ಟ್ರಾಫಿಕ್ ನಲ್ಲಿ ಕಾದು ಕಾದು ಸುಸ್ತಾಗಿ ಈ ಪುಣ್ಯಾತ್ಮ ಮಾಡಿದ್ದೇನು?

Date:

ಟ್ರಾಫಿಕ್ ನಲ್ಲಿ ಕಾಯೋದು ಅಂದ್ರೆ ಸಿಕ್ಕಾಪಟ್ಟೆ ಕಿರಿಕಿರಿ. ಇದೊಂದು ಅನಿವಾರ್ಯ ಕರ್ಮ. ಕೆಲವೊಮ್ಮೆ ತಾಳ್ಮೆಯ ಕಟ್ಟೆಯೊಡೆಯುತ್ತದೆ.

ಚೀನಾದ ಟಿಯಾಜಿಂಗ್ ನಗರದಲ್ಲಿ ಯುವಕನೊಬ್ಬ ಈ ಟ್ರಾಫಿಕ್ ಸಿಗ್ನಲ್ ಬಿದ್ದಾಗ ತಡೆಯಲಾಗದೆ ಸಿಗ್ನಲ್ ಲೈಟ್ ಅನ್ನು ಪುಡಿ ಪುಡಿ ಮಾಡಿದ್ದಾನೆ.

ಕಾದು ಕಾದು ಗ್ರೀನ್ ಲೈಟ್ ಬರದೇ ಇದ್ದಾಗ ತನ್ನ ವಾಹನದಿಂದ ಇಳಿದು, ಓಡಿಬಂದು ಟ್ರಾಫಿಕ್ ಲೈಟ್ಸ್ ನ ಕಂಬವನ್ನು ಬೀಳಿಸಿದ್ದಾನೆ. ಈ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಯುವಕನಿಗೆ ದಂಡ ವಿಧಿಸಿ, 5 ದಿನಗಳವರಗೆ ಪೊಲೀಸ್ ವಶದಲ್ಲಿ ಇರಿಸಿದ್ದರು ಎಂದು ತಿಳಿದುಬಂದಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...