಆ್ಯಂಕರ್ ( ಮೇಲ್ )
ವಿನ್ನರ್ – ಅರವಿಂದ್ ಸೇತುರಾವ್ – ಪಬ್ಲಿಕ್ ಟಿವಿ


————-

ಆ್ಯಂಕರ್ ( ಮೇಲ್)
ರನ್ನರ್ ಅಪ್ – ರಕ್ಷತ್ ಶೆಟ್ಟಿ – ದಿಗ್ವಿಜಯ


——

ಆ್ಯಂಕರ್ (ಮೇಲ್)
ರನ್ನರ್ ಅಪ್ – ಅಮರ್ ಪ್ರಸಾದ್ – ಟಿವಿ9

ಆ್ಯಂಕರ್ (ಫೀಮೆಲ್)
ವಿನ್ನರ್ – ದಿವ್ಯ ಜ್ಯೋತಿ – ಪಬ್ಲಿಕ್ ಟಿವಿ –


—-
ಆ್ಯಂಕರ್ (ಫೀಮೆಲ್)
ರನ್ನರ್ ಅಪ್ – ಶರ್ಮಿತಾ ಶೆಟ್ಟಿ – ನ್ಯೂಸ್ 18


ಆ್ಯಂಕರ್ (ಫೀಮೆಲ್)
ರನ್ನರ್ ಅಪ್ – ನಿಶಾ ಶೆಟ್ಟಿ – ಟಿವಿ 9

—-
ರಿಪೋರ್ಟರ್ (ಮೇಲ್)
ವಿನ್ನರ್ – ದತ್ತರಾಜ್ ಪಡುಕೋಣೆ -ಟಿವಿ5



ರಿಪೋರ್ಟರ್ (ಮೇಲ್)
ರನ್ನರ್ ಅಪ್ -ಸುರೇಶ್ ಬಾಳಿಕಾಯ್ -ದಿಗ್ವಿಜಯ
—–
ರಿಪೋರ್ಟರ್ (ಫೀಮೆಲ್)
ವಿನ್ನರ್ : ವೀಣಾ ಸಿದ್ದಾಪುರ್ ( ಟಿವಿ5)


—-
ರಿಪೋರ್ಟರ್ (ಫೀಮೆಲ್ )
ರನ್ನರ್ ಅಪ್ – ರಶ್ಮಿ (ಪ್ರಜಾಟಿವಿ)
—-
ಕ್ಯಾಮರ ಮನ್ (ಮೇಲ್)
ವಿನ್ನರ್ – ಸುಪ್ರೀತ್ -ಪಬ್ಲಿಕ್ ಟಿವಿ

ಕ್ಯಾಮರಾ ಮನ್ ( ಮೇಲ್)
ರನ್ನರ್ ಅಪ್ -ಮೋಹನ್ ರಾಜ್ – ಸುವರ್ಣನ್ಯೂಸ್

ವಾಯ್ಸ್ ವೋವರ್ (ಮೇಲ್ )
ವಿನ್ನರ್ – ರಾಜೇಶ್ ನಾರಾಯಣ್ -ಟಿವಿ9
—-
ವಾಯ್ಸ್ ವೋವರ್ ( ಮೇಲ್)
ರನ್ನರ್ ಅಪ್ – ಸಂದೇಶ್ ಪೇತ್ರಿ – ನ್ಯೂಸ್ 18
—-
ವಾಯ್ಸ್ ವೋವರ್ ( ಫೀಮೆಲ್)
ವಿನ್ನರ್ – ಚೈತ್ರ -ದಿಗ್ವಿಜಯ
—-
ವಾಯ್ಸ್ ವೋವರ್ (ಫೀಮೆಲ್ )
ರನ್ನರ್ ಅಪ್ – ವೈದೇಹಿ ( ರಾಜ್ ನ್ಯೂಸ್)

ವೀಡಿಯೋ ಎಡಿಟರ್ (ಮೇಲ್ )
ವಿನ್ನರ್ – ಪ್ರಭು – ಟಿವಿ9

ವೀಡಿಯೋ ಎಡಿಟರ್ (ಮೇಲ್)
ರನ್ನರ್ ಅಪ್ – ಪ್ರಸಾದ್ -ಪವರ್ ಟಿವಿ

ವಿಡಿಯೋ ಎಡಿಟರ್ (ಫೀಮೆಲ್)
ವಿನ್ನರ್ – ಅನಿತಾ -ಸುವರ್ಣ ನ್ಯೂಸ್

ವಿಡಿಯೋ ಎಡಿಟರ್ (ಫೀಮೆಲ್)
ರನ್ನರ್ ಅಪ್ -ಮೋನಿಕಾ -ಟಿವಿ5
—-+
LIFE TIME ACHIEVEMENT AWARD
ರಂಗನಾಥ್ ಭಾರಧ್ವಜ್ -ಟಿವಿ9


—–
LIFE TIME ACHIEVEMENT AWARD
ರಾಧಾ ಹಿರೇಗೌಡರ್ – ಬಿಟಿವಿ

—-
SPECIAL AWARD
EXCELLENCY IN JOURNALISM (FILM)
ಗಣೇಶ್ ಕಾಸರಗೋಡು – ಹಿರಿಯ ಪತ್ರಕರ್ತರು.
—–

SPECIAL AWARD
EXCELLENCY IN JOURNALISM (CRIME)
ಕಿರಣ್ – ಟಿವಿ9
—+
SPECIAL AWARD
EXCELLENCY IN JOURNALISM (SPORTS)
ವಿನಾಯಕ್ ಟಿವಿ9
—-
All ROUND PERFORMER
ಪ್ರಶಾಂತ್ ಬಿಸ್ಲೇರಿ -ಪವರ್ ಟಿವಿ


—–
All ROUND PERFORMER
ಶೋಭಾ – ಸುವರ್ಣನ್ಯೂಸ್


——
SPECIAL AWARD
EXCELLENCY IN ANCHORING
– ಭಾವನ – ಸುವರ್ಣ ನ್ಯೂಸ್



Fastest Growing Kannda News Channel – POWER TV

ಇದೇ ವೇಳೆ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಲಾಯಿತು.

Share post:

Subscribe

spot_imgspot_img

Popular

More like this
Related

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...

TNIT South Indian Media Award ಯಶಸ್ವಿ

TNIT South Indian Media Award ಯಶಸ್ವಿಯಾಗಿ ಮೂಡಿಬಂದಿದೆ. ಈ ಯಶಸ್ಸಿಗೆ...

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್ ಮೈಸೂರು: ಭೂಮಿ...

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಮೈಸೂರು: ನಾಡದೇವತೆ ಚಾಮುಂಡೇಶ್ವರಿ...