ಈ ದಿನದ ನಿರೂಪಕ/ಕಿ…!

Date:

ಮಾರ್ಚ್-ಏಪ್ರಿಲ್‍ನಲ್ಲಿ ದಿ ನ್ಯೂ ಇಂಡಿಯನ್ ಟೈಮ್ಸ್ ‘ಫೇವರೇಟ್ ಆ್ಯಂಕರ್’ ಸ್ಪರ್ಧೆಯನ್ನು ನಡೆಸುತ್ತಿದೆ. ಈ ಬಗ್ಗೆ ನಿಮಗೆ ಈಗಾಗಲೇ ಗೊತ್ತಿದೆ. ಕಳೆದ ವರ್ಷ ನೀವು ನಿಮ್ಮ ನೆಚ್ಚಿನ ನಿರೂಪಕರಿಗೆ ವೋಟ್ ಹಾಕಿದ್ದೀರಿ. ಈ ವರ್ಷವೂ ನಿಮ್ಮ ನೆಚ್ಚಿನ ನಿರೂಪಕರನ್ನು ಆಯ್ಕೆ ಮಾಡುವ ಜವಬ್ದಾರಿಯೂ ನಿಮ್ಮದೇ…!


ಇದಕ್ಕೆ ಪೂರಕವಾಗಿ ನಾವೀಗ ‘ಈ ದಿನದ ನಿರೂಪಕ’ ಎಂದು ಕನ್ನಡದ ನಿರೂಪಕರ ಕಿರುಪರಿಚಯವನ್ನು ನಮ್ಮ ಫೇಸ್‍ಬುಕ್ ಪೇಜಿನಲ್ಲಿ ಮಾಡಿಕೊಡುತ್ತೇವೆ.


ಈ ಪರಿಚಯ ಕಾರ್ಯಕ್ರಮ ನಾಳೆಯಿಂದಲೇ ಶುರು. ಫೆಬ್ರವರಿವರೆಗೆ ನಡೆಯಲಿದೆ. ಈ ವರ್ಷ ನೆಚ್ಚಿನ ನಿರೂಪಕರ ಆಯ್ಕೆಗೆ ಕೇವಲ ಫೇಸ್‍ಬುಕ್ ಮಾತ್ರವಲ್ಲದೆ ಫೋನ್ ವೋಟಿಂಗ್ ಇರುತ್ತೆ.

Share post:

Subscribe

spot_imgspot_img

Popular

More like this
Related

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಬೆಂಗಳೂರು: ನಿಷ್ಠಾವಂತ ರಾಜಕಾರಣಿಯಾಗಿದ್ದ...

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌ ಬೆಂಗಳೂರು:...

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್...

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ ವಿಜಯಪುರ: ವಿಜಯಪುರ ನಗರದಲ್ಲಿ ಮತ್ತೊಮ್ಮೆ ಭೂಕಂಪನದ...