4ನೇ ವಾರದ ಟಿಆರ್‍ಪಿ

Date:

2018ರ 4ನೇ ವಾರದ ಟಿಆರ್‍ಪಿ ಬಿಡುಗಡೆಯಾಗಿದೆ. ಕನ್ನಡ ನ್ಯೂಸ್ ಚಾನಲ್ ಗಳಲ್ಲಿ ಟಿವಿ9 ಎಂದಿನಂತೆ ಮೊದಲ ಸ್ಥಾನ ಉಳಿಸಿಕೊಂಡಿದೆ. 124 ಪಾಯಿಂಟ್ ಗಳನ್ನು ಪಡೆದಿದೆ. ಕಳೆದವಾರ 132 ಪಾಯಿಂಟ್ ಪಡೆದಿತ್ತು.


83 ಪಾಯಿಂಟ್ ಗಳೊಂದಿಗೆ ಎರಡನೇ ಸ್ಥಾನದಲ್ಲಿ ಪಬ್ಲಿಕ್ ಟಿವಿ ಇದೆ. ಇದು ಕಳೆದವಾರ 77 ಪಾಯಿಂಟ್ ಪಡೆದಿತ್ತು. ಸುವರ್ಣ ನ್ಯೂಸ್ 43 ಪಾಯಿಂಟ್ ಗಳೊಂದಿಗೆ ಯಥಾ ಪ್ರಕಾರ 3ನೇ ಸ್ಥಾನದಲ್ಲಿದೆ. ಸುವರ್ಣದ ಕಳೆದವಾರದ ಪಾಯಿಂಟ್ 44.


ನ್ಯೂಸ್ 18 ಕನ್ನಡ ಈ ವಾರ 34 ಪಾಯಿಂಟ್ ಪಡೆದಿದ್ದು, ಕಳೆದವಾರವೂ 34 ಪಾಯಿಂಟ್ ಪಡೆದಿತ್ತು. ಸಹಜವಾಗಿ ಇದು 4ನೇ ಸ್ಥಾನದಲ್ಲಿದೆ.


ಇನ್ನುಳಿದಂತೆ ಬಿಟಿವಿ 20, (ಕಳೆದವಾರ 22), ದಿಗ್ವಿಜಯ 17 (ಕಳೆದವಾರ15), ಪ್ರಜಾ ಟಿವಿ 15 (ಕಳೆದವಾರ 16), ಟಿವಿ5 11 (ಕಳೆದವಾರ 12), ಕಸ್ತೂರಿ 9 (ಕಳೆದವಾರವೂ 9), ಸುದ್ದಿ 8 (ಕಳೆದವಾರವೂ 8), ರಾಜ್ ನ್ಯೂಸ್ 10 (ಕಳೆದವಾರವೂ 10) ಪಾಯಿಂಟ್ ಪಡೆದಿವೆ.

 

 

Share post:

Subscribe

spot_imgspot_img

Popular

More like this
Related

ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಲಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ

ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಲಿ...

ಯೆಲ್ಲೋ ಮೆಟ್ರೋಗೆ ಹೊಸ ರೈಲು ಸೇರ್ಪಡೆ: ನಾಳೆಯಿಂದ 15 ನಿಮಿಷಕ್ಕೊಮ್ಮೆ ಸಂಚಾರ!

ಯೆಲ್ಲೋ ಮೆಟ್ರೋಗೆ ಹೊಸ ರೈಲು ಸೇರ್ಪಡೆ: ನಾಳೆಯಿಂದ 15 ನಿಮಿಷಕ್ಕೊಮ್ಮೆ ಸಂಚಾರ! ಬೆಂಗಳೂರು:...

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ ನ.3 ರಂದು ದೋಷಾರೋಪ

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ...

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ ಬೆಂಗಳೂರು:...