ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್ ಚಾನೆಲ್ ನಂ1 ..?

Date:

ಕಳೆದ ವಾರದ ಕನ್ನಡ ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ಬಿಡುಗಡೆಯಾಗಿದೆ. ಎಂದಿನಂತೆ ಟಿವಿ 9 ಕನ್ನಡ 74 ರೇಟಿಂಗ್ ಪಡೆಯುವ ಮೂಲಕ ನಂಬರ್ ಒನ್ ಸ್ಥಾನ‌ ಪಡೆದುಕೊಂಡಿದೆ.

ಹಾಗೂ 37 ರೇಟಿಂಗ್ ಪಡೆಯುವ ಮೂಲಕ ಪಬ್ಲಿಕ್ ಟಿವಿ ಎರಡನೇ ಸ್ಥಾನ ‌ಪಡೆದುಕೊಂಡಿದೆ.

ಇನ್ನು 31 ರೇಟಿಂಗ್ ಪಡೆಯುವ ಮೂಲಕ ಎಷ್ಯಾನೆಟ್ ಸುವರ್ಣ ನ್ಯೂಸ್ 54 ಮೂರನೇ ಸ್ಥಾನ ಪಡೆದಿದೆ

ನ್ಯೂಸ್ 18 ಕನ್ನಡ 20 ರೇಟಿಂಗ್ ಪಡೆಯುವ ಮೂಲಕ ನಾಲ್ಕನೇ ಸ್ಥಾನ ಪಡೆದುಕೊಂಡಿದೆ.

ನ್ಯೂಸ್ ಫಸ್ಟ್ ಕನ್ನಡ ಸುದ್ದಿ ವಾಹಿನಿ ರೇಟಿಂಗ್ 20 ಪಾಯಿಂಟ್ ಬಂದಿದ್ದು ಐದನೇ ಸ್ಥಾನ ಗಿಟ್ಟಿಸಿಕೊಂಡಿದೆ.

ಇನ್ನುಳಿದಂತೆ

ದಿಗ್ವಿಜಯ 16

ಪವರ್ ಟಿವಿ 8

ಕಸ್ತೂರಿ ಟಿವಿ 3

ಟಿವಿ 5 ಕನ್ನಡ 3

ರಾಜ್ ನ್ಯೂಸ್ ಕನ್ನಡ 3 ರೇಟಿಂಗ್ ಪಡೆದುಕೊಂಡಿದೆ.

ಬಿ ಟಿವಿ ಹಾಗೂ ಪ್ರಜಾ ಟಿವಿ ಯಾವುದೇ ರೇಟಿಂಗ್ ‌ಪಡೆದುಕೊಂಡಿಲ್ಲ.

 

Share post:

Subscribe

spot_imgspot_img

Popular

More like this
Related

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...

ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ: ಸಚಿವ ರಾಮಲಿಂಗಾರೆಡ್ಡಿ

ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ: ಸಚಿವ ರಾಮಲಿಂಗಾರೆಡ್ಡಿ ಬೆಂಗಳೂರು:...