ಟೊಮೆಟೊ ಬೆಲೆ ಕೇಳಿದ್ರೆ ಅಚ್ಚರಿಯಾಗ್ತಿರಾ !

Date:

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಗಗನಕ್ಕೇರಿದ್ದ ಟೊಮೆಟೊ ಬೆಲೆ ದಿಢೀರನೆ ಪಾತಾಳಕ್ಕೆ ಕುಸಿದಿದೆ. ಕಳೆದ ತಿಂಗಳಿಂದ ಟೊಮೆಟೊ ಬೆಲೆ 100ರ ಗಡಿ ದಾಟಿತ್ತು. ಕಳೆದ ಒಂದು ವಾರದಿಂದ ಬೆಲೆ ಇಳಿಕೆಯತ್ತ ಸಾಗಿದ್ದು, ಕೆ.ಜಿಗೆ 10 ರೂಪಾಯಿಗೆ ತಲುಪಿದೆ. ದರ ಕುಸಿತದಿಂದ ಗ್ರಾಹಕರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ರೆ, ಟೊಮೆಟೊ ಬೆಳೆಗಾರರು ಕಂಗಾಲಾಗಿದ್ದಾರೆ.

 

 

ಟೊಮೆಟೊ ದರ ಶತಕ ಬಾರಿಸಿದಾಗ ಬೆಳೆ ಇರಲಿಲ್ಲ. ಆದರೆ ಈಗ ಮಾರುಕಟ್ಟೆಗೆ ಟೊಮೆಟೊ ಸಾಗಿಸುವಾಗಲೇ ಬೆಲೆ ಕುಸಿತವಾಗಿದೆ. ಹೊರ ರಾಜ್ಯ ಮತ್ತು ಜಿಲ್ಲೆಗಳಿಂದ ಸ್ಥಳೀಯ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಟೊಮೆಟೊ ಬರುತ್ತಿರುವುದು ಸಹ ಬೆಲೆ ಕುಸಿಯಲು ಕಾರಣವಾಗಿದೆ.

ಆಷಾಢ ಮಾಸದ ಹಿನ್ನೆಲೆಯಲ್ಲಿ ಒಂದು ತಿಂಗಳು ಯಾವುದೇ ಶುಭಾ ಸಮಾರಂಭಗಳು ನಡೆಯುವುದು ಕಡಿಮೆ ಆದ್ದರಿಂದ ಟೊಮೊಟೊ ಬೆಲೆ ಏರಿಕೆ ಆಗೋ ಲಕ್ಷಣ ಕೂಡ ಕಾಣಿಸುತ್ತಿಲ್ಲ. ಹೀಗಾಗಿ ಟೊಮ್ಯಾಟೊ ಬೆಳೆಗಾರರು ಸಂಕಷ್ಟಕ್ಕೊಳಗಾಗಿದ್ದಾರೆ.

Share post:

Subscribe

spot_imgspot_img

Popular

More like this
Related

ಇಂಧನ ಕೊರತೆ ಇಲ್ಲ, ದೇಶದಲ್ಲಿ ಲಾಕ್‌ ಡೌನ್ ಇಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಇಂಧನ ಕೊರತೆ ಇಲ್ಲ, ದೇಶದಲ್ಲಿ ಲಾಕ್‌ ಡೌನ್ ಇಲ್ಲ: ಕೇಂದ್ರ ಸಚಿವರ...

ತೈಲಬೆಲೆ ಇಳಿಕೆ; ಭಾರತ ಸರ್ಕಾರ ಕೊಲೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ತೈಲಬೆಲೆ ಇಳಿಕೆ; ಭಾರತ ಸರ್ಕಾರ ಕೊಲೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು:ಭಾರತ...

ಜಾಗತಿಕ ಬಿಕ್ಕಟ್ಟು ಪರಿಣಾಮ: ಪೆಟ್ರೋಲ್, ಡೀಸೆಲ್ ಸುಂಕ ಇಳಿಸಿದ ಕೇಂದ್ರ ಸರ್ಕಾರ

ಜಾಗತಿಕ ಬಿಕ್ಕಟ್ಟು ಪರಿಣಾಮ: ಪೆಟ್ರೋಲ್, ಡೀಸೆಲ್ ಸುಂಕ ಇಳಿಸಿದ ಕೇಂದ್ರ ಸರ್ಕಾರ ನವದೆಹಲಿ:...

ಮಾಸಿಕ ರಜೆ ಅಧಿಸೂಚನೆಗೆ ಮಹಿಳೆಯರೇ ವಿರೋಧ: ಹೈಕೋರ್ಟ್‌ಗೆ ಅರ್ಜಿ

ಮಾಸಿಕ ರಜೆ ಅಧಿಸೂಚನೆಗೆ ಮಹಿಳೆಯರೇ ವಿರೋಧ: ಹೈಕೋರ್ಟ್‌ಗೆ ಅರ್ಜಿ ಬೆಂಗಳೂರು: ರಾಜ್ಯದಲ್ಲಿ ವಿವಿಧ...